ಉಡುಪಿ ಮಂಗಳೂರು ರಾಷ್ಟ್ರೀಯ ಹೆದ್ದಾರಿ ಮಧ್ಯೆ ನಡೆದ ಘಟನೆ
ಹೆದ್ದಾರಿಯಲ್ಲಿ ಸರ್ಕಾರಿ ಬಸ್ ಮಂಗಳೂರಿನಿಂದ ಉಡುಪಿ ಕಡೆ ತೆರಳುತ್ತಿತ್ತು
ಸರ್ಕಾರಿ ಬಸ್‌ನ್ನು ಓವರ್ ಟೆಕ್ ಮಾಡುವ ಬರದಲ್ಲಿ ಸರ್ಕಾರಿ ಬಸ್‌ನ ಒಂದು ಬದಿಗೆ ಗುದ್ದಿದ ಖಾಸಗಿ ಬಸ್
ಸ್ವಲ್ಪದರಲ್ಲೇ ಪಾರಾದ ವಿಂಡೋ ಸಿಟ್‌ನಲ್ಲಿ ಕುಳಿತ ಪ್ರಯಾಣಿಕರು
ನಮ್ಗೆ ಟೈಮ್ ಇಲ್ಲ ಹಾಗಾಗಿ ಬಸ್ ಓಡಿಸಿದೆ ಅಂತ ಉಡಾಪೆ ಉತ್ತರ ನೀಡಿದ ಖಾಸಗಿ ಬಸ್ ಡ್ರೈವರ್
ಈ ವೇಳೆ ಡ್ರೈವರ್‌ನನ್ನು ತರಾಟೆಗೆ ತೆಗೆದುಕೊಂಡ ಪ್ರಯಾಣಿಕರು
ಶಕ್ತಿ ಯೋಜನೆ ಬಳಿಕ ಸರ್ಕಾರಿ ಬಸ್ ಎದುರು ಅಡ್ಡಾದಿಡ್ಡಿಯಾಗಿ ಓಡಿಸುತ್ತಿರುವ ಖಾಸಗಿ ಬಸ್ ಡ್ರೈವರ್‌ಗಳು
ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…
ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ, 18 ಲಕ್ಷ ಮೌಲ್ಯದ ಸೊತ್ತು…
ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ ನಗೋಯಾ: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ…
ಕಾರ್ಕಳ : ಅ. 05 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ…
ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ ಮಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ…
180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ ನವದೆಹಲಿ : ದುಬೈನಿಂದ…