Featured

ಉಡುಪಿ: ಯುವನಿಧಿ ಯೋಜನೆಗೆ ನೋಂದಣಿ ಪ್ರಾರಂಭ – vishwanews24

ಉಡುಪಿ: ಯುವನಿಧಿ ಯೋಜನೆಗೆ ನೋಂದಣಿ ಪ್ರಾರಂಭ

ಉಡುಪಿ: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಲ್ಲಿ ಒಂದಾದ ಯುವನಿಧಿ ಯೋಜನೆಯ 2024ರ ನೋಂದಣಿ ಪ್ರಕ್ರಿಯೆಯ ಪ್ರಾರಂಭದ ಪೋಸ್ಟರ್ ಹಾಗೂ ಬ್ಯಾನರನ್ನು ಅಪರ ಜಿಲ್ಲಾಧಿಕಾರಿ ಮಮತಾ ದೇವಿ ಜಿ.ಎಸ್ ಮಣಿಪಾಲದ ತಮ್ಮ ಕಚೇರಿ ಸಭಾಂಗಣದಲ್ಲಿ ಬಿಡುಗಡೆಗೊಳಿಸಿದರು.

ಈ ಸಂದರ್ಭದಲ್ಲಿ ಕೃಷಿ ಇಲಾಖೆಯ ಉಪ ಕೃಷಿ ನಿರ್ದೇಶಕ ಚಂದ್ರಶೇಖರ್ ನಾಯ್ಕ್, ಇಲಾಖೆಯ ಸಿಬ್ಬಂದಿಗಳು ಹಾಗೂ ಇತರರು ಉಪಸ್ಥಿತರಿದ್ದರು.

ಯುವನಿಧಿ ಯೋಜನೆಯಡಿ ನಿರುದ್ಯೋಗಿ ಪದವಿ ಹಾಗೂ ಸ್ನಾತಕೋತ್ತರ ಪದವೀಧರರಿಗೆ 3000 ರೂ. ಹಾಗೂ ಡಿಪ್ಲೋಮಾ ತೇರ್ಗಡೆಯಾದವರಿಗೆ 1500 ರೂ.ಗಳನ್ನು ಪ್ರತಿ ತಿಂಗಳು ನಿರುದ್ಯೋಗಿ ಭತ್ಯೆಯಾಗಿ ನೀಡಲಾಗುತ್ತದೆ. ಯೋಜನೆಯ ನೋಂದಣಿ ಪ್ರಕ್ರಿಯೆ ಆರಂಭವಾಗಿದ್ದು, ನೊಂದಣಿಗೆ ಅಗತ್ಯವಿರುವ ದಾಖಲೆಗಳೊಂದಿಗೆ ಹೆಸರನ್ನು ಸೇವಾ ಸಿಂಧು ಪೋರ್ಟಲ್  https://sevasindhugs.karnataka.gov.in- ನಲ್ಲಿ ನೋಂದಾಯಿಸಿಕೊಳ್ಳಬಹುದು.ಅರ್ಹ ಅಭ್ಯರ್ಥಿಗಳು ಪ್ರತಿ ತಿಂಗಳ 25ನೇ ತಾರೀಕಿನೊಳಗೆ ತಾನು ನಿರುದ್ಯೋಗಿ ಎಂಬುದನ್ನು ಕಡ್ಡಾಯವಾಗಿ ಸ್ವಯಂ ಘೋಷಣೆ ನೀಡಬೇಕು ಎಂದು ಪ್ರಕಟಣೆ ತಿಳಿಸಿದೆ.

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

1 hour ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

2 hours ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

2 hours ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

5 hours ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

5 hours ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

5 hours ago