ಉಡುಪಿ : ಕಳೆದ 5 ವರ್ಷಗಳಿಂದ ಮಣಿಪಾಲದ ಪಾಪ್ ಅಪ್ ಡೆಕೋರೇಶನ್ ಅಂಗಡಿಯೊAದರಲ್ಲಿ ಕೆಲಸ ಮಾಡಿಕೊಂಡು, ಉಡುಪಿ ತಾಲೂಕು ಹೆರ್ಗಾ ಗ್ರಾಮದ ಹೈ ಪಾಯಿಂಟ್ ರೆಸಿಡೆನ್ಸಿಯ ಫ್ಲಾö್ಯಟ್‌ನಲ್ಲಿ ವಾಸವಿದ್ದ ಸುಭಾಸ್ (25) ಎಂಬ ಯುವಕನು 2024 ರ ನವೆಂಬರ್ 13 ರಿಂದ ನಾಪತ್ತೆಯಾಗಿರುತ್ತಾರೆ. 5 ಅಡಿ 3 ಇಂಚು ಎತ್ತರ, ಕಪ್ಪು ಮೈಬಣ್ಣ ಹೊಂದಿದ್ದು, ಕನ್ನಡ, ತುಳು ಹಾಗೂ ಹಿಂದಿ ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಮಣಿಪಾಲ ಪೊಲೀಸ್ ಠಾಣೆಯ ಪಿ.ಐ. ಮೊ.ನಂ: 9480805448, ಪಿ.ಎಸ್.ಐ ಮೊ.ನಂ: 9480805475 ಹಾಗೂ ದೂ.ಸಂಖ್ಯೆ: 0820-2526444 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಮಣಿಪಾಲ ಪೊಲೀಸ್ ಠಾಣೆಯ ಉಪನಿರೀಕ್ಷಕರ ಕಚೇರಿ ಪ್ರಕಟಣೆ ತಿಳಿಸಿದೆ.
ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ ಶಿಳ್ಳೆ ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್ ಭಟ್ ಗರಂ ಮಂಗಳೂರು: ಯಕ್ಷಗಾನ…
ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…
SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…
ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್ ಮಂಗಳೂರು…
ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…
ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ : ಡಿಕೆಶಿ ಬೆಂಗಳೂರು : ಕೇಂದ್ರ ಸರ್ಕಾರ…