ಉಡುಪಿ : ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಭಾರತೀಯ ಸೇನೆ/ಇತರೆ ಸಮವಸ್ತç ಸೇವೆಗಳಿಗೆ ಆಯ್ಕೆಯಾಗಲು ಉದ್ದೇಶಿಸಿರುವ ಕರ್ನಾಟಕ ರಾಜ್ಯದ ಪರಿಶಿಷ್ಟ ಜಾತಿಯ ಅಭ್ಯರ್ಥಿಗಳಿಗೆ ವಸತಿಯುತ 4 ತಿಂಗಳ ಪೂರ್ವ ಸಿದ್ಧತೆ ಬಗ್ಗೆ ವೃತ್ತಿ ಮಾರ್ಗದರ್ಶನ ಹಾಗೂ ತರಬೇತಿಯನ್ನು ನೀಡಲು ಅರ್ಜಿ ಆಹ್ವಾನಿಸಲಾಗಿದೆ (ಬಾಲಕರಿಗೆ ಮಾತ್ರ.)
10 ನೇ ತರಗತಿ ಉತ್ತೀರ್ಣರಾಗಿರುವ, 1 ಅಕ್ಟೋಬರ್ 2000 ದಿಂದ 01 ಏಪ್ರಿಲ್ 2005 ರ ನಡುವೆ ಜನಿಸಿರುವ ಪರಿಶಿಷ್ಟ ಜಾತಿಯ ಯುವಕರು ಆಗಸ್ಟ್ 5 ರೊಳಗೆ ಅರ್ಜಿ ಸಲ್ಲಿಸಬಹುದಾಗಿದ್ದು, ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಇಲಾಖಾ ವೆಬ್ಸೈಟ್ https://sw/kar.nic.in ಅನ್ನು ಸಂಪರ್ಕಿಸುವುದು.
ಆಸಕ್ತರು ತಮ್ಮ ಅರ್ಜಿ ಹಾಗೂ ಪೂರಕ ದಾಖಲಾತಿಗಳನ್ನು ಉಪ ನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ, ರಜತಾದ್ರಿ ಬಿ ಬ್ಲಾಕ್, 2 ನೇ ಮಹಡಿ, ಮಣಿಪಾಲ-576104, ಉಡುಪಿ ಜಿಲ್ಲೆ ಇಲ್ಲಿಗೆ ಖುದ್ದಾಗಿ ಅಥವಾ ನೋಂದಾಯಿತ ಅಂಚೆ ಮೂಲಕ ಸಲ್ಲಿಸಬಹುದು.
ಹೆಚ್ಚಿನ ವಿವರಗಳಿಗೆ: ಉಡುಪಿ ಜಿಲ್ಲೆ- 0820 2574892 ಮತ್ತು ಪರೀಕ್ಷಾ ಪೂರ್ವ ತರಬೇತಿ ಕೇಂದ್ರ- 080-22207784 ನ್ನು ಸಂಪರ್ಕಿಸುವ0ತೆ ಸಮಾಜ ಕಲ್ಯಾಣ ಇಲಾಖೆ ಪ್ರಕಟಣೆ ತಿಳಿಸಿದೆ.
ಮೈಸೂರು: ಕಾಲೇಜು ಕ್ಯಾಂಪಸ್ನಲ್ಲೇ ಹೃದಯಾಘಾತ ; ಕುಸಿದುಬಿದ್ದು ವಿದ್ಯಾರ್ಥಿ ಸಾವು ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನ ಖ್ಯಾತ ಮರಿಮಲ್ಲಪ್ಪ ಕಾಲೇಜು…
ಅಡ್ಡ ಮತದಾನ ಮೂಲಕ ಪಕ್ಷಕ್ಕೆ ಹಾಗೂ ಮೈತ್ರಿಗೆ ದ್ರೋಹ ಬಗೆದವರನ್ನು ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲ : ವಿಜಯೇಂದ್ರ ಆಕ್ರೋಶ ಬೆಂಗಳೂರು:…
ಭಟ್ಕಳ ಲವ್ ಜಿಹಾದ್ ಆರೋಪ : ಯುವಕ ಅರೆಸ್ಟ್ ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ ಕಿಚ್ಚು ಹಚ್ಚಿದ ಹಿಂದೂ,…
ಪರಿಷತ್ ಚುನಾವಣೆಯಲ್ಲಿ ನಮಗೆ ಮತ ನೀಡಿದ ಬೇರೆ ಪಕ್ಷದ ವಿಶ್ವಾಸವನ್ನುನಾವು ಉಳಿಸಿಕೊಳ್ಳುತ್ತೇವೆ: ಡಿ.ಕೆ.ಶಿವಕುಮಾರ್ ಬೆಂಗಳೂರು: ವಿಧಾನ ಪರಿಷತ್ ಚುನಾವಣೆಯಲ್ಲಿ ನಮ್ಮ…
ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣ: ಜೂ. 30ಕ್ಕೆ ಮುಂದೂಡಿಕೆ ದಾವಣಗೆರೆ: ಹರಿಹರದ ವಚನಾನಂದ ಸ್ವಾಮೀಜಿ ಪೋಕ್ಸೋ ಪ್ರಕರಣ ಆದೇಶವನ್ನು…
ವಿಟ್ಲ : ಲಾರಿಯಲ್ಲಿ ತಾಂತ್ರಿಕ ವೈಫಲ್ಯ - ಸರಿಪಡಿಸುವ ವೇಳೆ ಚಕ್ರಗಳ ಅಡಿಗೆ ಸಿಲುಕಿ ಚಾಲಕ ಸ್ಥಳದಲ್ಲೇ ಮೃತ್ಯು ವಿಟ್ಲ:…