ಉಡುಪಿ : ಉಡುಪಿ ಸವೀಸ್ ಬಸ್ ನಿಲ್ದಾಣದ ಬಳಿ ಇರುವ ಹೊಲಿಗೆ ತರಬೇತಿ ಕೇಂದ್ರದಲ್ಲಿ ಹೊಲಿಗೆ ತರಬೇತಿ ಕಲಿಯುತ್ತಿದ್ದ ನಗರದ ಎಂ.ಜಿ.ಎ ಬಳಿ ವಾಸವಿದ್ದ ಭಾಗ್ಯಶ್ರೀ ಶರಣಪ್ಪ ಮಾದರ (21) ಎಂಬ ಯುವತಿಯು ಸೆಪ್ಟಂಬರ್ 12 ರಂದು ಬೆಳಗ್ಗೆ 11.30 ರ ಸುಮಾರಿಗೆ ಟೈಲರಿಂಗ್ ಕ್ಲಾಸ್‌ಗೆ ಹೋಗಿ ಬರುವುದಾಗಿ ಹೇಳಿ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ.
5 ಅಡಿ ಎತ್ತರ, ಸಪೂರ ಶರೀರ, ಗೋಧಿ ಮೈಬಣ್ಣ ಹೊಂದಿದ್ದು, ಕನ್ನಡ ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಉಡುಪಿ ನಗರ ಪೊಲೀಸ್ ಠಾಣೆ ದೂ.ಸಂಖ್ಯೆ: 0820-2520444, ಉಡುಪಿ ಕಂಟ್ರೋಲ್ ರೂಂ ದೂ.ಸಂಖ್ಯೆ: 0820-2526444, ಪೊಲೀಸ್ ನಿರೀಕ್ಷಕರು ಮೊ.ನಂ: 9480805408 ಹಾಗೂ ಪೊಲೀಸ್ ಉಪ ನಿರೀಕ್ಷಕರು ಮೊ.ನಂ: 9080805445 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಉಡುಪಿ ನಗರ ಪೊಲೀಸ್ ಠಾಣಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.
ಪಡುಬಿದ್ರಿ : ವ್ಯಕ್ತಿ ನಾಪತ್ತೆ ಉಡುಪಿ: ಎಲ್ಲೂರು ಗ್ರಾಮ ಅದಮಾರು ಅಂಚೆ ಅಂಬೇಡ್ಕರ್ ರೋಡ್ ಆಶಿರ್ವಾದ ಹೌಸ್ ನಿವಾಸಿ ಹರ್ಷಲ್…
ತುಳು ಭಾಷೆಯ ಮಾನ್ಯತೆ ಕೇವಲ ಉಡುಪಿ-ದ.ಕ. ಜಿಲ್ಲೆಗಳಿಗೆ ಸೀಮಿತಗೊಳಿಸುವುದು ಸರಿಯಲ್ಲ : ಪ್ರಮೋದ್ ಮಧ್ವರಾಜ್ ಉಡುಪಿ: ತುಳು ಭಾಷೆಗೆ ಅಧಿಕೃತ…
ಉಡುಪಿ ಜಿಲ್ಲಾಸ್ಪತ್ರೆ ಶೀಘ್ರ ಲೋಕಾರ್ಪಣೆಗೆ ಖಾದರ್ ಗೆ ಉಡುಪಿ ಶಾಸಕರ ಮನವಿ ಉಡುಪಿ: ನೂತನ ಜಿಲ್ಲಾಸ್ಪತ್ರೆಯನ್ನು ಸಾರ್ವಜನಿಕರ ಸೇವೆಗೆ ಶೀಘ್ರ…
ದುಬೈಯ ಶಾರ್ಜಾದಲ್ಲಿ ಉಡುಪಿ ಮೂಲದ ವ್ಯಕ್ತಿಯ ಅಮಾನವೀಯ ಕೊಲೆ : ಪತ್ನಿ , ಪುತ್ರ ನಾಪತ್ತೆ ; ಪ್ರಕರಣ ದಾಖಲು…
ಮಂಗಳೂರು : ಅಕ್ರಮವಾಗಿ ಜಾನುವಾರು ಸಾಗಾಟ: ಓರ್ವ ಬಂಧನ, ಮತ್ತೋರ್ವ ಪರಾರಿ ಮಂಗಳೂರು: ಅಕ್ರಮವಾಗಿ ಹಾಗೂ ಹಿಂಸಾತ್ಮಕ ರೀತಿಯಲ್ಲಿ ಜಾನುವಾರುಗಳನ್ನು…
ಅಕ್ಟೋಬರ್‌ನಲ್ಲಿ ಮಂಗಳೂರು - ಕುವೈಟ್ ನೇರ ವಿಮಾನ ಆರಂಭ ಮಂಗಳೂರು: ಯುದ್ಧದಿಂದಾಗಿ 6 ತಿಂಗಳಿನಿಂದ ಸ್ಥಗಿತಗೊಂಡಿದ್ದ ಮಂಗಳೂರು- ಕುವೈಟ್ ನೇರ…