Featured

ಉಡುಪಿ: ಯಾವುದೇ ಅಭಿವೃದ್ಧಿ ಕಾಮಗಾರಿ ಆಗಬೇಕಾದ್ರೆ ಮೊದಲು 40 ಪರ್ಸೆಂಟ್ ಕಮಿಷನ್ ಪಾವತಿಸಬೇಕು : ವಿನಯ ಕುಮಾರ್ ಸೊರಕೆ – Vishwanews24

ಉಡುಪಿ: ಯಾವುದೇ ಅಭಿವೃದ್ಧಿ ಕಾಮಗಾರಿ ಆಗಬೇಕಾದ್ರೆ ಮೊದಲು 40 ಪರ್ಸೆಂಟ್ ಕಮಿಷನ್ ಪಾವತಿಸಬೇಕು : ವಿನಯ ಕುಮಾರ್ ಸೊರಕೆ ಆರೋಪ

ಉಡುಪಿ: ಬಿಜೆಪಿ ಸರ್ಕಾರದ ಆಡಳಿತದಲ್ಲಿ ಸೇರಿದಂತೆ ಯಾವುದೇ ಅಭಿವೃದ್ಧಿ ಕಾಮಗಾರಿ ಆಗಬೇಕಾದ್ರೆ ಮೊದಲು 40 ಪರ್ಸೆಂಟ್ ಕಮಿಷನ್ ಪಾವತಿಸಬೇಕು. ಆದಾದ ಬಳಿಕವೇ ಕಾಮಗಾರಿಗೆ ಎಂದು ಮಾಜಿ ಸಚಿವ ವಿನಯ ಕುಮಾರ್ ಸೊರಕೆ ಆರೋಪಿಸಿದರು.

ಕಾಪು ಬ್ಲಾಕ್ ಕಾಂಗ್ರೆಸ್ ವತಿಯಿಂದ ಕಾಪು ವಿಧಾನಸಭಾ ಕ್ಷೇತ್ರಾದ್ಯಂತ ಹಮ್ಮಿಕೊಳ್ಳಲಾದ ಕರಾವಳಿ ಪ್ರಜಾಧ್ವನಿ ಯಾತ್ರೆಯ ಪ್ರಯುಕ್ತ ಆತ್ರಾಡಿಯಲ್ಲಿ ನಡೆದ ಸಮಾರಂಭದಲ್ಲಿ ಮಾತನಾಡಿದರು. ಯಾವುದೇ ಸರಕಾರಿ ಕಚೇರಿಗಳಿಗೆ ಹೋಗಬೇಕಾದ್ರೂ ದಲ್ಲಾಳಿಗಳ ಮೂಲಕವೇ ವ್ಯವಹರಿಸಬೇಕಾದ ಸ್ಥಿತಿ ನಿರ್ಮಾಣ ಆಗಿದೆ‌. ಉತ್ಸವಗಳನ್ನು ಮಾಡುವ ಮೂಲಕ ಜನರ ತೆರಿಗೆಯ ಹಣವನ್ನು ಲೂಟಿ ಹೊಡೆಯುವ ಕಾರ್ಯ ಆಗುತ್ತಿದೆ ಎಂದು ವಾಗ್ದಾಳಿ ನಡೆಸಿದರು.

ಎಐಸಿಸಿ ಕಾರ್ಯದರ್ಶಿ ಹಾಗೂ ಮೈಸೂರು ವಿಭಾಗೀಯ ಉಸ್ತುವಾರಿ ರೋಝಿ ಜಾನ್, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಅಶೋಕ್ ಕುಮಾರ್ ಕೊಡವೂರು, ಕಾಪು ಉತ್ತರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸಂತೋಷ್ ಕುಲಾಲ್, ಮುಖಂಡರಾದ ಇಸ್ಮಾಯಿಲ್ ಆತ್ರಾಡಿ, ಹರೀಶ್ ಹೆಗ್ಡೆ, ಗೀತಾ ವಾಗ್ಳೆ, ಬಾಬಣ್ಣ ನಾಯಕ್, ನವೀನ್ ಸಾಲ್ಯಾನ್ ಮೊದಲಾದವರು ಉಪಸ್ಥಿತರಿದ್ದರು. ಸುಧೀರ್ ಪಟ್ಲ ಸ್ವಾಗತಿಸಿದರು. ಲಕ್ಷ್ಮೀನಾರಾಯಣ ಪ್ರಭು ಕಾರ್ಯಕ್ರಮ ನಿರೂಪಿಸಿದರು.

Vishwa News 24

Recent Posts

ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ವಿರುದ್ಧ ಅವಹೇಳನಕಾರಿ ಹೇಳಿಕೆ: ವಿಠಲ ಗೌಡ ವಿರುದ್ಧ ಅರೆಸ್ಟ್​​​​​​ ವಾರಂಟ್ – vishwanews24

ಧರ್ಮಸ್ಥಳ ಪ್ರಕರಣ : ವಿಠಲ್‌ ಗೌಡ ವಿರುದ್ಧ ಅರೆಸ್ಟ್‌ ವಾರಂಟ್:‌ ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…

4 hours ago

ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ – vishwanews24

ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…

5 hours ago

ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ – vishwanews24

ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…

6 hours ago

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು – vishwanews24

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…

6 hours ago

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ – vishwanews24

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…

7 hours ago

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ – vishwanews24

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…

7 hours ago