ಉಡುಪಿ: ಮಣಿಪಾಲದಲ್ಲಿ ಸೋಲಾರ್ ಕಂಪೆನಿಯಲ್ಲಿ ಕಂಪ್ಯೂಟರ್ ಆಪರೇಟರ್ ಆಗಿ ಕೆಲಸ ಮಾಡಿಕೊಂಡಿದ್ದ ಪೆರ್ಡೂರು ಗ್ರಾಮದ ಸತೀಶ ಎಂಬವರು ಮಗಳು ಸೃಷ್ಟಿ(25) ಎಂಬವರು ನಾಪತ್ತೆಯಾಗಿರುವ ಬಗ್ಗೆ ವರದಿಯಾಗಿದೆ.
ಜು.14ರಂದು ಆಕೆಯು ಕೆಲಸ ಮಾಡುತ್ತಿದ್ದ ಮಣಿಪಾಲ ಕಂಪೆನಿಯವರು ಬೆಂಗಳೂರಿಗೆ ಕಳುಹಿಸುತ್ತಿದ್ದಾರೆ ಎಂದು ಹೇಳಿ ನಿಟ್ಟೂರಿನ ಬಾಡಿಗೆ ಮನೆಯಿಂದ ಬೆಂಗಳೂರಿಗೆ ಹೋಗಿದ್ದಳು. ಬೆಂಗಳೂರಿಗೆ ಹೋದ ಬಳಿಕ ಸಂಪರ್ಕಕ್ಕೆ ಸಿಗದೆ ನಾಪತ್ತೆ ಯಾಗಿದ್ದಾಳೆ. ಕಂಪೆನಿಯಲ್ಲಿ ವಿಚಾರಿಸಿದಾಗ ಆಕೆ ಕಂಪೆನಿ ಕೆಲಸ ಬಿಟ್ಟು ಹೋಗಿರುವುದು ತಿಳಿದುಬಂತು. ಈ ಬಗ್ಗೆ ಉಡುಪಿ ನಗರ ಪೊಲೀಸ್ ಠಾಣೆ ಯಲ್ಲಿ ಪ್ರಕರಣ ದಾಖಲಾಗಿದೆ.
ಎಂಆರ್‌ಪಿಎಲ್ ನಲ್ಲಿ ಭಾರೀ ಸ್ಫೋಟ : ಸುಟ್ಟು ಕರಕಲಾದ ಸ್ಥಿತಿಯಲ್ಲಿ ಓರ್ವನ ಮೃತದೇಹ ಪತ್ತೆ ಮಂಗಳೂರು: ಎಂಆರ್‌ಪಿಎಲ್‌ನಲ್ಲಿ ಬುಧವಾರ ಮಧ್ಯಾಹ್ನದ…
MRPLನಲ್ಲಿ ಭಾರೀ ಸ್ಫೋಟ : ಎಂಟು ಮಂದಿಗೆ ಗಾಯ ಘಟನಾ ಸ್ಥಳದಲ್ಲಿ ಮಹಿಳಾ ಸಿಬ್ಬಂದಿ ಹಾಜರಿರಲಿಲ್ಲ ಹಾಗೂ ಗಾಯಗೊಂಡಿಲ್ಲ :…
ಬಂಟ್ವಾಳ: ದನಗಳನ್ನು ಸಾಗಿಸುತ್ತಿದ್ದ ಲಾರಿ ವಶಕ್ಕೆ ಬಂಟ್ವಾಳ: ಕಲ್ಲಡ್ಕ ಫ್ಲೈಓವರ್ ಮೇಲೆ ದನಗಳನ್ನು ಸಾಗಿಸುತ್ತಿದ್ದ ಲಾರಿಯೊಂದನ್ನು ಹಿಂದೂ ಸಂಘಟನೆಯ ಕಾರ್ಯಕರ್ತರು…
ಮಂಗಳೂರು: ಎಂಆರ್‌ಪಿಎಲ್ ತೈಲ ಸ್ಥಾವರದಲ್ಲಿ ಭಾರೀ ಸ್ಫೋಟ.. ಬೈಕಂಪಾಡಿ, ಸುರತ್ಕಲ್, ಜೋಕಟ್ಟೆಯಲ್ಲಿ ಕಂಪಿಸಿದ ಕಟ್ಟಡಗಳು ಮಂಗಳೂರು: ಎಂಆರ್‌ಪಿಎಲ್ ತೈಲ ಸ್ಥಾವರದಲ್ಲಿ…
ಕುಂದಾಪುರ: ಪತ್ನಿಗೆ ವಿಷ ನೀಡಿ ಕೊಲೆ ಯತ್ನ ಪ್ರಕರಣ; ಪತಿ, ಸ್ನೇಹಿತೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಕುಂದಾಪುರ : ಪತ್ನಿಗೆ…
ಕಾಪು: ಆಟೋ-ಟೆಂಪೋ ನಡುವೆ ಭೀಕರ ಡಿಕ್ಕಿ; ಚಿಕಿತ್ಸೆ ಫಲಿಸದೇ ಮಗು ಸಾವು ಕಾಪು : ಕಾಪು ಫ್ಲೈಓವರ್ ಬಳಿ ಶನಿವಾರ…