Featured

ಉಡುಪಿ : ಯುವತಿ ನಾಪತ್ತೆ -vishwanews24

ಉಡುಪಿ : ಯುವತಿ ನಾಪತ್ತೆ

ಉಡುಪಿ: ಉಡುಪಿ ತಾಲೂಕು ಶಿವಳ್ಳಿ ಗ್ರಾಮದ ಇಂದ್ರಾಳಿ ದೇವಸ್ಥಾನದ ಬಳಿ ಬಾಡಿಗೆ ಮನೆಯೊಂದರಲ್ಲಿ ವಾಸವಿದ್ದ ಕಾವ್ಯ (20) ಎಂಬ ಯುವತಿಯು ಪಿ.ಯು.ಸಿ ವ್ಯಾಸಾಂಗ ಮುಗಿಸಿ ಮನೆಯಲ್ಲಿದ್ದು, ಮೇ 19 ರಂದು ಬೆಳಗ್ಗೆ 10 ಗಂಟೆಯ ಸುಮಾರಿಗೆ ಮಣಿಪಾಲದ ದೇವಸ್ಥಾನಕ್ಕೆ ಹೋಗುವುದಾಗಿ ಹೇಳಿ ಹೋದವರು ಇದುವರೆಗೂ ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ.

4 ಅಡಿ 5 ಇಂಚು ಎತ್ತರ, ಬಿಳಿ ಮೈಬಣ್ಣ, ಕೋಲುಮುಖ, ಸಾಧಾರಣ ಶರೀರ ಹೊಂದಿದ್ದು, ಕನ್ನಡ ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಮಣಿಪಾಲ ಪೊಲೀಸ್ ಠಾಣೆಯ ದೂ.ಸಂಖ್ಯೆ: 0820-2570328, ಎಸ್.ಡಿ.ಪಿ.ಓ ದೂ.ಸಂಖ್ಯೆ: 0820-2521257, ಕಂಟ್ರೋಲ್ ರೂಂ ದೂ.ಸಂಖ್ಯೆ: 0820-2526444 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಮಣಿಪಾಲ ಪೊಲೀಸ್ ಠಾಣೆಯ ಕಚೇರಿ ಪ್ರಕಟಣೆ ತಿಳಿಸಿದೆ.

Vishwa News 24

Recent Posts

ಉಡುಪಿ : 61 ದಿನಗಳ ಕಾಲ ಯಾಂತ್ರೀಕೃತ ಮೀನುಗಾರಿಕೆ ನಿಷೇಧ -vishwanews24

  ಉಡುಪಿ : 61 ದಿನಗಳ ಕಾಲ ಯಾಂತ್ರೀಕೃತ ಮೀನುಗಾರಿಕೆ ನಿಷೇಧ ಉಡುಪಿ : ಕರ್ನಾಟಕ ಕಡಲ ಮೀನುಗಾರಿಕೆ ನಿಯಂತ್ರಣ…

3 hours ago

ಮುಂದಿನ ದಿನಗಳಲ್ಲಿ ಬಿಜೆಪಿಯನ್ನು ಅಧಿಕಾರದಿಂದ ಕಿತ್ತೆಸೆಯುತ್ತೇವೆ : ಮಮತಾ ಬ್ಯಾನರ್ಜಿ -vishwanews24

ಮುಂದಿನ ದಿನಗಳಲ್ಲಿ ಬಿಜೆಪಿಯನ್ನು ಅಧಿಕಾರದಿಂದ ಕಿತ್ತೆಸೆಯುತ್ತೇವೆ : ಮಮತಾ ಬ್ಯಾನರ್ಜಿ ಹೊಸದಿಲ್ಲಿ: ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವನ್ನು ಭವಿಷ್ಯದಲ್ಲಿ ಅಧಿಕಾರದಿಂದ…

10 hours ago

ಇ-ಫಾರ್ಮಸಿ ವಿರೋಧಿಸಿ ಇಂದು ದೇಶಾದ್ಯಂತ ಮೆಡಿಕಲ್ ಶಾಪ್‌ಗಳು ಬಂದ್ -vishwanews24

ಇ-ಫಾರ್ಮಸಿ ವಿರೋಧಿಸಿ ಇಂದು ದೇಶಾದ್ಯಂತ ಮೆಡಿಕಲ್ ಶಾಪ್‌ಗಳು ಬಂದ್ ಬೆಂಗಳೂರು : ಕರ್ನಾಟಕ ಸೇರಿದಂತೆ ದೇಶಾದ್ಯಂತ ಮೆಡಿಕಲ್ ಶಾಪ್‌ಗಳು ಬಂದ್…

11 hours ago

ಬೆಳ್ತಂಗಡಿ: ನೇತ್ರಾವತಿ ನದಿಯಲ್ಲಿ ಮುಳುಗಿ ಇಂಜಿನಿಯರಿಂಗ್ ವಿದ್ಯಾರ್ಥಿ ಸಾವು -vishwanews24

ಬೆಳ್ತಂಗಡಿ: ನೇತ್ರಾವತಿ ನದಿಯಲ್ಲಿ ಮುಳುಗಿ ಇಂಜಿನಿಯರಿಂಗ್ ವಿದ್ಯಾರ್ಥಿ ಸಾವು ಬೆಳ್ತಂಗಡಿ : ಇಂಜಿನಿಯರಿಂಗ್ ವಿದ್ಯಾರ್ಥಿಗಳ ಏಳು ಜನರ ತಂಡವೊಂದು ಈಜಲು…

11 hours ago

ಉಡುಪಿ ಮಲಬಾರ್ ಗೋಲ್ಡ್ ನಲ್ಲಿ `ಆನಿಕಾ’ ವಜ್ರಾಭರಣ ಅನಾವರಣ -vishwanews24

ಉಡುಪಿ ಮಲಬಾರ್ ಗೋಲ್ಡ್ ನಲ್ಲಿ `ಆನಿಕಾ' ವಜ್ರಾಭರಣ ಅನಾವರಣ ಉಡುಪಿ : ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ…

2 days ago

ಮಡಿಕೇರಿ : ದುಬಾರೆ ಶಿಬಿರದಲ್ಲಿ ಆನೆಗಳ ನಡುವೆ ಕಾಳಗ; ಸಾಕಾನೆ ಮೈಮೇಲೆ ಬಿದ್ದು ಪ್ರವಾಸಿ ಮಹಿಳೆ ಮೃತ್ಯು – vishwanews24

ಮಡಿಕೇರಿ : ದುಬಾರೆ ಶಿಬಿರದಲ್ಲಿ ಆನೆಗಳ ನಡುವೆ ಕಾಳಗ; ಸಾಕಾನೆ ಮೈಮೇಲೆ ಬಿದ್ದು ಪ್ರವಾಸಿ ಮಹಿಳೆ ಮೃತ್ಯು ಮಡಿಕೇರಿ :…

2 days ago