ಉಡುಪಿ: ಬೈಂದೂರು ತಾಲೂಕು ಜಡ್ಕಲ್ ಗ್ರಾಮದ ಮಕ್ಕೆ ಕೊಳಕೆಹೊಳೆ ನಿವಾಸಿ ಸುರೇಶ (28) ಎಂಬ ಯುವಕನು ಜುಲೈ 23 ರಂದು ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ.
5 ಅಡಿ 6 ಇಂಚು ಎತ್ತರ, ಎಣ್ಣೆ ಕಪ್ಪು ಮೈಬಣ್ಣ, ಕೋಲು ಮುಖ, ಸಾಧಾರಣ ಶರೀರ ಹೊಂದಿದ್ದು, ಕನ್ನಡ, ಮಲೆಯಾಳಿ ಹಾಗೂ ಕೊರಗ ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಕೊಲ್ಲೂರು ಪೊಲೀಸ್ ಠಾಣಾಧಿಕಾರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.
ಉಡುಪಿ : ಅಕ್ಕ ಕೆಫೆ ನಿರ್ವಹಣೆ ; ಏ. 13 ರಂದು ನೇರ ಸಂದರ್ಶನ ಉಡುಪಿ : ರಾಷ್ಟ್ರೀಯ ಗ್ರಾಮೀಣ…
ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ : ಉಡುಪಿ ಜಿಲ್ಲೆ ಪ್ರಥಮ, ದ.ಕ ಜಿಲ್ಲೆ ದ್ವೀತಿಯ ಬೆಂಗಳೂರು: 2025-26ನೇ ಸಾಲಿನ ದ್ವೀತಿಯ…
ಗುಜರಾತ್ ಜನರ ಭಾವನೆಗಳನ್ನು ನೋಯಿಸುವುದು ನನ್ನ ಉದ್ದೇಶವಾಗಿರಲಿಲ್ಲ .. ಗುಜರಾತಿಗಳು ಅನಕ್ಷರಸ್ಥರು ಹೇಳಿಕೆಗೆ ವಿಷಾದ ವ್ಯಕ್ತಪಡಿಸಿದ ಖರ್ಗೆ ಬೆಂಗಳೂರು: ಕೇರಳ…
ಮಂಗಳೂರು : ಗುರುಪುರ ಬಳಿ ಬಸ್ ಹಾಗೂ ಲಾರಿ ಮುಖಾಮುಖಿ ಡಿಕ್ಕಿ ; ಬಸ್ ಚಾಲಕನಿಗೆ ಗಂಭೀರ ಗಾಯ ಮಂಗಳೂರು:…
ಬಾಗಲಕೋಟೆ: ಕ್ಷುಲ್ಲಕ ಕಾರಣಕ್ಕೆ ಯುವ ಪ್ರೇಮಿಗಳು ಸಾವಿಗೆ ಶರಣು ಬಾಗಲಕೋಟೆ: ಯುವ ಪ್ರೇಮಿಗಳಿಬ್ಬರು ನೇಣು ಹಾಕಿಕೊಂಡು ಸಾವಿಗೆ ಶರಣಾದಂತಹ ಆಘಾತಕಾರಿ…
ನಾಳೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ ಬೆಂಗಳೂರು: ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಬಹುದಿನಗಳ ನಿರೀಕ್ಷೆ ಕೊನೆಗೂ ಅಂತ್ಯಗೊಳ್ಳಲಿದೆ. ನಾಳೆ (ಏಪ್ರಿಲ್…