Featured

ಉಡುಪಿ : ಯುವತಿ ನಾಪತ್ತೆ – vishwanews24

ಉಡುಪಿ : ಯುವತಿ ನಾಪತ್ತೆ

ಉಡುಪಿ : ಕಿನ್ನಿಮುಲ್ಕಿ ವೇಗಸ್ ಟೌನ್ಶಿಪ್ನಲ್ಲಿ ವಾಸವಾಗಿದ್ದ ಪೂಜಾ (18) ಎಂಬ ಯುವತಿಯು ತಾನು ಪ್ರೀತಿಸಿದ ಯುವಕನೊಂದಿಗೆ ವಿವಾಹವಾಗುತ್ತಿದ್ದು ತನ್ನನ್ನು ಹುಡುಕಬೇಡಿ ಎನ್ನುವ ಪತ್ರ ಬರೆದಿಟ್ಟು ಸೆಪ್ಟಂಬರ್ 6 ರಂದು ಮಧ್ಯರಾತ್ರಿ ಅವಧಿಯಲ್ಲಿ ಮನೆಯಿಂದ ಕಾಣೆಯಾಗಿದ್ದಾರೆ

4 ಅಡಿ 8 ಇಂಚು ಎತ್ತರ, ಗೋಧಿ ಮೈಬಣ್ಣ, ಸಾಧಾರಣ ಶರೀರ ಹೊಂದಿದ್ದು ಕನ್ನಡ ಹಾಗೂ ತುಳು ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಉಡುಪಿ ನಗರ ಪೊಲೀಸ್ ಠಾಣೆ ದೂ.ಸಂ:0820-2520444, ಉಡುಪಿ ಕಂಟ್ರೋಲ್ ರೂಂ: 0820-2526444, ಪೊಲೀಸ್ ನಿರೀಕ್ಷಕರು 9480805408 ಹಾಗೂ ಪೊಲೀಸ್ ಉಪ ನಿರೀಕ್ಷಕರು ಮೊ.ನಂ: 9080805445 ಅನ್ನು ಸಂಪರ್ಕಿಸುವAತೆ ಉಡುಪಿ ನಗರ ಪೊಲೀಸ್ ಠಾಣಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ

Vishwa News 24

Recent Posts

ಉಡುಪಿ :  ಸೆ. 16 ರಂದು ನೇರ ಸಂದರ್ಶನ – vishwanews24

ಉಡುಪಿ :  ಸೆ. 16 ರಂದು ನೇರ ಸಂದರ್ಶನ ಉಡುಪಿ : ನಗರದ ಕಲ್ಸಂಕ ಜಂಕ್ಷನ್ ಬಳಿಯ ಭರತ್ ಪ್ರೆಸ್…

5 minutes ago

ಉಡುಪಿ : ಪರಿಸರ ಸ್ನೇಹಿ ಗೌರಿ ಗಣೇಶ ಹಬ್ಬ ಆಚರಣೆಗೆ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಕರೆ – vishwanews24

ಉಡುಪಿ : ಪರಿಸರ ಸ್ನೇಹಿ ಗೌರಿ ಗಣೇಶ ಹಬ್ಬ ಆಚರಣೆಗೆ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಕರೆ ಉಡುಪಿ : ಮಣ್ಣಿನಿಂದ…

16 minutes ago

ಗಣೇಶೋತ್ಸವ ಹಿನ್ನೆಲೆ: ಉಡುಪಿ ಜಿಲ್ಲೆಯಲ್ಲಿ ಮೂರು ದಿನ ಮದ್ಯ ಮಾರಾಟ ನಿಷೇಧ – vishwanews24

ಗಣೇಶೋತ್ಸವ ಹಿನ್ನೆಲೆ: ಉಡುಪಿ ಜಿಲ್ಲೆಯಲ್ಲಿ ಸೆ.14, 16 ಮತ್ತು 18ರಂದು ಮೂರು ದಿನ ಮದ್ಯ ಮಾರಾಟ ನಿಷೇಧ ಉಡುಪಿ: ಶಾಂತಿಯುತ…

20 minutes ago

ಗಣೇಶ ಹಬ್ಬದ ಹಿನ್ನೆಲೆ : ಸೆ. 14ರಂದು ಮುಳ್ಳಯ್ಯನಗಿರಿಗೆ ಪ್ರವೇಶ ನಿರ್ಬಂಧ – vishwanews24

ಗೌರಿ - ಗಣೇಶ ಹಬ್ಬದ ಹಿನ್ನೆಲೆ  : ಸೆ.14ರಂದು ಮುಳ್ಳಯ್ಯನಗಿರಿ ಸೇರಿ ಗಿರಿಧಾಮಗಳಿಗೆ ಪ್ರವಾಸಿಗರ ಪ್ರವೇಶ ನಿರ್ಬಂಧ ಚಿಕ್ಕಮಗಳೂರು: ಗೌರಿ-ಗಣೇಶ…

29 minutes ago

ಆಗುಂಬೆ ಘಾಟಿ ರಸ್ತೆ ಅಭಿವೃದ್ಧಿಗೆ 18 ಕೋ. ರೂ. ಅನುದಾನ ಬಿಡುಗಡೆ – vishwanews24

ಆಗುಂಬೆ ಘಾಟಿ ರಸ್ತೆ ಅಭಿವೃದ್ಧಿ ಹಾಗೂ ವಾಹನಗಳ ಸುಗಮ ಸಂಚಾರಕ್ಕೆ 18 ಕೋ. ರೂ. ಅನುದಾನ ಬಿಡುಗಡೆ ಕಾರ್ಕಳ: ಕರಾವಳಿ…

39 minutes ago

ಮಂಗಳೂರು: ಗೋಹತ್ಯೆ ಸಂಪೂರ್ಣ ನಿಷೇಧ ಆಗ್ರಹಿಸಿ ಸಹಿ ಸಂಗ್ರಹ ಅಭಿಯಾನಕ್ಕೆ ಚಾಲನೆ – vishwanews24

ಮಂಗಳೂರು: ಗೋಹತ್ಯೆ ಸಂಪೂರ್ಣ ನಿಷೇಧ ಆಗ್ರಹಿಸಿ ಸಹಿ ಸಂಗ್ರಹ ಅಭಿಯಾನಕ್ಕೆ ಚಾಲನೆ.. ಜಿಲ್ಲೆಯಿಂದ 10 ಲಕ್ಷಕ್ಕೂ ಅಧಿಕ ಸಹಿ ಸಂಗ್ರಹಿಸುವ…

44 minutes ago