Featured

ಉಡುಪಿ : ಯುವಕ ನಾಪತ್ತೆ – vishwanews24

ಉಡುಪಿ : ಯುವಕ ನಾಪತ್ತೆ

ಉಡುಪಿ : ಮೂಲತಃ ನೇಪಾಳ ದೇಶದವರಾದ, ಪ್ರಸ್ತುತ ಮಣಿಪಾಲದ ಲಕ್ಷಿö್ಮÃಶ ನಗರದಲ್ಲಿರುವ ಹೋಟೆಲ್ ಒಂದರಲ್ಲಿ ವೇಟರ್ ಕೆಲಸ ಮಾಡಿಕೊಂಡಿದ್ದ ಮನೋಜ್ (20) ಎಂಬ ಯುವಕನು ಮೇ 18 ರಂದು ರಾತ್ರಿ 11 ರ ಸುಮಾರಿಗೆ ವಿಪರೀತ ಮದ್ಯಪಾನ ಮಾಡಿ, ಗಲಾಟೆ ಮಾಡುತ್ತಿದ್ದು, ಪೋಷಕರೊಂದಿಗೆ ಮನೆಗೆ ಹೋಗಲು ನಿರಾಕರಿಸಿ, ಓಡಿಹೋಗಿರುತ್ತಾನೆ. ಸುತ್ತಮುತ್ತಲಿನ ಪರಿಸರದಲ್ಲಿ ಹುಡುಕಾಡಿದರೂ, ಸ್ನೇಹಿತರನ್ನು ವಿಚಾರಿಸಿದರೂ ಇದುವರೆಗೂ ಪತ್ತೆಯಾಗಿರುವುದಿಲ್ಲ.

5 ಅಡಿ 5 ಇಂಚು ಎತ್ತರ, ಗೋಧಿ ಮೈಬಣ್ಣ, ಸಾಧಾರಣ ಮೈಕಟ್ಟು ಹೊಂದಿದ್ದು, ಕನ್ನಡ, ತುಳು, ಹಿಂದಿ ಹಾಗೂ ನೇಪಾಳಿ ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಮಣಿಪಾಲ ಪೊಲೀಸ್ ನಿರೀಕ್ಷಕರು ಮೊ.ನಂ: 9480805448, ಪಿ.ಎಸ್.ಐ ಮೊ.ನಂ:9480805475, 8277988945 ಹಾಗೂ ಮಣಿಪಾಲ ಪೊಲೀಸ್ ಠಾಣೆ ದೂ.ಸಂಖ್ಯೆ : 0820-2526444 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಮಣಿಪಾಲ ಪೊಲೀಸ್ ಠಾಣೆಯ ಸಹಾಯಕ ಪೊಲೀಸ್ ಉಪನಿರೀಕ್ಷಕರ ಕಛೇರಿ ಪ್ರಕಟಣೆ ತಿಳಿಸಿದೆ.

Vishwa News 24

Recent Posts

ದೇವೇಗೌಡರ ಕುರಿತು ಕಾಂಗ್ರೆಸ್ ಮೊಸಳೆ ಕಣ್ಣೀರು ಸುರಿಸುವ ಅವಶ್ಯಕತೆ ಇಲ್ಲ: ಬಿ.ವೈ.ವಿಜಯೇಂದ್ರ – vishwanews24

ದೇವೇಗೌಡರ ಕುರಿತು ಕಾಂಗ್ರೆಸ್ ಮೊಸಳೆ ಕಣ್ಣೀರು ಸುರಿಸುವ ಅವಶ್ಯಕತೆ ಇಲ್ಲ: ಬಿ.ವೈ.ವಿಜಯೇಂದ್ರ ಬೆಂಗಳೂರು,: ಕರ್ನಾಟಕದ ಕಾಂಗ್ರೆಸ್ ಪಕ್ಷದ ಉಸ್ತುವಾರಿ ಸುರ್ಜೇವಾಲ…

3 hours ago

ಕಾರವಾರ – ಮಡಗಾಂವ್ ವಿಶೇಷ ರೈಲು ಸೇವೆ ಇನ್ನು ಮುಂದೆ ಖಾಯಂ – vishwanews24

ಕಾರವಾರ - ಮಡಗಾಂವ್  ವಿಶೇಷ ರೈಲು ಸೇವೆ ಇನ್ನು ಮುಂದೆ ಖಾಯಂ ಶಿರಸಿ: ಕಾರವಾರ ಮತ್ತು ಮಡಗಾಂವ್ ನಡುವೆ ಸಂಚರಿಸುತ್ತಿದ್ದ ವಿಶೇಷ…

4 hours ago

ಡಿಕೆಶಿ ಸಂಪುಟದಲ್ಲಿ ಸಚಿವ ಸ್ಥಾನಕ್ಕಾಗಿ ಯಾವುದೇ ಬೇಡಿಕೆ ಇಟ್ಟಿಲ್ಲ: ರಾಜಣ್ಣ ಖಡಕ್ ಹೇಳಿಕೆ – vishwanews24

ಡಿಕೆಶಿ ಸಂಪುಟದಲ್ಲಿ ಸಚಿವ ಸ್ಥಾನಕ್ಕಾಗಿ ಯಾವುದೇ ಬೇಡಿಕೆ ಇಟ್ಟಿಲ್ಲ, ಸ್ಪರ್ಧೆಯಲ್ಲೂ ಇಲ್ಲ: ರಾಜಣ್ಣ ಖಡಕ್ ಹೇಳಿಕೆ ಬೆಂಗಳೂರು: ನೂತನ ಮುಖ್ಯಮಂತ್ರಿ ಡಿ.…

4 hours ago

ಬೆಳ್ತಂಗಡಿ ಮನೆ ಕಳ್ಳತನ ಪ್ರಕರಣ : ಇಬ್ಬರು ಅಂತರಾಜ್ಯ ಕಳ್ಳರ ಬಂಧನ ;  ₹23.67 ಲಕ್ಷ ಮೌಲ್ಯದ ಸೊತ್ತು ವಶ – vishwanews24

ಬೆಳ್ತಂಗಡಿ ಮನೆ ಕಳ್ಳತನ ಪ್ರಕರಣ : ಇಬ್ಬರು ಅಂತರಾಜ್ಯ ಕಳ್ಳರ ಬಂಧನ ;  ₹23.67 ಲಕ್ಷ ಮೌಲ್ಯದ ಸೊತ್ತು ವಶ…

6 hours ago

ಉಡುಪಿ: ಜೂನ್ 9 ರಿಂದ ಕರ್ನಾಟಕದಾದ್ಯಂತ ಖಾಸಗಿ ಬಸ್ ಪ್ರಯಾಣ ದರ  ಏರಿಕೆ : ಕುಯಿಲಾಡಿ ಸುರೇಶ್ ನಾಯಕ್ – vishwanews24

ಉಡುಪಿ: ಜೂನ್ 9 ರಿಂದ ಕರ್ನಾಟಕದಾದ್ಯಂತ ಖಾಸಗಿ ಬಸ್ ಪ್ರಯಾಣ ದರ  ಏರಿಕೆ : ಕುಯಿಲಾಡಿ ಸುರೇಶ್ ನಾಯಕ್ ಉಡುಪಿ…

7 hours ago

ಗೃಹಲಕ್ಷ್ಮಿ ಹಣದ ದುರುಪಯೋಗ ತಡೆಗೆ ಬಯೋಮೆಟ್ರಿಕ್ ಜಾರಿ – vishwanews24

ಗೃಹಲಕ್ಷ್ಮಿ ಹಣದ ದುರುಪಯೋಗ ತಡೆಗೆ ಬಯೋಮೆಟ್ರಿಕ್ ಜಾರಿ ಬೆಂಗಳೂರು: ಗೃಹಲಕ್ಷ್ಮಿ ಹಣದ ದುರುಪಯೋಗ ತಡೆಗಟ್ಟಲು ಬಯೋಮೆಟ್ರಿಕ್ ಜಾರಿಗೆ ತರಲು ಸರ್ಕಾರ…

7 hours ago