ಉಡುಪಿ: ಬೈಂದೂರು ತಾಲೂಕು ಕೊಲ್ಲೂರು ಗ್ರಾಮದ ಸಲಗೇರಿ ನಿವಾಸಿ ದೇವದತ್ (17) ಎಂಬ ಯುವಕನು ಒಂಬತ್ತನೇ ತರಗತಿ ಅನುತ್ತೀರ್ಣನಾದ ಹಿನ್ನಲೆ ಕಳೆದ ಮೂರು ವರ್ಷಗಳಿಂದ ಊರಿನಲ್ಲಿ ಸಣ್ಣಪುಟ್ಟ ಕೆಲಸ ಮಾಡಿಕೊಂಡಿದ್ದು, ವಾರಕ್ಕೆ ಒಂದೆರೆಡು ಬಾರಿ ಮನೆಗೆ ಹೋಗಿಬರುತ್ತಿರುತ್ತಾನೆ. ಮಾರ್ಚ್ 20 ರಂದು ಮನೆಗೆ ಬರುವುದಾಗಿ ಹೇಳಿದವನು ಇದೂವರೆಗೂ ಮನೆಗೂ ಬಾರದೇ ಸಂಬಧಿಕರ ಮನೆಗೂ ಹೋಗದೇ ನಾಪತ್ತೆಯಾಗಿರುತ್ತಾರೆ.
5 ಅಡಿ ಎತ್ತರ, ಉರುಟು ಮುಖ, ಎಣ್ಣೆಕಪ್ಪು ಮೈಬಣ್ಣ, ಸಾಧರಾಣ ಶರೀರ ಹೊಂದಿರುವ ಇವರು ಕನ್ನಡ ಹಾಗೂ ಮಲಯಾಳಂ ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಕೊಲ್ಲೂರು ಪೊಲೀಸ್ ಠಾಣೆ ದೂ.ಸಂಖ್ಯೆ: 08254-258233, ಮೊ.ನಂ:9480805460, ಬೈಂದೂರು ವೃತ್ತ ನಿರೀಕ್ಷಕರ ಕಚೇರಿ ದೂ.ಸಂಖ್ಯೆ: 08254-251031, ಮೊ.ನಂ:9480805434 ಹಾಗೂ ಕಂಟ್ರೋಲ್ ರೂಂ 100 (0820-2526444) ಅನ್ನು ಸಂಪರ್ಕಿಸಬಹುದಾಗಿದೆ ಎಂದು ಕೊಲ್ಲೂರು ಪೊಲೀಸ್ ಠಾಣಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…