Featured

ಉಡುಪಿ: ಯುವ ನ್ಯಾಯವಾದಿ ನಿಧನ – VIshwanews24

ಉಡುಪಿ: ಯುವ ನ್ಯಾಯವಾದಿ ಸುಲತಾ ನಿಧನ

ಉಡುಪಿ: ಮೂಡುಬಿದಿರೆ ನಿವಾಸಿ, ಉಡುಪಿಯ ನ್ಯಾಯವಾದಿ ಸುಲತಾ (35) ಜೂ.18ರಂದು ಬೆಂಗಳೂರಿನ ಆಸ್ಪತ್ರೆಯಲ್ಲಿ ನಿಧನ ಹೊಂದಿದರು.

ಮೃತರು ತಂದೆ, ತಾಯಿ, ಪುತ್ರನನ್ನು ಅಗಲಿದ್ದಾರೆ. ಉಚಿತ ಕಾನೂನು ಸಲಹೆಗಾರ್ತಿಯಾಗಿದ್ದ ಇವರು ಸರಕಾರಿ ಅಭಿಯೋಜಕಿಯಾಗಿಯೂ ನೇಮಕಗೊಂಡಿದ್ದರು. ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಸಂಘ ಸಹಿತ ಇತರ ಸಾಮಾಜಿಕ ಚಟುವಟಿಕೆಗಳಲ್ಲಿ ಗುರುತಿಸಿಕೊಂಡಿದ್ದರು.

ಉಡುಪಿಯ ‌ವಕೀಲರ‌‌ ಸಂಘದ ಅತ್ಯಂತ‌ ಪ್ರತಿಭಾನ್ವಿತ ವಕೀಲರಲ್ಲಿ ಒಬ್ಬರಾಗಿದ್ದು, ಸಿವಿಲ್ ನ್ಯಾಯಾಧೀಶೆ ಹಾಗೂ ಜಿಲ್ಲಾ ನ್ಯಾಯಾಧೀಶೆ ಪರೀಕ್ಷೆಯಲ್ಲಿ ಉತ್ತೀರ್ಣರಾಗಿ ಮೌಖಿಕ ಸಂದರ್ಶನವನ್ನು ಎದುರಿಸುತ್ತಿದ್ದ ಮತ್ತು ಸಹಾಯಕ ಸರಕಾರಿ ಅಭಿಯೋಜಕರ ಹುದ್ದೆಗೆ ‌ಆಯ್ಕೆಯಾಗಿದ್ದ ಸುಲತಾ ಅವರ ನಿಧನಕ್ಕೆ ಅಂಬೇಡ್ಕರ್ ‌ಯುವಸೇನೆ ಸಂತಾಪ ಸೂಚಿಸಿದೆ.

Vishwa News 24

Recent Posts

ಅರೆಂಜ್‌ ಅಲರ್ಟ್‌ ಹಿನ್ನೆಲೆ : ದ.ಕ ಜಿಲ್ಲೆಯಲ್ಲಿ ನಾಳೆ ( ಜು.3) ಶಾಲಾ ಕಾಲೇಜಿಗೆ ರಜೆ ಘೋಷಣೆ -vishwanews24

ಅರೆಂಜ್‌ ಅಲರ್ಟ್‌ ಹಿನ್ನೆಲೆ : ದ.ಕ ಜಿಲ್ಲೆಯಲ್ಲಿ ನಾಳೆ ( ಜು.3) ಶಾಲಾ ಕಾಲೇಜಿಗೆ ರಜೆ ಘೋಷಣೆ ಮಂಗಳೂರು :…

53 minutes ago

ಜುಲೈ ತಿಂಗಳಲ್ಲಿ ಮೀಟರ್ ರೀಡಿಂಗ್ ಇರುವುದಿಲ್ಲ: ಬೆಸ್ಕಾಂ – vishwanews24

ಜುಲೈ ತಿಂಗಳಲ್ಲಿ ಮೀಟರ್ ರೀಡಿಂಗ್ ಇರುವುದಿಲ್ಲ: ಬೆಸ್ಕಾಂ ಕಳೆದ 3 ತಿಂಗಳ ಸರಾಸರಿ ವಿದ್ಯುತ್​ ಬಳಕೆಯ ಆಧಾರದ ಮೇಲೆ ಜುಲೈ…

7 hours ago

ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿಕೊಂಡು ಹಣ ಪಾವತಿಸದೆ ಪರಾರಿ ; ಮೂವರು ಆರೋಪಿಗಳ ಬಂಧನ – vishwanews24

 ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿಕೊಂಡು ಹಣ ಪಾವತಿಸದೆ ಪರಾರಿ ; ಮೂವರು ಆರೋಪಿಗಳ ಬಂಧನ ಉಡುಪಿ: ಕಾರಿಗೆ ಫುಲ್…

7 hours ago

ಸತೀಶ್ ಕಡತನಮಲೆ 6 ವರ್ಷ ಬಿಜೆಪಿ ಪಕ್ಷದಿಂದ ಉಚ್ಛಾಟನೆ  – vishwanews24

ಬಿಜೆಪಿ ರೈತ ಮೋರ್ಚಾ ರಾಜ್ಯ ಪ್ರಧಾ‌ನ ಕಾರ್ಯದರ್ಶಿ ಸತೀಶ್ ಕಡತನಮಲೆ 6 ವರ್ಷ ಪಕ್ಷದಿಂದ ಉಚ್ಛಾಟನೆ  ಬೆಂಗಳೂರು: ರಾಜ್ಯ ರೈತ…

8 hours ago

ಕ್ವಾರಿ ದುರಂತ : ಅಧಿಕೃತ ವರದಿ ಪಡೆದ ಬಳಿಕ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ.ಶಿ – vishwanews24

ಕ್ವಾರಿ ದುರಂತ : ಅಧಿಕೃತ ವರದಿ ಪಡೆದ ಬಳಿಕ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: “ಮಾಗಡಿ…

8 hours ago

ಅಬುಧಾಬಿಯಲ್ಲಿ ಲೋಕೋ ಪೈಲಟ್ ಆಗಿ ಕೊಡಗಿನ ರಿಯಾಝ್ – vishwanews24

ಅಬುಧಾಬಿಯಲ್ಲಿ ಲೋಕೋ ಪೈಲಟ್ ಆಗಿ ಕೊಡಗಿನ ರಿಯಾಝ್ ಮಡಿಕೇರಿ : ಯುನೈಟೆಡ್ ಅರಬ್ ಎಮಿರೇಟ್ಸ್‌ನಲ್ಲಿ ಆರಂಭವಾದ 'ಇತ್ತಿಹಾದ್' ರೈಲು ಸೇವೆಯ…

9 hours ago