Featured

ಉಡುಪಿ: ಯುವತಿ ನಾಪತ್ತೆ – Vishwanews24

ಉಡುಪಿ: ಯುವತಿ ನಾಪತ್ತೆ

ಉಡುಪಿ: ಉಡುಪಿ ತಾಲೂಕು ಪುತ್ತೂರು ಗ್ರಾಮದ ಅಂಬಾಗಿಲು ಕಕ್ಕುಂಜೆ ಹೌಸ್ ನಿವಾಸಿ ಶ್ರೀ ಲಕ್ಷ್ಮೀ (19) ಎಂಬ ಯುವತಿಯು ಏಪ್ರಿಲ್ 7 ರಂದು ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ.

5 ಅಡಿ 6 ಇಂಚು ಎತ್ತರ, ಸಾಧಾರಣ ಮೈಕಟ್ಟು, ಗೋಧಿ ಮೈಬಣ್ಣ ಹೊಂದಿದ್ದು, ಕನ್ನಡ ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಉಡುಪಿ ನಗರ ಪೊಲೀಸ್ ಠಾಣಾಧಿಕಾರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

 

 

Vishwa News 24

Recent Posts

ಭಾರೀ ಮಳೆ ಮುನ್ಸೂಚನೆ : ನಾಳೆ(ಜುಲೈ 2)ದ.ಕ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ -vishwanews24

ಭಾರೀ ಮಳೆ ಮುನ್ಸೂಚನೆ : ನಾಳೆ(ಜುಲೈ 2)ದ.ಕ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಂಗಳೂರು: ಕರಾವಳಿ ಕರ್ನಾಟಕದಲ್ಲಿ ಭಾರೀ ಮಳೆಯಾಗುವ…

13 hours ago

ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿ ಹಣ ನೀಡದೆ ಪಾವತಿಸದೆ ಪರಾರಿ ; ಪ್ರಕರಣ ದಾಖಲು – vishwanews24

ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿ ಹಣ ನೀಡದೆ ಪಾವತಿಸದೆ ಪರಾರಿ ; ಪ್ರಕರಣ ದಾಖಲು ಶಿರ್ವ : ಶಂಕರಪುರದ…

15 hours ago

ಹಜ್ ಯಾತ್ರೆ – 2027 : ಅರ್ಜಿ ಸಲ್ಲಿಕೆಗೆ ಜುಲೈ 20 ಕೊನೆ ದಿನ – vishwanews24

ಹಜ್ ಯಾತ್ರೆ - 2027 : ಅರ್ಜಿ ಸಲ್ಲಿಕೆಗೆ ಜುಲೈ 20 ಕೊನೆ ದಿನ ಬೆಂಗಳೂರು: ಮುಂದಿನ (2027ನೇ) ಸಾಲಿನಲ್ಲಿ…

16 hours ago

ಉಡುಪಿ: ಭಾರೀ ಮಳೆಯಾಗುವ ಸಾಧ್ಯತೆ ; ಜುಲೈ 2 ಮತ್ತು 3ರಂದು ರೆಡ್‌ ಅಲರ್ಟ್ ಘೋಷಣೆ  – vishwanews24

ಉಡುಪಿ: ಭಾರೀ ಮಳೆಯಾಗುವ ಸಾಧ್ಯತೆ ; ಜುಲೈ 2 ಮತ್ತು 3ರಂದು ರೆಡ್‌ ಅಲರ್ಟ್ ಘೋಷಣೆ  ಮೀನುಗಾರರು ಸಮುದ್ರಕ್ಕೆ ಇಳಿಯದಂತೆ…

16 hours ago

ಇಂದಿನಿಂದ ಜಾರಿಗೆ ಬರಲಿವೆ ಹೊಸ ರೂಲ್ಸ್‌: LPG, ಆಧಾರ್, ರೈಲ್ವೆ, ಬ್ಯಾಂಕ್ ಸೇವೆಗಳಲ್ಲಿ ಬದಲಾವಣೆ – vishwanews24

ಇಂದಿನಿಂದ ಜಾರಿಗೆ ಬರಲಿವೆ ಹೊಸ ರೂಲ್ಸ್‌: LPG, ಆಧಾರ್, ರೈಲ್ವೆ, ಬ್ಯಾಂಕ್ ಸೇವೆಗಳಲ್ಲಿ ಬದಲಾವಣೆ ನವದೆಹಲಿ: ಇಂದಿನಿಂದ ದೇಶಾದ್ಯಂತ ಹಲವು…

16 hours ago

ಬ್ರಹ್ಮಾವರ : ಭೀಕರ ರಸ್ತೆ ಅಪಘಾತ ; ಖ್ಯಾತ ಹುಲಿ ವೇಷ ಕಲಾವಿದ ಸಾವು – vishwanews24

ಬ್ರಹ್ಮಾವರ :ಭೀಕರ ರಸ್ತೆ ಅಪಘಾತ: ಪ್ರಸಿದ್ಧ ಹುಲಿ ವೇಷ ಕಲಾವಿದ ಸಾವು ಬ್ರಹ್ಮಾವರ: ರಾಷ್ಟ್ರೀಯ ಹೆದ್ದಾರಿ 66ರ ಬ್ರಹ್ಮಾವರದ ಹೇರೂರು…

17 hours ago