ಉಡುಪಿ : ಉಡುಪಿ ತಾಲೂಕು 76 ಬಡಗಬೆಟ್ಟು ಗ್ರಾಮದ ಪಿಜಿಯೊಂದರಲ್ಲಿ ವಾಸವಾಗಿದ್ದ ಯೋಗಿತಾ (20) ಎಂಬ ಯುವತಿಯು ಜನವರಿ 2 ರಂದು ಪಿಜಿಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ.
157 ಸೆಂ.ಮೀ ಎತ್ತರ, ಎಣ್ಣೆಕಪ್ಪು ಮೈಬಣ್ಣ, ದಪ್ಪ ಮೈಕಟ್ಟು, ದುಂಡುಮುಖ ಹೊಂದಿದ್ದು, ಕನ್ನಡ ಮತ್ತು ತೆಲುಗು ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಹೆಚ್ಚಿನ ಮಾಹಿತಿ ದೊರೆತಲ್ಲಿ ಉಡುಪಿ ನಗರ ಪೊಲೀಸ್ ಠಾಣೆಯನ್ನು ಸಂಪರ್ಕಿಸಬಹುದಾಗಿದೆ ಎಂದು ಉಡುಪಿ ನಗರ ಪೊಲೀಸ್ ಠಾಣಾಧಿಕಾರಿಗಳ ಪ್ರಕಟಣೆ ತಿಳಿಸಿದೆ.
ಮಂಜನಾಡಿ ಮನೆ ಕುಸಿತ ದುರಂತ ; ಎರಡೂ ಕಾಲುಗಳನ್ನು ಕಳಕೊಂಡ ಅಶ್ವಿನಿಗೆ ಕೃತಕ ಕಾಲುಗಳ ಜೋಡಣೆಗೆ 23 ಲಕ್ಷ ನೆರವು …
ಮಂಗಳೂರು: ತಡೆಗೋಡೆ ಕುಸಿದು ಬಿದ್ದು ಮೂವರು ಮೃತ್ಯು; 5 ಲಕ್ಷ ರೂ.ಗಳ ಪರಿಹಾರ ಮೊತ್ತದ ಚೆಕ್ ವಿತರಣೆ ಮಂಗಳೂರು: ತಡೆಗೋಡೆ…
ಡಿವಿ ಸದಾನಂದಗೌಡ ಆಡಿಯೋ ವೈರಲ್ ಬಗ್ಗೆ ವಿಜಯೇಂದ್ರ ಫಸ್ಟ್ ರಿಯಾಕ್ಷನ್ ಆಡಿಯೋ ಧ್ವನಿ ತಮ್ಮದಲ್ಲ ಎಂದು ಸದಾನಂದಗೌಡರೇ ಹೇಳಿದ್ದಾರೆ ;…
ಬೆಳಗಾವಿ : ಜುಲೈ 10 ರಿಂದ ಆರ್‌ಎಸ್‌ಎಸ್ ಅಖಿಲ ಭಾರತೀಯ ಪ್ರಾಂತ ಪ್ರಚಾರಕರ ವಾರ್ಷಿಕ ಸಭೆ ಜು.6 ಕ್ಕೆ ಬೆಳಗಾವಿಗೆ…
ಸಪ್ತಪದಿ ಸೇರಿ ಅಗತ್ಯ ವಿಧಿ-ವಿಧಾನಗಳು ನೆರವೇರಿದಾಗ ಮಾತ್ರ ಹಿಂದೂ ವಿವಾಹ ಮಾನ್ಯ: ಗುಜರಾತ್ ಹೈಕೋರ್ಟ್ ಮಹತ್ವದ ತೀರ್ಪು ಅಹಮದಾಬಾದ್: ಕೇವಲ…
ಪಾನ್ ಮಸಾಲಾ, ಗುಟ್ಕಾ ಮಾರಾಟ ಬ್ಯಾನ್ ಎಚ್ಚರಿಕೆ ನೀಡಿದ್ದ ಸಿಎಂ: ರಾಜ್ಯದಲ್ಲಿ 32 ಪಾನ್ ಮಸಾಲಾ ಮಾದರಿ ಸಂಗ್ರಹ ಬೆಂಗಳೂರು:…