Featured

ಉಡುಪಿ : ಯುವಕರಿಗೆ ಸೇನಾಪಡೆ ಸೇರ್ಪಡೆಗೆ ತರಬೇತಿ – ಅರ್ಜಿ ಆಹ್ವಾನ – Vishwanews24

ಉಡುಪಿ : ಯುವಕರಿಗೆ ಸೇನಾಪಡೆ ಸೇರ್ಪಡೆಗೆ ತರಬೇತಿ – ಅರ್ಜಿ ಆಹ್ವಾನ – Vishwanews24

ಉಡುಪಿ : ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಭಾರತೀಯ ಸೇನೆ/ಇತರೆ ಸಮವಸ್ತç ಸೇವೆಗಳಿಗೆ ಆಯ್ಕೆಯಾಗಲು ಉದ್ದೇಶಿಸಿರುವ ಕರ್ನಾಟಕ ರಾಜ್ಯದ ಪರಿಶಿಷ್ಟ ಜಾತಿಯ ಅಭ್ಯರ್ಥಿಗಳಿಗೆ ವಸತಿಯುತ 4 ತಿಂಗಳ ಪೂರ್ವ ಸಿದ್ಧತೆ ಬಗ್ಗೆ ವೃತ್ತಿ ಮಾರ್ಗದರ್ಶನ ಹಾಗೂ ತರಬೇತಿಯನ್ನು ನೀಡಲು ಅರ್ಜಿ ಆಹ್ವಾನಿಸಲಾಗಿದೆ (ಬಾಲಕರಿಗೆ ಮಾತ್ರ.)

10 ನೇ ತರಗತಿ ಉತ್ತೀರ್ಣರಾಗಿರುವ, 1 ಅಕ್ಟೋಬರ್ 2000 ದಿಂದ 01 ಏಪ್ರಿಲ್ 2005 ರ ನಡುವೆ ಜನಿಸಿರುವ ಪರಿಶಿಷ್ಟ ಜಾತಿಯ ಯುವಕರು ಆಗಸ್ಟ್ 5 ರೊಳಗೆ ಅರ್ಜಿ ಸಲ್ಲಿಸಬಹುದಾಗಿದ್ದು, ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಇಲಾಖಾ ವೆಬ್‌ಸೈಟ್  https://sw/kar.nic.in ಅನ್ನು ಸಂಪರ್ಕಿಸುವುದು.

ಆಸಕ್ತರು ತಮ್ಮ ಅರ್ಜಿ ಹಾಗೂ ಪೂರಕ ದಾಖಲಾತಿಗಳನ್ನು ಉಪ ನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ, ರಜತಾದ್ರಿ ಬಿ ಬ್ಲಾಕ್, 2 ನೇ ಮಹಡಿ, ಮಣಿಪಾಲ-576104, ಉಡುಪಿ ಜಿಲ್ಲೆ ಇಲ್ಲಿಗೆ ಖುದ್ದಾಗಿ ಅಥವಾ ನೋಂದಾಯಿತ ಅಂಚೆ ಮೂಲಕ ಸಲ್ಲಿಸಬಹುದು.

ಹೆಚ್ಚಿನ ವಿವರಗಳಿಗೆ: ಉಡುಪಿ ಜಿಲ್ಲೆ- 0820 2574892 ಮತ್ತು ಪರೀಕ್ಷಾ ಪೂರ್ವ ತರಬೇತಿ ಕೇಂದ್ರ- 080-22207784 ನ್ನು ಸಂಪರ್ಕಿಸುವ0ತೆ ಸಮಾಜ ಕಲ್ಯಾಣ ಇಲಾಖೆ ಪ್ರಕಟಣೆ ತಿಳಿಸಿದೆ.

Vishwa News 24

Recent Posts

ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ – vishwanews24

ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ ಮಂಗಳೂರು: ರಾತ್ರಿ ವೇಳೆ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಮಂಗಳಮುಖಿಯರು ಅಕ್ರಮ…

8 hours ago

ಉಡುಪಿ ನಗರಸಭೆ ಬಾಕಿ ಕಾಮಗಾರಿ ಶೀಘ್ರ ಆರಂಭಕ್ಕೆ ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ – vishwanews24

ಉಡುಪಿ ನಗರಸಭೆಯ ಕಾಮಗಾರಿಗಳಿಗೆ ಚುರುಕು ಮುಟ್ಟಿಸಲು ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ ಉಡುಪಿ: ಉಡುಪಿ ನಗರಸಭೆಯಲ್ಲಿ ಬಾಕಿ ಉಳಿದಿರುವ ಕಾಮಗಾರಿಗಳನ್ನು ತಕ್ಷಣ…

9 hours ago

ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ – vishwanews24

ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ, 1.93 ಲಕ್ಷ ರೂ. ಮೌಲ್ಯದ ಸೊತ್ತು ವಶ ಬಂಟ್ವಾಳ: ಮಾದಕ…

9 hours ago

ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ – vishwanews24

ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ ಮಂಡ್ಯ: ಅನಾರೋಗ್ಯದಿಂದ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಿ.ಇ.ತಿಮ್ಮಯ್ಯ (57)…

9 hours ago

ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ – vishwanews24

ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ ಕಾಪು: ದ.ಕ. ಮೊಗವೀರ ಮಹಾಜನ ಸಂಘದ ಆಡಳಿತಕ್ಕೊಳಪಟ್ಟಿರುವ ಶ್ರೀ…

9 hours ago

ನೋಯ್ಡಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ‘ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ’ ಎಂದು ಮರುನಾಮಕರಣ: ಯೋಗಿ ಆದಿತ್ಯನಾಥ್ ಘೋಷಣೆ – vishwanews24

ನೊಯ್ಡಾ ವಿಮಾನ ನಿಲ್ದಾಣಕ್ಕೆ ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ಮರುನಾಮಕರಣ ನವದೆಹಲಿ: ಉತ್ತರ ಪ್ರದೇಶದ ಜೆವಾರ್‌ನಲ್ಲಿರುವ ನೋಯ್ಡಾ…

1 day ago