Featured

ಉಡುಪಿ: ಯುವತಿ ನಾಪತ್ತೆ – Vishwanews24

ಉಡುಪಿ: ಯುವತಿ ನಾಪತ್ತೆ

ಉಡುಪಿ: ನಗರದ ನಿಟ್ಟೂರು ಬಾಳಿಗಾ ಫಿಶ್‌ನೆಟ್‌ನಲ್ಲಿ ಕೆಲಸ ಮಾಡಿಕೊಂಡಿದ್ದ ಉತ್ತರ ಕನ್ನಡ ಜಿಲ್ಲೆ ಕುಮಟಾ ತಾಲೂಕು ಶಿಳ್ಕೆ ನಿವಾಸಿ ಮಾಲತಿ ಗೋಪಾಲ ಗೌಡ (23) ಎಂಬ ಯುವತಿಯು ಸುಮಾರು ಒಂದು ತಿಂಗಳ ಹಿಂದೆ ನಾಪತ್ತೆಯಾಗಿರುತ್ತಾರೆ.

5 ಅಡಿ ಎತ್ತರ, ಸಪೂರ ಮೈಕಟ್ಟು, ಗೋಧಿ ಮೈಬಣ್ಣ, ಕೋಲು ಮುಖ ಹೊಂದಿದ್ದು, ಕನ್ನಡ ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ
ಮಾಹಿತಿ ದೊರೆತಲ್ಲಿ ಉಡುಪಿ ನಗರ ಪೊಲೀಸ್ ಠಾಣೆಯನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

Vishwa News 24

Recent Posts

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

1 day ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

1 day ago

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

3 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

4 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

4 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

4 days ago