ಉಡುಪಿ : ಯುವತಿ ನಾಪತ್ತೆ – Vishwanews24

Featured, ಉಡುಪಿ

ಉಡುಪಿ:ಯುವತಿ ನಾಪತ್ತೆ

ಉಡುಪಿ: ಉಡುಪಿ ತಾಲೂಕು ಹನುಮಂತನಗರ ನಿವಾಸಿ ಕಾಶಿಬಾಯಿ(20) ಎಂಬ ಯುವತಿಯು ಮಾರ್ಚ್ 3 ರಂದು ಮನೆಯಿಂದ ಹೋದವರು ವಾಪಸ್ಸು ಬಾರದೇ ನಾಪತ್ತೆಯಾಗಿರುತ್ತಾರೆ.

122 ಸೆ.ಮೀ ಎತ್ತರ, ದುಂಡು ಮುಖ, ಸಾಧಾರಣ ಮೈಕಟ್ಟು, ಗೋದಿ ಮೈಬಣ್ಣ ಹೊಂದಿದ್ದು, ಕನ್ನಡ ಭಾಷೆ ಮಾತನಾಡುತ್ತಾರೆ. ಇವರ, ಬಗ್ಗೆ ಹೆಚ್ಚಿನ ಮಾಹಿತಿ ದೊರೆತಲ್ಲಿ ಉಡುಪಿ ನಗರ ಪೊಲೀಸ್ ಠಾಣೆಯನ್ನು ಸಂಪರ್ಕಿಸಬಹುದಾಗಿದೆ ಎಂದು ಉಡುಪಿ ನಗರ ಪೊಲೀಸ್ ಠಾಣಾಧಿಕಾರಿ ಪ್ರಕಟಣೆ ತಿಳಿಸಿದೆ.

 

Leave a Reply