Featured

ಉಡುಪಿ: ಯುವತಿ ನಾಪತ್ತೆ – Vishwanews24

ಉಡುಪಿ: ಯುವತಿ ನಾಪತ್ತೆ

ಉಡುಪಿ,: ಬ್ರಹ್ಮಾವರದಲ್ಲಿ ನರ್ಸಿಂಗ್ ವ್ಯಾಸಾಂಗ ಮಾಡುತ್ತಿದ್ದ , ಕುಂದಾಪುರ ತಾಲೂಕು ಕೆರಾಡಿ ಗ್ರಾಮದ ನಿವಾಸಿ, ಭೂಮಿಕಾ (18) ಎಂಬ ಯುವತಿಯು ಪೆಬ್ರವರಿ 26 ರಂದು ಕೆರಾಡಿಯ ತನ್ನ ಮನೆಯಿಂದ ಟೈಲರ್ ಅಂಗಡಿಗೆ ಹೋಗಿ ಬರುವುದಾಗಿ ಹೇಳಿ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ.

5 ಅಡಿ ಎತ್ತರ, ಗೋಧಿ ಮೈಬಣ್ಣ, ಕೋಲು ಮುಖ, ಸಾಧಾರಣ ಶರೀರ ಹೊಂದಿದ್ದು, ಕನ್ನಡ ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಕೊಲ್ಲೂರು ಪೊಲೀಸ್ ಠಾಣೆ ದೂ.ಸಂ. (08254) 258233, 9480805460 , ಬೈಂದೂರು ವೃತ್ತ ನಿರೀಕ್ಷಕರ ಕಚೇರಿ (08254) 251031, 9480805434 , ಸಂಪರ್ಕಿಸುವ0ತೆ ಕೊಲ್ಲೂರು ಪೊಲೀಸ್ ಠಾಣಾಧಿಕಾರಿಗಳ ಪ್ರಕಟಣೆ ತಿಳಿಸಿದೆ.

Vishwa News 24

Recent Posts

ಅರೆಂಜ್‌ ಅಲರ್ಟ್‌ ಹಿನ್ನೆಲೆ : ದ.ಕ ಜಿಲ್ಲೆಯಲ್ಲಿ ನಾಳೆ ( ಜು.3) ಶಾಲಾ ಕಾಲೇಜಿಗೆ ರಜೆ ಘೋಷಣೆ -vishwanews24

ಅರೆಂಜ್‌ ಅಲರ್ಟ್‌ ಹಿನ್ನೆಲೆ : ದ.ಕ ಜಿಲ್ಲೆಯಲ್ಲಿ ನಾಳೆ ( ಜು.3) ಶಾಲಾ ಕಾಲೇಜಿಗೆ ರಜೆ ಘೋಷಣೆ ಮಂಗಳೂರು :…

11 hours ago

ಜುಲೈ ತಿಂಗಳಲ್ಲಿ ಮೀಟರ್ ರೀಡಿಂಗ್ ಇರುವುದಿಲ್ಲ: ಬೆಸ್ಕಾಂ – vishwanews24

ಜುಲೈ ತಿಂಗಳಲ್ಲಿ ಮೀಟರ್ ರೀಡಿಂಗ್ ಇರುವುದಿಲ್ಲ: ಬೆಸ್ಕಾಂ ಕಳೆದ 3 ತಿಂಗಳ ಸರಾಸರಿ ವಿದ್ಯುತ್​ ಬಳಕೆಯ ಆಧಾರದ ಮೇಲೆ ಜುಲೈ…

17 hours ago

ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿಕೊಂಡು ಹಣ ಪಾವತಿಸದೆ ಪರಾರಿ ; ಮೂವರು ಆರೋಪಿಗಳ ಬಂಧನ – vishwanews24

 ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿಕೊಂಡು ಹಣ ಪಾವತಿಸದೆ ಪರಾರಿ ; ಮೂವರು ಆರೋಪಿಗಳ ಬಂಧನ ಉಡುಪಿ: ಕಾರಿಗೆ ಫುಲ್…

17 hours ago

ಸತೀಶ್ ಕಡತನಮಲೆ 6 ವರ್ಷ ಬಿಜೆಪಿ ಪಕ್ಷದಿಂದ ಉಚ್ಛಾಟನೆ  – vishwanews24

ಬಿಜೆಪಿ ರೈತ ಮೋರ್ಚಾ ರಾಜ್ಯ ಪ್ರಧಾ‌ನ ಕಾರ್ಯದರ್ಶಿ ಸತೀಶ್ ಕಡತನಮಲೆ 6 ವರ್ಷ ಪಕ್ಷದಿಂದ ಉಚ್ಛಾಟನೆ  ಬೆಂಗಳೂರು: ರಾಜ್ಯ ರೈತ…

19 hours ago

ಕ್ವಾರಿ ದುರಂತ : ಅಧಿಕೃತ ವರದಿ ಪಡೆದ ಬಳಿಕ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ.ಶಿ – vishwanews24

ಕ್ವಾರಿ ದುರಂತ : ಅಧಿಕೃತ ವರದಿ ಪಡೆದ ಬಳಿಕ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: “ಮಾಗಡಿ…

19 hours ago

ಅಬುಧಾಬಿಯಲ್ಲಿ ಲೋಕೋ ಪೈಲಟ್ ಆಗಿ ಕೊಡಗಿನ ರಿಯಾಝ್ – vishwanews24

ಅಬುಧಾಬಿಯಲ್ಲಿ ಲೋಕೋ ಪೈಲಟ್ ಆಗಿ ಕೊಡಗಿನ ರಿಯಾಝ್ ಮಡಿಕೇರಿ : ಯುನೈಟೆಡ್ ಅರಬ್ ಎಮಿರೇಟ್ಸ್‌ನಲ್ಲಿ ಆರಂಭವಾದ 'ಇತ್ತಿಹಾದ್' ರೈಲು ಸೇವೆಯ…

19 hours ago