ಉಡುಪಿ : ಉಡುಪಿ ತಾಲೂಕು ಬಡಾನಿಡಿಯೂರು ಗ್ರಾಮ ಕದಿಕೆಯಲ್ಲಿರುವ ಅಣ್ಣನ ಮನೆಗೆ ಬಂದಿದ್ದ ಸಂಗೀತಾ (24) ಎಂಬ ಯುವತಿಯು ಫೆಬ್ರವರಿ 2 ರಿಂದ ನಾಪತ್ತೆಯಾಗಿರುತ್ತಾರೆ.
4 ಅಡಿ 5 ಇಂಚು ಎತ್ತರ, ಎಣ್ಣೆಗಪ್ಪು ಮೈಬಣ್ಣ ಹೊಂದಿದ್ದು, ಕನ್ನಡ, ಹಿಂದಿ ಹಾಗೂ ಕೊಂಕಣಿ ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಮಲ್ಪೆ ಠಾಣೆ ದೂ.ಸಂಖ್ಯೆ: 0820-2537999, ಮಲ್ಪೆ ಪಿ.ಎಸ್.ಐ ಮೊ.ನಂ: 9480805447, ಮಲ್ಪೆ ವೃತ್ತ ನಿರೀಕ್ಷಕರು ಮೊ.ನಂ: 9480805430 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಮಲ್ಪೆ ಪೊಲೀಸ್ ಠಾಣೆಯ ಉಪನಿರೀಕ್ಷಕರ ಕಛೇರಿ ಪ್ರಕಟಣೆ ತಿಳಿಸಿದೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…