ಉಡುಪಿ: ನಗರದ ಶೋ ರೂಂ ಒಂದರಲ್ಲಿ ಕೆಲಸ ಮಾಡಿಕೊಂಡಿದ್ದ ಉಡುಪಿ ತಾಲೂಕು ಮೂಡುಬೆಳ್ಳೆಯ ಮಡಿಕೆಟ್ಟು ತಿರ್ಲಪಕ್ಕೆ ನಿವಾಸಿ ಜಯಪ್ರಕಾಶ್ (26) ಎಂಬ ವ್ಯಕ್ತಿಯು ಫೆಬ್ರವರಿ 27 ರಂದು ಕೆಲಸಕ್ಕೆ ಹೋದವರು ಮನೆಗೆ ಬಾರದೇ ನಾಪತ್ತೆಯಾಗಿರುತ್ತಾರೆ.
175 ಸೆ.ಮೀ ಎತ್ತರ, ಸಾದಾರಣ ಮೈಕಟ್ಟು, ಎಣ್ಣೆ ಕಪ್ಪು, ದಂಡು ಮುಖ ಹೊಂದಿದ್ದು ಹಿಂದಿ, ಕನ್ನಡ ಮತ್ತು ತುಳು ಭಾಷೆ ಮಾತನಾಡುತ್ತಾರೆ ಇವರ ಬಗ್ಗೆ ಮಾಹಿತಿ ದೊರತಲ್ಲಿ ಉಡುಪಿ ನಗರ ಪೊಲೀಸ್ ಠಾಣಾಧಿಕಾರಿಗಳನ್ನು ಸಂಪರ್ಕಿಸಬಹುದಾಗಿದೆ ಎಂದು ಉಡುಪಿ ನಗರ ಪೊಲೀಸ್ ಠಾಣಾಧಿಕಾರಿ ಪ್ರಕಟಣೆ ತಿಳಿಸಿದೆ.
ಗ್ಯಾರಂಟಿ ಯೋಜನೆಗಳಿಂದ ಮಹಿಳಾ ಸಬಲೀಕರಣ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬೆಂಗಳೂರು: ಮಹಿಳೆಯರನ್ನು ಸಬಲೀಕರಣ ಮಾಡುವ ಕೆಲಸವನ್ನು ನಮ್ಮ ಸರಕಾರ ಪ್ರಾಮಾಣಿಕವಾಗಿ…
ಒಣಗಿದ ದಾಸವಾಳ ನುಂಗಿ ಆರೂವರೆ ತಿಂಗಳ ಮಗು ಉಸಿರುಗಟ್ಟಿ ಸಾವು ಮೈಸೂರು: ಒಣಗಿದ ದಾಸವಾಳ ಹೂನುಂಗಿ ಮಗು ಉಸಿರುಗಟ್ಟಿ ಸಾವನ್ನಪ್ಪಿದ…
ಏ. 2ರಂದು ಕುಂದಾಪುರ ಭಂಡಾರ್‌ಕಾರ್ಸ್ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ ಉಡುಪಿ : ಜಿಲ್ಲಾಡಳಿತ, ಜಿಪಂ, ಕೌಶಲ್ಯಾಭಿವೃದ್ಧಿ, ಉದ್ಯಮ…
ಅಡುಗೆ ಅನಿಲದ ಅಭಾವ - ತಾತ್ಕಾಲಿಕವಾಗಿ ಸೌದೆ ಒಲೆ ಬಳಸುವಂತೆ ಸಚಿವ ಕೆ.ಹೆಚ್. ಮುನಿಯಪ್ಪ ಮನವಿ ಬೆಂಗಳೂರು : ಗಲ್ಫ್…
ತೊಕ್ಕೊಟ್ಟು : ಆರಿಫ್ ಕೊಲೆ ಪ್ರಕರಣ ; ಆರು ಆರೋಪಿಗಳು ಭಾಗಿ - ಸಿಸಿಬಿ ಎಸಿಪಿ ತಂಡದಿಂದ ಮುಂದಿನ ತನಿಖೆ…
ಕಾಪು : ಇಲಿ ಪಾಷಾಣ ಸೇವಿಸಿ ವ್ಯಕ್ತಿ ಆತ್ಮಹತ್ಯೆ ಕಾಪು: ಉಳಿಯಾರಗೋಳಿ ಗ್ರಾಮದ ನೀಲಾಧರ ಬಂಗೇರ (58) ಇಲಿ ಪಾಷಾಣ…