Featured

ಉಡುಪಿ : ಯುವಕ ನಾಪತ್ತೆ – vishwanews24

ಉಡುಪಿ : ಯುವಕ ನಾಪತ್ತೆ

 ಉಡುಪಿ : ಹೊಟೇಲ್ ಒಂದರಲ್ಲಿ ಉದ್ಯೋಗ ಮಾಡಿಕೊಂಡಿದ್ದ ಕುಂದಾಪುರ ತಾಲೂಕಿನ ಯಡಮೊಗ್ಗೆ ಗ್ರಾಮದ ಬೀರನಬೈಲು ನಿವಾಸಿ ಪ್ರಶಾಂತ (23) ಎಂಬ ವ್ಯಕ್ತಿಯು 2024 ರ ಮಾರ್ಚ್ 1 ರಂದು ಕೆಲಸಕ್ಕೆಂದು ಹೋದವರು ಮನೆಗೆ ವಾವಾಸು ಬಾರದೆ ನಾಪತ್ತೆಯಾಗಿರುತ್ತಾರೆ. 

5 ಅಡಿ 4 ಇಂಚು ಎತ್ತರ, ಎಣ್ಣೆ ಕಪ್ಪು ಮೈಬಣ್ಣ, ಸಾಧಾರಣ ಶರೀರ ಹೊಂದಿದ್ದು ಕನ್ನಡ ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಶಂಕರನಾರಾಯಣ ಪೊಲೀಸ್ ಠಾಣೆ ದೂ.ಸಂ: 08259-280299, ಕುಂದಾಪುರ ಠಾಣೆ ದೂ.ಸಂ: 08254-230338, ಎಸ್.ಡಿ.ಪಿ.ಒ: 08254-232338, ಡಿ.ಪಿ.ಒ: 0820-2534777, ರೇಂಜ್: 8242220501 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಶಂಕರನಾರಾಯಣ ಪೊಲೀಸ್ ಠಾಣಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

17 hours ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

17 hours ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

18 hours ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

20 hours ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

20 hours ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

21 hours ago