ಉಡುಪಿ: ಬ್ರಹ್ಮಾವರ ತಾಲೂಕು ಹಾವಂಜೆ ಗ್ರಾಮದ ಗೋಳಿಕಟ್ಟೆ ನಿವಾಸಿ ಆಶಾ (18) ಎಂಬ ಯುವತಿಯು 2022 ಡಿಸೆಂಬರ್ 17 ರಂದು ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ.
5 ಅಡಿ ಎತ್ತರ, ಗೋಧಿ ಮೈಬಣ್ಣ, ಕೋಲು ಮುಖ ಸಪೂರ ಶರೀರ ಹೊಂದಿದ್ದು, ಕನ್ನಡ ಹಾಗೂ ತುಳು ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಬ್ರಹ್ಮಾವರ ಪೊಲೀಸ್ ಠಾಣೆಯ ಉಪನಿರೀಕ್ಷಕರನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.
Join our Whatsapp group by clicking the below link 👇👇
ಸುರತ್ಕಲ್ ಎನ್‌ಐಟಿಕೆಯಲ್ಲಿ ನಿವೃತ್ತ ಮಿಗ್-21 ಯುದ್ಧ ವಿಮಾನ ಅನಾವರಣ ಮಂಗಳೂರು: ಸುರತ್ಕಲ್‌ನ ರಾಷ್ಟ್ರೀಯ ತಾಂತ್ರಿಕ ಸಂಸ್ಥೆ ಕರ್ನಾಟಕ (ಎನ್‌ಐಟಿಕೆ)ಯ ಮುಂಭಾಗದಲ್ಲಿ…
ಡಿಜಿಟಲ್ ಜಗತ್ತಿಗೆ ತುಳು ಲಿಪಿಯ ಹೊಸ ಹೆಜ್ಜೆ: ‘ಕುರಲ್ ತುಳು ಟಚ್’ ಕೀಬೋರ್ಡ್ ಬಿಡುಗಡೆ ಮಂಗಳೂರು: ಕರಾವಳಿ ಕರ್ನಾಟಕದ ಹೆಮ್ಮೆಯ…
ಶಿರ್ವ : ಸೂಡ ಪರಿಸರದಲ್ಲಿ ಚಿರತೆ ಪ್ರತ್ಯಕ್ಷ: ಗ್ರಾಮಸ್ಥರು, ಶಾಲಾ ಮಕ್ಕಳಲ್ಲಿ ಆತಂಕ ಶಿರ್ವ: ಸೂಡ ಶ್ರೀ ಸುಬ್ರಹ್ಮಣ್ಯ ದೇವಸ್ಥಾನ…
ಭಾರತೀಯ ವಾಯುಪಡೆಯ ನೂತನ ಮುಖ್ಯಸ್ಥರಾಗಿ ಏರ್ ಮಾರ್ಷಲ್ ಅಶುತೋಷ್ ದೀಕ್ಷಿತ್ ನೇಮಕ ನವದೆಹಲಿ: ಭಾರತೀಯ ವಾಯುಪಡೆಯ ಮುಂದಿನ ಮುಖ್ಯಸ್ಥರಾಗಿ ಏರ್…
ಕಾರ್ಕಳ : ಮನೆಯ ಗೋಡೌನ್‌ನಿಂದ 95 ಸಾವಿರ ರೂ. ಮೌಲ್ಯದ ಅಡಿಕೆ ಕಳವು ಕಾರ್ಕಳ: ತಾಲೂಕಿನ ಮಿಯ್ಯಾರು ಗ್ರಾಮದ ಮನೆಯೊಂದರ…
ಮೋದಿ ಸರ್ಕಾರದಿಂದ ಸರ್ವಾಂಗೀಣ ಅಭಿವೃದ್ಧಿಗೆ ಹೊಸ ದಿಕ್ಕು: ಬಿ.ವೈ .ವಿಜಯೇಂದ್ರ ಗದಗ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ…