ಉಡುಪಿ: ಯುವತಿ ನಾಪತ್ತೆ – Vishwanews24

Featured, ಉಡುಪಿ

ಉಡುಪಿ: ಯುವತಿ ನಾಪತ್ತೆ.

ಉಡುಪಿ: ಉಡುಪಿ ತಾಲೂಕು ಚಿಟ್ಪಾಡಿ ನಿವಾಸಿ ಸ್ವಾತಿ ಮಾಲ್ತೇಶ್ ಮಾನೆ (20) ಎಂಬ ಯುವತಿಯು ಜನವರಿ 16 ರಂದು ಮನೆಯಿಂದ ಹೊರೆಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ.

5 ಅಡಿ 5 ಇಂಚು ಎತ್ತರ, ಸಪೂರ ಮೈಕಟ್ಟು, ಗೋಧಿ ಮೈಬಣ್ಣ, ದುಂಡು ಮುಖ ಹೊಂದಿದ್ದು, ಕನ್ನಡ, ಇಂಗ್ಲೀಷ್ ಹಾಗೂ ಹಿಂದಿ ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಉಡುಪಿ ನಗರ ಪೊಲೀಸ್ ಠಾಣಾಧಿಕಾರಿಯನ್ನು ಸಂಪರ್ಕಿಸುವ0ತೆ ಪ್ರಕಟಣೆ ತಿಳಿಸಿದೆ.

Join our Whatsapp group by clicking the below link 👇👇

https://chat.whatsapp.com/KfUmhXQKZb114i4QHNvqEK 

Leave a Reply