ಉಡುಪಿ

ಉಡುಪಿ : ಯಶ್ಪಾಲ್‌ ಸುವರ್ಣಗೆ ಕೊಲೆ ಬೆದರಿಗೆ – ವಿಹಿಂಪ, ಬಜರಂಗದಳ ಕಾಪು ವಲಯದಿಂದ ಎಸ್ಪಿಗೆ ದೂರು – Vishwanews24

ಯಶ್ಪಾಲ್‌ ಸುವರ್ಣಗೆ ಕೊಲೆ ಬೆದರಿಗೆ – ವಿಹಿಂಪ, ಬಜರಂಗದಳ ಕಾಪು ವಲಯದಿಂದ ಎಸ್ಪಿ ಅವರಿಗೆ ದೂರು

ಉಡುಪಿ: ಹಿಂದೂ ನಾಯಕ ಬಿಜೆಪಿ ಹಿಂದುಳಿದ ಮೋರ್ಚಾದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಯಶ್ ಪಾಲ್ ಸುವರ್ಣ ಅವರಿಗೆ ಬೆದರಿಕೆ ಹಾಕಿದ ದುಷ್ಕರ್ಮಿಗಳ ವಿರುದ್ದ ಕ್ರಮ ಕೈಗೊಳ್ಳುವಂತೆ ಬಜರಂಗದಳ ಮತ್ತು ವಿಶ್ವ ಹಿಂದೂ ಪರಿಷತ್‌ ವತಿಯಿಂದ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಗೆ ದೂರು ನೀಡಲಾಯಿತು.

ವರಿಷ್ಠಾಧಿಕಾರಿಗಳ ಪರವಾಗಿ ಹೆಚ್ಚುವರಿ ಪೊಲೀಸ್‌ ಅಧೀಕ್ಷಕರು ಮನವಿಯನ್ನು ಸ್ವೀಕರಿಸಿ ಸೂಕ್ತ ಕ್ರಮ ಕೈಗೊಳ್ಳುವ ಭರವಸೆ ನೀಡಿದರು

ಈ ಸಂದರ್ಭದಲ್ಲಿ ವಿಂಹಿಪ ಬಜರಂಗದಳ ಕಾಪು ವಲಯದ ಕಾರ್ಯಕರ್ತರು ಉಪಸ್ಥಿತರಿದ್ದರು.

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

13 hours ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

1 day ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

2 days ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

2 days ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

2 days ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

2 days ago