Featured

ಉಡುಪಿ : ಯುವತಿ ನಾಪತ್ತೆ – vishwanews24

ಉಡುಪಿ : ಯುವತಿ ನಾಪತ್ತೆ

ಉಡುಪಿ : ಮೂಲತಃ ಬಾಗಲಕೋಟೆ ಜಿಲ್ಲೆಯವರಾದ ಪ್ರಸ್ತುತ ಉಡುಪಿ ತಾಲೂಕು 76 ಬಡಗುಬೆಟ್ಟು ಗ್ರಾಮದ ಬೀಡಿನಗುಡ್ಡೆಯಲ್ಲಿ ವಾಸವಿದ್ದ ನಿಲಗಂಗಾ ಕುರಿ (18) ಎಂಬ ಯುವತಿಯು ಅಕ್ಟೋಬರ್ 25 ರಂದು ರಂದು ಬೆಳಗ್ಗೆ 9 ಗಂಟೆಗೆ ಕೆಲಸಕ್ಕೆಂದು ಮನೆಯಿಂದ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ.

5 ಅಡಿ 3 ಇಂಚು ಎತ್ತರ, ಸದೃಢ ಶರೀರ, ಗೋಧಿ ಮೈಬಣ್ಣ ಹೊಂದಿದ್ದು, ಕನ್ನಡ ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಉಡುಪಿ ನಗರ ಪೊಲೀಸ್ ಠಾಣೆ ದೂ.ಸಂಖ್ಯೆ: 0820-2520444, ಉಡುಪಿ ಕಂಟ್ರೋಲ್ ರೂಂ ದೂ.ಸಂಖ್ಯೆ: 0820-2526444, ಪೊಲೀಸ್ ನಿರೀಕ್ಷಕರು ಮೊ.ನಂ: 9480805408 ಹಾಗೂ ಉಪ ನಿರೀಕ್ಷಕರು ಮೊ.ನಂ: 9080805445 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಉಡುಪಿ ನಗರ ಪೊಲೀಸ ಠಾಣಾಧಿಕಾರಿಗಳ ಕಛೇರಿ ಪ್ರಕಟಣೆ ತಿಳಿಸಿದೆ.

Vishwa News 24

Recent Posts

ನೇಪಾಳ ಭೀಕರ ಪ್ರವಾಹ : 5 ಲಕ್ಷ ಡಾಲರ್‌ಗಳ ತುರ್ತು ನೆರವು ಘೋಷಿಸಿದ ಅಮೆರಿಕ – vishwanews24

ನೇಪಾಳ ಭೀಕರ ಪ್ರವಾಹ : 5 ಲಕ್ಷ ಡಾಲರ್‌ಗಳ ತುರ್ತು ನೆರವು ಘೋಷಿಸಿದ ಅಮೆರಿಕ ಕಠ್ಮಂಡು: ನೇಪಾಳದ ಭೋಟೆ ಕೋಶಿ…

39 minutes ago

ಮಂಗಳೂರು ನೈಋತ್ಯ ವಲಯ ಸೇರ್ಪಡೆ ; ಶೀಘ್ರ ಸಂಭ್ರಮೋತ್ಸವ: ಸತೀಶ್‌ ಕುಂಪಲ – vishwanews24

ಮಂಗಳೂರು ನೈಋತ್ಯ ವಲಯ ಸೇರ್ಪಡೆ ; ಶೀಘ್ರ ಸಂಭ್ರಮೋತ್ಸವ: ಸತೀಶ್‌ ಕುಂಪಲ ಮಂಗಳೂರು : ರೈಲ್ವೇ ಪ್ರದೇಶವನ್ನು ನೈಋತ್ಯ ವಲಯಕ್ಕೆ…

46 minutes ago

ಶಿರ್ವ : ಹುಚ್ಚುನಾಯಿ ಹಾವಳಿ ; ಹಲವರಿಗೆ ಕಡಿತ , ಸ್ಥಳೀಯರಲ್ಲಿ ಆತಂಕ – vishwanews24

ಶಿರ್ವ : ಹುಚ್ಚುನಾಯಿ ಹಾವಳಿ ; ಹಲವರಿಗೆ ಕಡಿತ , ಸ್ಥಳೀಯರಲ್ಲಿ ಆತಂಕ ಶಿರ್ವ: ಶಿರ್ವ ಮತ್ತು ಕುತ್ಯಾರು ಗ್ರಾ.ಪಂ.…

1 hour ago

ಗ್ಯಾಸ್ ಏಜೆನ್ಸಿಗಳಿಂದ ಎಲ್‌ಪಿಜಿ ಪೂರೈಕೆ: ನೆಟ್‌ವರ್ಕ್ ಇಲ್ಲದ ಕಡೆ ಒಟಿಪಿ ರಿಯಾಯಿತಿ : ಕೋಟ ಶ್ರೀನಿವಾಸ ಪೂಜಾರಿ – vishwanews24

ಗ್ಯಾಸ್ ಏಜೆನ್ಸಿಗಳಿಂದ ಎಲ್‌ಪಿಜಿ ಪೂರೈಕೆ: ನೆಟ್‌ವರ್ಕ್ ಇಲ್ಲದ ಕಡೆ ಒಟಿಪಿ ರಿಯಾಯಿತಿ : ಕೋಟ ಶ್ರೀನಿವಾಸ ಪೂಜಾರಿ ಮಣಿಪಾಲ: ನೆಟ್‌ವರ್ಕ್‌…

1 hour ago

ಕಟಪಾಡಿ:  ಮಟ್ಟು ಬೀಚ್‌ನಲ್ಲಿ ತೀವ್ರಗೊಂಡ ಕಡಲ್ಕೊರೆತ : ತುರ್ತು  ಸುರಕ್ಷ ಕಾಮಗಾರಿ ಆರಂಭ – vishwanews24

ಕಟಪಾಡಿ:  ಮಟ್ಟು ಬೀಚ್‌ನಲ್ಲಿ ತೀವ್ರಗೊಂಡ ಕಡಲ್ಕೊರೆತ : ತುರ್ತು  ಸುರಕ್ಷ ಕಾಮಗಾರಿ ಆರಂಭ ಕಟಪಾಡಿ: ಕಾಪು ತಾಲೂಕು ಕೋಟೆ ಗ್ರಾ.…

1 hour ago

ನೇಪಾಳ ಪ್ರವಾಹ: ನಾಪತ್ತೆಯಾದ ಕನ್ನಡಿಗರ ಮಾಹಿತಿ ನೀಡಲು ಸರ್ಕಾರ ಮನವಿ – vishwanews24

ನೇಪಾಳ ಪ್ರವಾಹ: ನಾಪತ್ತೆಯಾದ ಕನ್ನಡಿಗರ ಮಾಹಿತಿ ನೀಡಲು ಸರ್ಕಾರ ಮನವಿ ಬೆಂಗಳೂರು: ನೇಪಾಳದಲ್ಲಿ ಸಂಭವಿಸಿದ ಪ್ರಕೃತಿ ವಿಕೋಪ ಹಾಗೂ ದಿಢೀರ್…

2 hours ago