ಉಡುಪಿ : ಲೈಟಿಂಗ್ ಕೆಲಸ ಮಾಡಿಕೊಂಡಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣಾ ಸರಹದ್ದಿನ ನಿವಾಸಿ ಧನರಾಜ (20) ಎಂಬ ಯುವಕನು ಮಾರ್ಚ್ 27 ರಂದು ಮನೆಯಿಂದ ಕೆಲಸಕ್ಕೆಂದು ಹೋದವರು ಸಂಬAಧಿಕರ ಮನೆಗೂ ಹೋಗದೇ ಈವರೆಗೂ ಮನೆಗೆ ಬಾರದೇ ನಾಪತ್ತೆಯಾಗಿರುತ್ತಾರೆ.
6 ಅಡಿ ಎತ್ತರ, ಸಾಧಾರಣ ಶರೀರ, ಎಣ್ಣೆಕಪ್ಪು ಮೈಬಣ್ಣ, ಕೋಲು ಮುಖ ಹೊಂದಿದ್ದು, ಕನ್ನಡ ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ ಉಪನಿರೀಕ್ಷಕರು ಮೊ.ನಂ: 9480805468, ಕುಂದಾಪುರ ವೃತ್ತ ಪೊಲೀಸ್ ನಿರೀಕ್ಷಕರು ಮೊ.ನಂ: 9480805433 ಅಥವಾ ಉಡುಪಿ ಕಂಟ್ರೋಲ್ ರೂಂ ದೂ.ಸಂಖ್ಯೆ: 0820-2526444 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ ಉಪನಿರೀಕ್ಷಕರ ಕಚೇರಿ ಪ್ರಕಟಣೆ ತಿಳಿಸಿದೆ.
ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…
ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ ಶಿಳ್ಳೆ ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್ ಭಟ್ ಗರಂ ಮಂಗಳೂರು: ಯಕ್ಷಗಾನ…
ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…
SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…
ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್ ಮಂಗಳೂರು…
ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…