ಉಡುಪಿ: ಬಡ್ಡಿ ಹಣ ನೀಡದ ಕಾರಣಕ್ಕೆ ಯಕ್ಷಗಾನ ಕಲಾವಿದರೊಬ್ಬರ ಮೇಲೆ ಹಲ್ಲೆ ನಡೆಸಿದ ಘಟನೆಗೆ ಸಂಬಂಧಿಸಿದಂತೆ ಆರೋಪಿಗಳು ಜಾಮೀನು
ಪಡೆದುಕೊಂಡಿದ್ದಾರೆ.
ಸಸಿಹಿತ್ಲು ಮೇಳದ ಕಲಾವಿದ ನಿತಿನ್ ಆಚಾರ್ಯ ಮೇಲೆ ಪಾವಂಜೆ ಮೇಳದ ಕಲಾವಿದ ಸಚಿನ್ ಹಾಗೂ ಆತನ ತಂದೆ ಕುಶಾಲಣ್ಣ ಮರಣಾಂತಿಕ ಹಲ್ಲೆ ನಡೆಸಿದ್ದರು. ಈ ಸಂಬಂಧ ಪಡುಬಿದ್ರಿ ಠಾಣೆಯಲ್ಲಿ ಪುಕರಣ ದಾಖಲಾಗಿತ್ತು. ಇದೀಗ ಆರೋಪಿಗಳಾದ ಸಚಿನ್ ಹಾಗೂ ಕುಶಾಲ ನ್ಯಾಯಾಲಯಕ್ಕೆ ಹಾಜರಾಗಿ ಮಧ್ಯಂತರ ಜಾಮೀನು ಪಡೆದುಕೊಂಡಿದ್ದಾರೆ.
ಇದೇ ವೇಳೆ ಹಲ್ಲೆಗೊಳಗಾಗಿದ್ದ ನಿತಿನ್ ಆಚಾರ್ಯ ವಿರುದ್ಧ ಕಾಪು ಠಾಣೆಯಲ್ಲಿ ಪುತಿ ದೂರು ದಾಖಲಾಗಿದೆ.ನಿತಿನ್ ಆಚಾರ್ಯ ಚಿನ್ನ ತೆಗೆದುಕೊಂಡು ವಾಪಸು ಕೊಟ್ಟಿಲ್ಲ ಎಂದು ಸಚಿನ್ ತಾಯಿ ಕಾಪು ಠಾಣೆಯಲ್ಲಿ ಪ್ರತಿ ದೂರು ದಾಖಲಿಸಿದ್ದಾರೆ. ಪುಕರಣಕ್ಕೆ ಸಂಬಂಧಿಸಿದಂತೆ ಶೀಘ್ರ ಮುಂದಿನ ಕಾನೂನು ಕ್ರಮ ಜರುಗಿಸುವುದಾಗಿ ಉಡುಪಿ ಎಸ್ಪಿ ಡಾ.ಅರುಣ್ ಕೆ. ಹೇಳಿದ್ದಾರೆ.
ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು…
ರಾಜ್ಯ ಸರ್ಕಾರದಿಂದ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ ಬೆಂಗಳೂರು: ರಾಜ್ಯ ಸರ್ಕಾರ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ …
ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ ಉಡುಪಿ : ಶಿವಮೊಗ್ಗದಿಂದ ಬರುತ್ತಿದ್ದ ಖಾಸಗಿ…
ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…
ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…
ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್‌ಟೇಬಲ್…