ಉಡುಪಿ : ಕುಂದಾಪುರ ತಾಲೂಕಿನ ಕಂದಾವರ ಗ್ರಾಮದ ಉಳ್ಳೂರು ಜನತಾ ಕಾಲೋನಿಯ ನಿವಾಸಿ ಪಂಚಮಿ (20) ಎಂಬ ಯುವತಿಯು ಮೇ 11 ರಂದು ಕುಂದಾಪುರಕ್ಕೆ ಹೋಗಿ ಬರುವುದಾಗಿ ಹೇಳಿ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ.
ಕುಳ್ಳಗಿನ ಶರೀರ,ಬಿಳಿ ಮೈ ಬಣ್ಣ,ಮುಖದ ಎರಡೂ ಕೆನ್ನೆಗಳಲ್ಲಿ ಗುಳಿ ಬೀಳುವುದು,ಬಲಕೈ ಮೇಲೆ ಚಿಕ್ಕ ಕಪ್ಪು ಮಚ್ಚೆ ಹೊಂದಿದ್ದು,ನೀಲಿ ಬಣ್ಣದ ಚೂಡಿದಾರ ಟಾಪ್.ಬಿಳಿ ಬಣ್ಣದ ಪ್ಯಾಂಟ್ ಧರಿಸಿದ್ದು.ಕನ್ನಡ ಭಾಷೆ ಮಾತನಾಡುತ್ತಾರೆ.
ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ ಪೊಲೀಸ್ ಉಪನಿರೀಕ್ಷಕರು ಮೊ.ನಂ: 9480805468, ಕುಂದಾಪುರ ಪೊಲೀಸ್ ವೃತ್ತ ನಿರೀಕ್ಷಕರು ಮೊ.ನಂ: 9480805433 ಅಥವಾ ಉಡುಪಿ ಕಂಟ್ರೋಲ್ ರೂಂ ದೂ.ಸಂಖ್ಯೆ: 0820-2526444 ಅನ್ನು
ಸಂಪರ್ಕಿಸಬಹುದಾಗಿದೆ ಎಂದು ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕಾರ್ಕಳ: ಜನವಿರೋಧಿ ನೀತಿ ಖಂಡಿಸಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ…
ಎಂಆರ್‌ಪಿಎಲ್ ದುರಂತ: ಮೃತರ ಕುಟುಂಬಕ್ಕೆ ₹1.20 ಕೋಟಿ ಪರಿಹಾರ, ಸದಸ್ಯರೊಬ್ಬರಿಗೆ ಉದ್ಯೋಗ : ಸಂಸದ ಕ್ಯಾ. ಬ್ರಿಜೇಶ್ ಚೌಟ ಮಂಗಳೂರು:…
ಉಡುಪಿ: ಜೈಲು ವಾರ್ಡನ್‌ಗೆ ಕೊಲೆ ಬೆದರಿಕೆ, ಹಲ್ಲೆ ಪ್ರಕರಣ :ಆರೋಪಿಗೆ 5 ವರ್ಷ ಕಠಿಣ ಜೈಲು ಶಿಕ್ಷೆ ಉಡುಪಿ: ಸುಮಾರು…
ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕ ಸಾವು ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕರೊಬ್ಬರು ಮೃತಪಟ್ಟ ಘಟನೆ ಸೋಮವಾರ ಬೆಳಗ್ಗೆ…
ದ. ಕ, ಉಡುಪಿಯಲ್ಲಿ ಅ. 11 ರವರೆಗೆ ಮಳೆಯಾಗುವ ನಿರೀಕ್ಷೆ: ಹವಾಮಾನ ಇಲಾಖೆ ಮುನ್ಸೂಚನೆ ಮಂಗಳೂರು/ಉಡುಪಿ: ದಕ್ಷಿಣ ಕನ್ನಡ (ದ.ಕ)…
ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…