ಉಡುಪಿ : ಕುಂದಾಪುರ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿ ಈಶ್ವರಿ (18) ಎಂಬ ಯುವತಿ ಮಂಗಳೂರಿನ ಕೂಳೂರಿನಲ್ಲಿ ಕೆಲಸ ಮಾಡಿಕೊಂಡಿದ್ದು, ಈ ವಿಷಯ ತಿಳಿದ ಆಕೆಯ ಪೋಷಕರು ಕೂಳೂರಿನಿಂದ ಕುಕ್ಕಿಕಟ್ಟೆಗೆ ಕರೆದುಕೊಂಡು ಬಂದಿರುತ್ತಾರೆ. ಯುವತಿಯು ಹೆಚ್ಚಾಗಿ ಮೊಬೈಲ್ ಫೋನ್ ಬಳಕೆ ಮಾಡುತ್ತಿದ್ದರಿಂದ ಊರಿನಲ್ಲಿ ಬಿಟ್ಟರೆ ಸರಿಯಾಗಬಹುದೆಂದು ತಿಳಿದು ಪೋಷಕರು ಆಕೆಯೊಂದಿಗೆ ಆಗಸ್ಟ್ 25ರಂದು ಕುಕ್ಕಿಕಟ್ಟೆಯಿಂದ ಹೊರಟು ಕುಂದಾಪುರ ಕೆಎಸ್ಸಾರ್ಟಿಸಿ ಬಸ್ ನಿಲ್ದಾಣಕ್ಕೆ ರಾತ್ರಿ 10:30ರ ಸುಮಾರಿಗೆ ಬಂದಿದ್ದು, ಯುವತಿಯು ವಾಶ್ ರೂಂ ಗೆ ಹೋಗಿ ಬರುವುದಾಗಿ ಹೇಳಿ ಹೋದವರು ಮರಳಿ ಬಾರದೇ ನಾಪತ್ತೆಯಾಗಿದ್ದಾರೆ.
ಯುವತಿ 4 ಅಡಿ 5 ಇಂಚು ಎತ್ತರ ಇದ್ದು, ಕನ್ನಡ, ತುಳು, ಹಿಂದಿ, ಇಂಗ್ಲೀಷ್ ಹಾಗೂ ತುಳು ಭಾಷೆ ಮಾತನಾಡು ತ್ತಾರೆ. ಯುವತಿಯ ಬಗ್ಗೆ ಮಾಹಿತಿ ದೊರೆತಲ್ಲಿ ಕುಂದಾಪುರ ಪೊಲೀಸ್ ಠಾಣೆ ದೂ.ಸಂಖ್ಯೆ: 08254- 230338, ಕುಂದಾಪುರ ವಿಭಾಗ ಡಿವೈಎಸ್‌ಪಿ ಮೊ.ನಂ: 9480805422, ಕುಂದಾಪುರ ಠಾಣೆಯ ಪಿ.ಐ ಮೊ.ನಂ: 9480805455, ಪಿ.ಎಸ್.ಐ ಮೊ.ನಂ: 8277988957 ಹಾಗೂ 8277988959 ಅನ್ನು ಸಂಪರ್ಕಿಸಬಹುದು ಎಂದು ಕುಂದಾಪುರ ಪೊಲೀಸ್ ಠಾಣೆಯ ಠಾಣಾಧಿಕಾರಿಗಳ ಪ್ರಕಟಣೆ ತಿಳಿಸಿದೆ.
ರಾಜ್ಯಾದ್ಯಂತ ಆಹಾರ ತಯಾರಿಕಾ ಕೇಂದ್ರಗಳ ತಪಾಸಣೆ: ನಿಯಮ ಮೀರಿದರೆ ಕಠಿಣ ಕ್ರಮದ ಎಚ್ಚರಿಕೆ ಮಂಗಳೂರು: ರಾಜ್ಯದಲ್ಲಿ ಆಹಾರ ಸುರಕ್ಷತೆ ಮತ್ತು…
ಮಂಗಳೂರು : ಕೇರಳ ಲಾಟರಿ ಹೆಸರಿನಲ್ಲಿ ಸೈಬರ್ ವಂಚನೆ ; 3 ಲಕ್ಷ ರೂ. ಹಣ ಕಳೆದುಕೊಂಡ ವ್ಯಕ್ತಿ ಮಂಗಳೂರು :…
ಸಾಲ ತೀರಿಸಲು ಹಣ ಕೊಟ್ಟಿಲ್ಲವೆಂದು ತಂದೆಯನ್ನೇ ರಾಡ್‌ನಿಂದ ಹೊಡೆದು ಕೊಂದ ಮಗ ಕೋಲಾರ: ಸಾಲ ತೀರಿಸಲು ಹಣ ನೀಡಲಿಲ್ಲವೆಂದು ತಂದೆಯನ್ನೇ …
ತಮಿಳುನಾಡಿನ 52 ಪ್ರಮುಖ ದೇವಾಲಯಗಳಲ್ಲಿ ಮೊಬೈಲ್ ನಿಷೇಧ ಚೆನ್ನೈ : ತಮಿಳುನಾಡಿನ ಹಿಂದೂ ಧಾರ್ಮಿಕ ಮತ್ತು ಧರ್ಮಾದಾಯ ದತ್ತಿ ಇಲಾಖೆಯ…
ಉಡುಪಿ : ಈ ಬಾರಿ ಕೃಷ್ಣ ಜನ್ಮಾಷ್ಟಮಿ ಗೆ ‘ಮರ್ಮೆನ್’ ಅವತಾರದಲ್ಲಿ ರವಿ ಕಟಪಾಡಿ ಉಡುಪಿ: ವಿಭಿನ್ನ ವೇಷ ಧರಿಸಿ…
ಬೆಳ್ತಂಗಡಿ: ಭ್ರಷ್ಟಾಚಾರ ಪ್ರಕರಣ: ಎಸ್‌ಐಟಿ ಸಬ್ ಇನ್ಸ್‌ಪೆಕ್ಟರ್ ವಿನೋದ್ ರೆಡ್ಡಿ ಅಮಾನತು ಬೆಳ್ತಂಗಡಿ : ಬುರುಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ…