ಉಡುಪಿ: ಯುವತಿಯರನ್ನು ಬಳಸಿಕೊಂಡು ಹನಿಟ್ರ್ಯಾಪ್ ಮಾಡಿ ಹಣಕ್ಕಾಗಿ ಬೆದರಿಕೆ ಹಾಕುತ್ತಿದ್ದ ಆರೋಪದಲ್ಲಿ ಯುವಕನೋರ್ವನನ್ನು ಶಂಕರ ನಾರಾಯಣ ಪೊಲೀಸರು ಬಂಧಿಸಿದ್ದಾರೆ.
ರಂಜಿತ್ ಎಸ್. ಹೆಂಗವಳ್ಳಿ ಬಂಧಿತ ಆರೋಪಿ ಎಂದು ತಿಳಿದು ಬಂದಿದೆ.
ರಂಜಿತ್ ಹಣಕ್ಕಾಗಿ ಹನಿಟ್ರ್ಯಾಪ್ ನಡೆಸಿ ಬೆದರಿಕೆ ಹಾಕುತ್ತಿದ್ದನು ಎಂದು ವ್ಯಕ್ತಿಯೊಬ್ಬರು ಶಂಕರನಾರಾಯಣ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಅದರಂತೆ ತನಿಖೆ ನಡೆಸಿದ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.
ಆರೋಪಿಯನ್ನು ಕುಂದಾಪುರ ನ್ಯಾಯಾಲಯಕ್ಕೆ ಹಾಜರುಪಡಿಸಿದ ಪೊಲೀಸರು, ಹೆಚ್ಚಿನ ತನಿಖೆಗಾಗಿ ಆರು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಪಡೆದುಕೊಂಡಿದ್ದಾರೆ.ಈಬಗ್ಗೆ ಶಂಕರನಾರಾಯಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ
ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…
ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…
ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…
ಅಕ್ರಮ ಎಸ್‌ಐಆರ್ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್ ಸಂಚು : ಶೋಭಾ ಕರಂದ್ಲಾಜೆ ಗಂಭೀರ…
ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…
ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…