ಉಡುಪಿ: ಉಡುಪಿ ತಾಲೂಕು ಹನುಮಂತನಗರ ನಿವಾಸಿ ಕಾಶಿಬಾಯಿ(20) ಎಂಬ ಯುವತಿಯು ಮಾರ್ಚ್ 3 ರಂದು ಮನೆಯಿಂದ ಹೋದವರು ವಾಪಸ್ಸು ಬಾರದೇ ನಾಪತ್ತೆಯಾಗಿರುತ್ತಾರೆ.
122 ಸೆ.ಮೀ ಎತ್ತರ, ದುಂಡು ಮುಖ, ಸಾಧಾರಣ ಮೈಕಟ್ಟು, ಗೋದಿ ಮೈಬಣ್ಣ ಹೊಂದಿದ್ದು, ಕನ್ನಡ ಭಾಷೆ ಮಾತನಾಡುತ್ತಾರೆ. ಇವರ, ಬಗ್ಗೆ ಹೆಚ್ಚಿನ ಮಾಹಿತಿ ದೊರೆತಲ್ಲಿ ಉಡುಪಿ ನಗರ ಪೊಲೀಸ್ ಠಾಣೆಯನ್ನು ಸಂಪರ್ಕಿಸಬಹುದಾಗಿದೆ ಎಂದು ಉಡುಪಿ ನಗರ ಪೊಲೀಸ್ ಠಾಣಾಧಿಕಾರಿ ಪ್ರಕಟಣೆ ತಿಳಿಸಿದೆ.
ಕಾಪುವಿನಲ್ಲಿ ನ.27ರಂದು ಬೃಹತ್ ಉಚಿತ ಉದ್ಯೋಗ ಮೇಳ ವಿದೇಶಿ ಕಂಪೆನಿ ಸೇರಿದಂತೆ ಹತ್ತಾರು ಸಂಸ್ಥೆಗಳ ಭಾಗಹಿಸುವಿಕೆ ಕಾಪು: ಯುವಜನತೆಗೆ ಉದ್ಯೋಗಾವಕಾಶ…
ಬಿಜೆಪಿ ಒಬಿಸಿ ಮೋರ್ಚಾದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ ಪ್ರಮೋದ್ ಮಧ್ವರಾಜ್ ನೇಮಕ ನವದೆಹಲಿ: ಬಿಜೆಪಿ ಒಬಿಸಿ ಮೋರ್ಚಾದ ರಾಷ್ಟ್ರೀಯ ಪದಾಧಿಕಾರಿಗಳನ್ನು…
ನ. 24, 25 ರಂದು ಇತಿಹಾಸ ಪ್ರಸಿದ್ಧ ಕಾಪು ಮಾರಿಗುಡಿಗಳಲ್ಲಿ ಜಾರ್ದೆ ಮಾರಿಪೂಜೆ ಸಂಭ್ರಮ ಇತಿಹಾಸ ಪ್ರಸಿದ್ಧ ಕಾಪು ಹಳೆ…
ಸಂಬಂಧಿಕರನ್ನು ಬೀಳ್ಕೊಡಲು ವಂದೇ ಭಾರತ್ ಎಕ್ಸ್‌ಪ್ರೆಸ್‌ಗೆ ಪ್ರವೇಶಿಸಿದ 12 ಮಂದಿ ಸ್ವಯಂಚಾಲಿತ ಬಾಗಿಲುಗಳು ಮುಚ್ಚಿದ್ದರಿಂದ ರೈಲಿನೊಳಗೆ ಲಾಕ್ 140 ಕಿ.ಮೀ…
ಗ್ರಾಹಕರಿಗೆ ಗುಡ್ ನ್ಯೂಸ್: ಸೋನಾ ಮಸೂರಿ ಅಕ್ಕಿ ಬೆಲೆಯಲ್ಲಿ ಭಾರೀ ಇಳಿಕೆ, ಕೆಜಿಗೆ ₹20ರವರೆಗೆ ಕಡಿತ ಬೆಂಗಳೂರು: ಮಾರುಕಟ್ಟೆಯಲ್ಲಿ ಹೊಸ…
ನವೆಂಬರ್ 30ರವರೆಗೆ ಸೌದಿಗೆ ಇಂಡಿಗೋ ವಿಮಾನ ಹಾರಾಟ ರದ್ದು ನವದೆಹಲಿ: ಸೌದಿ ಅರೇಬಿಯಾದಲ್ಲಿನ ಪ್ರಸ್ತುತ ಭದ್ರತಾ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಇಂಡಿಗೋ…