Featured

ಉಡುಪಿ : ಯುವಕ ನಾಪತ್ತೆ – vishwanews24

ಉಡುಪಿ : ಯುವಕ ನಾಪತ್ತೆ

 ಉಡುಪಿ : ಹೊಟೇಲ್ ಒಂದರಲ್ಲಿ ಉದ್ಯೋಗ ಮಾಡಿಕೊಂಡಿದ್ದ ಕುಂದಾಪುರ ತಾಲೂಕಿನ ಯಡಮೊಗ್ಗೆ ಗ್ರಾಮದ ಬೀರನಬೈಲು ನಿವಾಸಿ ಪ್ರಶಾಂತ (23) ಎಂಬ ವ್ಯಕ್ತಿಯು 2024 ಮಾರ್ಚ್ 1 ರಂದು ಕೆಲಸಕ್ಕೆಂದು ಹೋದವರು ಮನೆಗೆ ವಾವಾಸು ಬಾರದೆ ನಾಪತ್ತೆಯಾಗಿರುತ್ತಾರೆ

5 ಅಡಿ 4 ಇಂಚು ಎತ್ತರ, ಎಣ್ಣೆ ಕಪ್ಪು ಮೈಬಣ್ಣ, ಸಾಧಾರಣ ಶರೀರ ಹೊಂದಿದ್ದು ಕನ್ನಡ ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಶಂಕರನಾರಾಯಣ ಪೊಲೀಸ್ ಠಾಣೆ ದೂ.ಸಂ: 08259-280299, ಕುಂದಾಪುರ ಠಾಣೆ ದೂ.ಸಂ: 08254-230338, ಎಸ್.ಡಿ.ಪಿ.: 08254-232338, ಡಿ.ಪಿ.: 0820-2534777, ರೇಂಜ್: 8242220501 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಶಂಕರನಾರಾಯಣ ಪೊಲೀಸ್ ಠಾಣಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

Vishwa News 24

Recent Posts

ಕಾರ್ಕಳ : ಯಕ್ಷರಂಗಾಯಣದ ಹೆಸರನ್ನು ಬದಲಾಯಿಸಿರುವುದು ಅತ್ಯಂತ ಬೇಜವಾಬ್ದಾರಿ ಹಾಗೂ ಏಕಪಕ್ಷೀಯ ನಿರ್ಧಾರ : ಸುನಿಲ್‌ ಕುಮಾರ್‌ ಆಕ್ರೋಶ -vishwanews24

ಕಾರ್ಕಳ :ಯಕ್ಷರಂಗಾಯಣ ದ ಹೆಸರು ಬದಲಾವಣೆಗೆ ಶಾಸಕ ಸುನಿಲ್‌ ಕುಮಾರ್‌ ಆಕ್ರೋಶ ಮೂಲ ಹೆಸರನ್ನೇ ಉಳಿಸಿಕೊಳ್ಳಲು ಸರಕಾರಕ್ಕೆ ಆಗ್ರಹ ಕಾರ್ಕಳ:…

3 hours ago

ಟಿಎಂಸಿ ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿ ವಜಾ -vishwanews24

ಟಿಎಂಸಿ ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿ ವಜಾ ಕೋಲ್ಕತ್ತಾ : ಪಶ್ಚಿಮ ಬಂಗಾಳದ ಮಾಜಿ ಸಿಎಂ ಮಮತಾ ಬ್ಯಾನರ್ಜಿ ಅವರನ್ನು…

3 hours ago

ಉಡುಪಿ : ಹೆಣ್ಣು ಮಗುವಿನ ಅಕ್ರಮ ಮಾರಾಟ ಪ್ರಕರಣ ; ವೈದ್ಯ ಸಹಿತ ನಾಲ್ವರು ಆರೋಪಿಗಳ ಬಂಧನ -vishwanews24

ಉಡುಪಿ : ಹೆಣ್ಣು ಮಗುವಿನ ಅಕ್ರಮ ಮಾರಾಟ ಪ್ರಕರಣ ; ವೈದ್ಯ ಸಹಿತ ನಾಲ್ವರು ಆರೋಪಿಗಳ ಬಂಧನ ಉಡುಪಿ :…

3 hours ago

ಮೂಡುಬಿದಿರೆ: ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ;  ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು  -vishwanews24

ಮೂಡುಬಿದಿರೆ: ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ;  ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು  ಮೂಡುಬಿದಿರೆ : ಚಲಿಸುತ್ತಿದ್ದ ಕಾರಿನ ಫಾಗ್ ಲೈಟ್‌ನಿಂದ ಅಕಸ್ಮಾತ್ತಾಗಿ ಬೆಂಕಿ…

6 hours ago

ಆರೆಸ್ಸೆಸ್‌ನವರು ಇಂದಲ್ಲ ನಾಳೆ ದಾಖಲೆ ಕೊಡುತ್ತಾರೆ, ಕೊಡದೆ ಎಲ್ಲಿ ಹೋಗುತ್ತಾರೆ : ಪ್ರಿಯಾಂಕ ಖರ್ಗೆ -vishwanews24

ಆರೆಸ್ಸೆಸ್‌ನವರು ಇಂದಲ್ಲ ನಾಳೆ ದಾಖಲೆ ಕೊಡುತ್ತಾರೆ, ಕೊಡದೆ ಎಲ್ಲಿ ಹೋಗುತ್ತಾರೆ : ಪ್ರಿಯಾಂಕ ಖರ್ಗೆ ಬೆಂಗಳೂರು: ಆರೆಸ್ಸೆಸ್‌ನವರು ಇಂದಲ್ಲ ನಾಳೆ ದಾಖಲೆ…

6 hours ago

ಉಡುಪಿ : ಬಾಲಕಿ ನಾಪತ್ತೆ -vishwanews24

ಉಡುಪಿ : ಬಾಲಕಿ ನಾಪತ್ತೆ ಉಡುಪಿ : ಉಡುಪಿ ಮಹಿಳಾ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿ ಪ್ರೀತಿ (16) ಎಂಬ…

20 hours ago