ಉಡುಪಿ: ಊರಿನ ಗ್ರಾಮಸ್ಥರೊಂದಿಗೆ ಯಾತ್ರೆಗೆಂದು ಬಂದು ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದ ಲಲಿತಾಂಬಿಕ ಗೆಸ್ಟ್ ಹೌಸ್‌ನಲ್ಲಿ ಉಳಿದುಕೊಂಡಿದ್ದ ಚಿಕ್ಕಬಳ್ಳಾಪುರ ಜಿಲ್ಲೆ ಗೌರಿಬಿದನೂರು ತಾಲೂಕು ಕೋಡಿಹಳ್ಳಿ ಗ್ರಾಮದ ನಿವಾಸಿ ವೆಂಕಟರಾಮಪ್ಪ (55) ಎಂಬವರು ಏಪ್ರಿಲ್ 6 ರಂದು ಬೆಳಗ್ಗೆ 4 ಗಂಟೆಯ ಸುಮಾರಿಗೆ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ.
5 ಅಡಿ 2 ಇಂಚು ಎತ್ತರ, ಕೋಲು ಮುಖ, ಸಾಧಾರಣ ಶರೀರ, ಎಣ್ಣೆಕಪ್ಪು ಮೈಬಣ್ಣ ಹೊಂದಿದ್ದು, ತೆಲುಗು ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಕೊಲ್ಲೂರು ಪೊಲೀಸ್ ಠಾಣೆ ದೂ.ಸಂಖ್ಯೆ: 08254-258233, ಮೊ.ನಂ: 9480805460, ಬೈಂದೂರು ವೃತ್ತ ನಿರೀಕ್ಷಕರ ಕಚೇರಿ ದೂ.ಸಂಖ್ಯೆ: 08254-251031, ಮೊ.ನಂ: 9480805434, ಕಂಟ್ರೋಲ್ ರೂಂ : 100 (0820- 2526444) ಅನ್ನು ಸಂಪರ್ಕಿಸಬಹುದಾಗಿದೆ ಎಂದು ಕೊಲ್ಲೂರು ಪೊಲೀಸ್ ಠಾಣೆಯ ಉಪನಿರೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ದುರಸ್ತಿ ಕಾಮಗಾರಿ: ಅ.7ರಂದು ಹಂದಾಡಿ ರೈಲ್ವೆ ಗೇಟ್ ಬಂದ್ ಕುಂದಾಪುರ : ರೈಲ್ವೆ ಲೆವೆಲ್ ಕ್ರಾಸಿಂಗ್ ಗೇಟ್‌ನಲ್ಲಿ ಅಗತ್ಯ ದುರಸ್ತಿ…
ಕಾರ್ಕಳ: ಜನವಿರೋಧಿ ನೀತಿ ಖಂಡಿಸಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ…
ಎಂಆರ್‌ಪಿಎಲ್ ದುರಂತ: ಮೃತರ ಕುಟುಂಬಕ್ಕೆ ₹1.20 ಕೋಟಿ ಪರಿಹಾರ, ಸದಸ್ಯರೊಬ್ಬರಿಗೆ ಉದ್ಯೋಗ : ಸಂಸದ ಕ್ಯಾ. ಬ್ರಿಜೇಶ್ ಚೌಟ ಮಂಗಳೂರು:…
ಉಡುಪಿ: ಜೈಲು ವಾರ್ಡನ್‌ಗೆ ಕೊಲೆ ಬೆದರಿಕೆ, ಹಲ್ಲೆ ಪ್ರಕರಣ :ಆರೋಪಿಗೆ 5 ವರ್ಷ ಕಠಿಣ ಜೈಲು ಶಿಕ್ಷೆ ಉಡುಪಿ: ಸುಮಾರು…
ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕ ಸಾವು ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕರೊಬ್ಬರು ಮೃತಪಟ್ಟ ಘಟನೆ ಸೋಮವಾರ ಬೆಳಗ್ಗೆ…
ದ. ಕ, ಉಡುಪಿಯಲ್ಲಿ ಅ. 11 ರವರೆಗೆ ಮಳೆಯಾಗುವ ನಿರೀಕ್ಷೆ: ಹವಾಮಾನ ಇಲಾಖೆ ಮುನ್ಸೂಚನೆ ಮಂಗಳೂರು/ಉಡುಪಿ: ದಕ್ಷಿಣ ಕನ್ನಡ (ದ.ಕ)…