Featured

ಉಡುಪಿ: ಯುವನಿಧಿ ವಿಶೇಷ ನೋಂದಣಿ ಅಭಿಯಾನ ಆರಂಭ – vishwanews24

ಉಡುಪಿ: ಯುವನಿಧಿ ವಿಶೇಷ ನೋಂದಣಿ ಅಭಿಯಾನ ಆರಂಭ

ಉಡುಪಿ: ಉಡುಪಿ ಸರ್ಕಾರಿ ಪಾಲಿಟೆಕ್ನಿಕ್ ಸಂಸ್ಥೆಯ ವತಿಯಿಂದ 2022-23 ಹಾಗೂ 2023-24 ನೇ ಸಾಲಿನಲ್ಲಿ ಉತ್ತೀರ್ಣರಾದ ಪದವಿ, ಸಾನತಕೋತ್ತರ ಪದವಿ ಮತ್ತು ಡಿಪ್ಲೋಮಾ ವಿದ್ಯಾರ್ಥಿಗಳು ರಾಜ್ಯ ಸರ್ಕಾರದ ಯುವನಿಧಿ ಯೋಜನೆಗೆ ಅರ್ಜಿ ಸಲ್ಲಿಸಲು ಜನವರಿ 6 ರಿಂದ ಜನವರಿ 20 ರವರೆಗೆ ವಿಶೇಷ ನೋಂದಣಿ ಅಭಿಯಾನವನ್ನು ಸರ್ಕಾರಿ ಪಾಲಿಟೆಕ್ನಿಕ್, ಉಡುಪಿ ಅನಂತನಗರ ಮಣಿಪಾಲ ಸಂಸ್ಥೆಯ ಸಹಾಯ ಕೇಂದ್ರದಲ್ಲಿ ಹಮ್ಮಿಕೊಳ್ಳಲಾಗಿದೆ.

ಆಸಕ್ತ ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಪ್ಲೇಸ್‌ಮೆಂಟ್ ವಿಭಾಗ, ಸರ್ಕಾರಿ ಪಾಲಿಟೆಕ್ನಿಕ್, ಉಡುಪಿ ದೂ.ಸಂಖ್ಯೆ: 0820-2570244
ಅನ್ನು ಸಂಪರ್ಕಿಸಬಹುದಾಗಿದೆ ಎಂದು ಸರ್ಕಾರಿ ಪಾಲಿಟೆಕ್ನಿಕ್ ಸಂಸ್ಥೆಯ ಕಛೇರಿ ಪ್ರಕಟಣೆ ತಿಳಿಸಿದೆ.

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

3 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

3 days ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

3 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

3 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

3 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

3 days ago