Featured

ಉಡುಪಿ :ಯುವಸ್ಪಂದನ ಕಾರ್ಯಕ್ರಮ : ಜಿಲ್ಲೆಗೆ ಸಮಗ್ರ ಪ್ರಶಸ್ತಿ -Vishwanews24

ಉಡುಪಿ :ಯುವಸ್ಪಂದನ ಕಾರ್ಯಕ್ರಮ : ಜಿಲ್ಲೆಗೆ ಸಮಗ್ರ ಪ್ರಶಸ್ತಿ -Vishwanews24

ಉಡುಪಿ : ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ನಿಮಾನ್ಸ್ ಬೆಂಗಳೂರು ಸಹಯೋಗದೊಂದಿಗೆ ಅನುಷ್ಠಾನಗೊಂಡಿರುವ ಯುವಸ್ಪಂದನ ಕಾರ್ಯಕ್ರಮದಡಿಯಲ್ಲಿ ನಡೆದ ವೈಯಕ್ತಿಕ ಹಾಗೂ ಗುಂಪು ಸ್ಪರ್ಧೆಗಳಲ್ಲಿ ಉಡುಪಿ ಜಿಲ್ಲಾ ತಂಡ ವಿವಿಧ ಪ್ರಶಸ್ತಿಗಳನ್ನು ಪಡೆದುಕೊಂಡಿದೆ.

ವೈಯಕ್ತಿಕ ವಿಭಾಗದಲ್ಲಿ ಅತ್ಯುತ್ತಮ ಲೇಖನ – ಯುವ ಸ್ಪಂದನ ಶ್ಯಾಮಲಾ ಕಿರಣ್ ಪ್ರಥಮ, ಅತ್ಯುತ್ತಮ ಲೇಖನ ಚಟುವಟಿಕೆ ಜ್ಯೋತಿ ಪ್ರಶಾಂತ್ ಪ್ರಥಮ ಹಾಗೂ ಗುಂಪು ಚಟುವಟಿಕೆಯಲ್ಲಿ ಯುವಸ್ಪಂದನ ವಿಡಿಯೋ ಪ್ರಥಮ, ಭಿತ್ತಿಪತ್ರ ರಚನೆಯಲ್ಲಿ ದ್ವಿತೀಯ ಸ್ಥಾನವನ್ನು ಗಳಿಸಿರುತ್ತದೆ.

ಮಕ್ಕಳಿಗೆ ಕ್ರಿಯಾತ್ಮಕ ಚಟುವಟಿಕೆಗಳೊಂದಿಗೆ ಬೋಧನೆ ಮಾಡಿ : ಜಿಲ್ಲಾಧಿಕಾರಿ ಜಿ. ಜಗದೀಶ್ ಸಲಹೆ -Vishwanews24

ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಬೆಂಗಳೂರು ಇಲ್ಲಿ ನಡೆದ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಚಿವ ಕೆ. ಸಿ ನಾರಾಯಣ ಗೌಡ ಪ್ರಶಸ್ತಿ ಪ್ರಧಾನ ನೆರವೇರಿಸಿದರು.

ಈ ಸಂದರ್ಭದಲ್ಲಿ ಅಪರ ಮುಖ್ಯ ಕಾರ್ಯದರ್ಶಿ ಡಾ| ಶಾಲಿನಿ ರಜನೀಶ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಆಯುಕ್ತ ಕೆ ಶ್ರೀನಿವಾಸ್, ಬೆಂಗಳೂರು ನಿಮಾನ್ಸ್ ನಿರ್ದೇಶಕ ಡಾ| ಗುರುರಾಜ್, ಬೆಂಗಳೂರು ನಿಮಾನ್ಸ್ ಹೆಚ್ಚುವರಿ ಪ್ರಾಧ್ಯಾಪಕ ಡಾ| ಪ್ರದೀಪ್ ಬಾನಂದೂರು ಉಪಸ್ಥಿತರಿದ್ದರು.

ಉಡುಪಿ : ಫೆಬ್ರವರಿ 17 ರಂದು ಸಾಂಸ್ಕೃತಿಕ ಸೌರಭ ಕಾರ್ಯಕ್ರಮ -Vishwanews24

ಉಡುಪಿ ಜಿಲ್ಲೆಯ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಡಾ ರೋಷನ್ ಶೆಟ್ಟಿ ಭಾಗವಹಿಸಿ, ತಂಡದ ಸಾಧನೆಗೆ ಮೆಚ್ಚುಗೆ ವ್ಯಕ್ತಪಡಿಸಿದರು.

Vishwa News 24

Recent Posts

ಕಾರ್ಕಳ: ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆ – vishwanews24

ಕಾರ್ಕಳ:   ಎಣ್ಣೆಹೊಳೆ ಸೇತುವೆಯ ಕೆಳಭಾಗದ ನದಿಯಲ್ಲಿ ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆ ಕಾರ್ಕಳ: ಮರ್ಣೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಣ್ಣೆಹೊಳೆ…

5 hours ago

ಕಾರ್ಕಳ:  ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆ – vishwanews24

ಕಾರ್ಕಳ:  ನಾಪತ್ತೆಯಾಗಿದ್ದ ಎಣ್ಣೆಹೊಳೆ ಸೇತುವೆಯ ಕೆಳಭಾಗದ ನದಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ ಕಾರ್ಕಳ: ಮರ್ಣೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಣ್ಣೆಹೊಳೆ…

5 hours ago

ಕಿರುಕುಳ ಆರೋಪ : ಇಬ್ಬರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ – vishwanews24

ಕಿರುಕುಳ ಆರೋಪ : ಇಬ್ಬರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ ಬಳ್ಳಾರಿ: ಗಂಡನ ಕಿರುಕುಳ ತಾಳಲಾರದೆ ತಾಯಿಯೊಬ್ಬಳು ತನ್ನ ಇಬ್ಬರು ಮಕ್ಕಳನ್ನು…

6 hours ago

ಮಂಗಳೂರಿನಿಂದ ಅಗತ್ತಿ ದ್ವೀಪಕ್ಕೆ ವಿಮಾನಯಾನ ಸೇವೆ : ನೂತನ ಚಳಿಗಾಲದ ವೇಳಾಪಟ್ಟಿ ಪ್ರಕಟ – vishwanews24

ಮಂಗಳೂರಿನಿಂದ ಅಗತ್ತಿ ದ್ವೀಪಕ್ಕೆ ವಿಮಾನಯಾನ ಸೇವೆ ;ನೂತನ 'ಚಳಿಗಾಲದ ವೇಳಾಪಟ್ಟಿ ಪ್ರಕಟ ಮಂಗಳೂರು : ಕರಾವಳಿಯ ಪ್ರಯಾಣಿಕರಿಗೆ ದೇಶೀಯ ಹಾಗೂ…

6 hours ago

ಕಾಂಗ್ರೆಸ್ ಸೇರ್ಪಡೆ ಕುರಿತು ಅಂತಿಮ ನಿರ್ಧಾರ ಕೈಗೊಂಡಿಲ್ಲ : ರಘುಪತಿ ಭಟ್ – vishwanews24

ಕಾಂಗ್ರೆಸ್‌ನಿಂದ ಆಹ್ವಾನ ಬಂದಿರುವುದು ನಿಜ  .. ಪಕ್ಷ ಬದಲಾವಣೆಯಂತಹ ನಿರ್ಧಾರವನ್ನು ಏಕಾಏಕಿ ತೆಗೆದುಕೊಳ್ಳಲು ಸಾಧ್ಯವಿಲ್ಲ .. 2028ರ ವಿಧಾನಸಭಾ ಚುನಾವಣೆಯಲ್ಲಿ…

10 hours ago

ಉಡುಪಿ: ಕಾಮಗಾರಿ ಹಿನ್ನೆಲೆ ; ಸಂಚಾರಕ್ಕೆ ಬದಲಿ ಮಾರ್ಗ – vishwanews24

ಉಡುಪಿ:  ಕಾಮಗಾರಿ ಹಿನ್ನೆಲೆ ಸಂಚಾರಕ್ಕೆ ಬದಲಿ ಮಾರ್ಗ    ಉಡುಪಿ: ಉಡುಪಿ ನಗರಸಭಾ ವ್ಯಾಪ್ತಿಯ ತೆಂಕಪೇಟೆ ವಾರ್ಡಿನ ಬಡಗುಪೇಟೆ ರಸ್ತೆಯಲ್ಲಿ ಒಳಚರಂಡಿ…

10 hours ago