ಉಡುಪಿ: ಮೂಡುಬಿದಿರೆ ನಿವಾಸಿ, ಉಡುಪಿಯ ನ್ಯಾಯವಾದಿ ಸುಲತಾ (35) ಜೂ.18ರಂದು ಬೆಂಗಳೂರಿನ ಆಸ್ಪತ್ರೆಯಲ್ಲಿ ನಿಧನ ಹೊಂದಿದರು.
ಮೃತರು ತಂದೆ, ತಾಯಿ, ಪುತ್ರನನ್ನು ಅಗಲಿದ್ದಾರೆ. ಉಚಿತ ಕಾನೂನು ಸಲಹೆಗಾರ್ತಿಯಾಗಿದ್ದ ಇವರು ಸರಕಾರಿ ಅಭಿಯೋಜಕಿಯಾಗಿಯೂ ನೇಮಕಗೊಂಡಿದ್ದರು. ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಸಂಘ ಸಹಿತ ಇತರ ಸಾಮಾಜಿಕ ಚಟುವಟಿಕೆಗಳಲ್ಲಿ ಗುರುತಿಸಿಕೊಂಡಿದ್ದರು.
ಉಡುಪಿಯ ವಕೀಲರ ಸಂಘದ ಅತ್ಯಂತ ಪ್ರತಿಭಾನ್ವಿತ ವಕೀಲರಲ್ಲಿ ಒಬ್ಬರಾಗಿದ್ದು, ಸಿವಿಲ್ ನ್ಯಾಯಾಧೀಶೆ ಹಾಗೂ ಜಿಲ್ಲಾ ನ್ಯಾಯಾಧೀಶೆ ಪರೀಕ್ಷೆಯಲ್ಲಿ ಉತ್ತೀರ್ಣರಾಗಿ ಮೌಖಿಕ ಸಂದರ್ಶನವನ್ನು ಎದುರಿಸುತ್ತಿದ್ದ ಮತ್ತು ಸಹಾಯಕ ಸರಕಾರಿ ಅಭಿಯೋಜಕರ ಹುದ್ದೆಗೆ ಆಯ್ಕೆಯಾಗಿದ್ದ ಸುಲತಾ ಅವರ ನಿಧನಕ್ಕೆ ಅಂಬೇಡ್ಕರ್ ಯುವಸೇನೆ ಸಂತಾಪ ಸೂಚಿಸಿದೆ.
ಕಾರ್ಕಳ: ಜನವಿರೋಧಿ ನೀತಿ ಖಂಡಿಸಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ…
ಎಂಆರ್‌ಪಿಎಲ್ ದುರಂತ: ಮೃತರ ಕುಟುಂಬಕ್ಕೆ ₹1.20 ಕೋಟಿ ಪರಿಹಾರ, ಸದಸ್ಯರೊಬ್ಬರಿಗೆ ಉದ್ಯೋಗ : ಸಂಸದ ಕ್ಯಾ. ಬ್ರಿಜೇಶ್ ಚೌಟ ಮಂಗಳೂರು:…
ಉಡುಪಿ: ಜೈಲು ವಾರ್ಡನ್‌ಗೆ ಕೊಲೆ ಬೆದರಿಕೆ, ಹಲ್ಲೆ ಪ್ರಕರಣ :ಆರೋಪಿಗೆ 5 ವರ್ಷ ಕಠಿಣ ಜೈಲು ಶಿಕ್ಷೆ ಉಡುಪಿ: ಸುಮಾರು…
ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕ ಸಾವು ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕರೊಬ್ಬರು ಮೃತಪಟ್ಟ ಘಟನೆ ಸೋಮವಾರ ಬೆಳಗ್ಗೆ…
ದ. ಕ, ಉಡುಪಿಯಲ್ಲಿ ಅ. 11 ರವರೆಗೆ ಮಳೆಯಾಗುವ ನಿರೀಕ್ಷೆ: ಹವಾಮಾನ ಇಲಾಖೆ ಮುನ್ಸೂಚನೆ ಮಂಗಳೂರು/ಉಡುಪಿ: ದಕ್ಷಿಣ ಕನ್ನಡ (ದ.ಕ)…
ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…