ಉಡುಪಿ: ಉಡುಪಿ ತಾಲೂಕು ಮೂಡನಿಡಂಬೂರು ಗ್ರಾಮದ ಸಿ.ಟಿ ಬಸ್ ನಿಲ್ದಾಣದ ಬಳಿ ಇರುವ ಪಿ.ಜಿ.ಯಲ್ಲಿ ವಾಸವಿದ್ದ ಅರ್ಚನಾ (19) ಎಂಬ ಯುವತಿಯು ನವೆಂಬರ್ 4 ರಿಂದ ಕಾಣೆಯಾಗಿರುತ್ತಾರೆ.
5 ಅಡಿ 2 ಇಂಚು ಎತ್ತರ, ಸಾಧಾರಣ ಮೈಕಟ್ಟು, ಎಣ್ಣೆ ಕಪ್ಪು ಮೈಬಣ್ಣ, ದುಂಡು ಮುಖ ಹೊಂದಿದ್ದು, ಕನ್ನಡ ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಉಡುಪಿ ನಗರ ಪೊಲೀಸ್ ಠಾಣಾಧಿಕಾರಿಯನ್ನು ಸಂಪರ್ಕಿಸ ಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.
SSLC ಪರೀಕ್ಷೆ ಫಲಿತಾಂಶ: ದ.ಕ ಪ್ರಥಮ, ಉಡುಪಿ ಜಿಲ್ಲೆ ದ್ವಿತೀಯ ಬೆಂಗಳೂರು: 2025-26ನೇ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆ ಫಲಿತಾಂಶ ಪ್ರಕಟಗೊಂಡಿದ್ದು,ಈ…
ಎಸೆಸೆಲ್ಸಿ ಪರೀಕ್ಷೆಯ ಫಲಿತಾಂಶ ವೆಬ್ ಸೈಟ್ ನಲ್ಲಿ ಪ್ರಕಟ ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ(KSEAB) ನಡೆಸಿದ…
ಉಡುಪಿ: ಸ್ಥಗಿತಗೊಂಡಿದ್ದ ಆಟೋ ಎಲ್‌ಪಿಜಿ ಪೂರೈಕೆ ಪುನರಾರಂಭ ಉಡುಪಿ : ಹಲವು ದಿನಗಳಿಂದ ಉಡುಪಿಯಲ್ಲಿ ಸ್ಥಗಿತಗೊಂಡಿದ್ದ ಆಟೋ ಎಲ್‌ಪಿಜಿ ಪೂರೈಕೆ…
ಇನ್ಮುಂದೆ ಯಾವುದೇ ರಸಗೊಬ್ಬರ ಖರೀದಿಸಬೇಕಿದ್ದರೂ FID ಕಡ್ಡಾಯ ಬೆಂಗಳೂರು: ಮಧ್ಯಪ್ರಾಚ್ಯದ ಯುದ್ಧದಿಂದ ರಸಗೊಬ್ಬರ ಕಚ್ಚಾವಸ್ತುಗಳ ಕೊರತೆಯ ಆತಂಕ ಎದುರಾಗಿದೆ. ಈ…
ನಾಳೆ SSLC ಫಲಿತಾಂಶ ಪ್ರಕಟ ಬೆಂಗಳೂರು: ನಾಳೆ ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟವಾಗಲಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ.…
ಕಾಪು : ಸ್ಕೂಟಿ ಹಿಂಬದಿಗೆ ತಡೆರಹಿತ ಬಸ್ ಢಿಕ್ಕಿ - ಬಾಲಕಿ ಸಾವು ಕಾಪು : ಸರ್ವಿಸ್ ರಸ್ತೆಯಿಂದ ರಾಷ್ಟ್ರೀಯ…