ಉಡುಪಿ : ಯುವತಿ ನಾಪತ್ತೆ – vishwanews24

Share this on WhatsAppಉಡುಪಿ : ಯುವತಿ ನಾಪತ್ತೆ  ಉಡುಪಿ: ಉಡುಪಿಯ ಬೀಡಿನಗುಡ್ಡೆ ಹುಲ್ಲಿಕೇರಿ ಪರಿಸರದಲ್ಲಿ ವಾಸವಾಗಿದ್ದ ಐಶ್ವರ್ಯ (18) ಎನ್ನುವ ಯುವತಿಯು ಮನೆಗೆಲಸ ಮಾಡಿಕೊಂಡಿದ್ದು, ಸೆಪ್ಟೆಂಬರ್ 28 ರಂದು ಮನೆಯಿಂದ ಹೊರಗೆ ಹೋದವರು ಈವೆರಗೂ ವಾಪಸು ಬಾರದೇ ನಾಪತ್ತೆಯಾಗಿರುತ್ತಾರೆ.   4 … Continue reading ಉಡುಪಿ : ಯುವತಿ ನಾಪತ್ತೆ – vishwanews24