ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ ಸಾಲಿನ ವಾರ್ಷಿಕ ಪ್ರಶಸ್ತಿಗಳನ್ನು ಪ್ರಕಟಿಸಲಾಗಿದ್ದು, ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿಗೆ ಉದಯವಾಣಿ ದಿನಪತ್ರಿಕೆಯ ಕುಂದಾಪುರ ವರದಿಗಾರ ಪ್ರಶಾಂತ ಪಾದೆ ಆಯ್ಕೆಯಾಗಿದ್ದಾರೆ.
ಬೀದರನಲ್ಲಿ ಏಪ್ರಿಲ್ 11 ಮತ್ತು 12 ರಂದು ನಡೆಯಲಿರುವ 40ನೇ ರಾಜ್ಯ ಪತ್ರಕರ್ತರ ಸಮ್ಮೇಳನದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಸಂಘದ ರಾಜ್ಯಾಧ್ಯಕ್ಷರಾದ ಶಿವಾನಂದ ತಗಡೂರು ಮತ್ತು ಪ್ರಧಾನ ಕಾರ್ಯದರ್ಶಿ ಜಿ.ಸಿ.ಲೋಕೇಶ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಇದನ್ನೂ ಓದಿ:
‘ತುಂಬಿದ ಹೊಳೆ ಮಧ್ಯೆ ಮಕ್ಕಳನ್ನು ಹೊತ್ತೊಯ್ಯುವ ನಿತ್ಯದ ಕಸರತ್ತು’ ಶೀರ್ಷಿಕೆಯಡಿಯಲ್ಲಿ ಪ್ರಕಟಗೊಂಡ ಗ್ರಾಮೀಣ ಜನ-ಜೀವನದ ವರದಿಗೆ ಆಯ್ಕೆ ಮಾಡಲಾಗಿದೆ. ರಾಜ್ಯ ಪ್ರಶಸ್ತಿಗೆ ಆಯ್ಕೆಯಾದ ಪ್ರಶಾಂತ ಪಾದೆ ಅವರಿಗೆ ಕುಂದಾಪುರ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘವು ಅಭಿನಂದನೆ ಸಲ್ಲಿಸಿದೆ.
ಸೆ.25ರಂದು ಉಚ್ಚಿಲದಲ್ಲಿ ಮೊಗವೀರ ಕುಲಗುರು ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಡುಪಿ: ದಕ್ಷಿಣ ಕನ್ನಡ ಮೊಗವೀರ ಮಹಾಜನ…
ಕಾಲೇಜು ಶೈಕ್ಷಣಿಕ ಪ್ರವಾಸದಲ್ಲಿ ಸೆಲ್ಫಿ, ರೀಲ್ಸ್‌ಗೆ ಸಂಪೂರ್ಣ ನಿಷೇಧ - ಶಿಕ್ಷಣ ಇಲಾಖೆಯಿಂದ ಕಟ್ಟುನಿಟ್ಟಿನ ಮಾರ್ಗಸೂಚಿ! ಬೆಂಗಳೂರು : ವಿದ್ಯಾರ್ಥಿಗಳ…
ಕರ್ನಾಟಕದಲ್ಲಿ ಸೆ.30ರಿಂದ ಸಿನೆಮಾ ಟಿಕೆಟ್ ದರ ಏರಿಕೆ ಬೆಂಗಳೂರು: ಕರ್ನಾಟಕ ಸಿನಿ ಮತ್ತು ಸಾಂಸ್ಕೃತಿಕ ಕಾರ್ಯಕರ್ತರ (ಕ್ಷೇಮಾಭಿವೃದ್ಧಿ) ಕಾಯ್ದೆ ಜಾರಿಗೊಂಡಿರುವ…
ಶೃಂಗೇರಿ: ತುಂಗಾ ನದಿಯಲ್ಲಿ ಈಜಲು ತೆರಳಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿ ನೀರುಪಾಲು ಬೆಂಗಳೂರಿನಿಂದ ಆಗಮಿಸಿದ್ದ ನಾಲ್ವರು ಸ್ನೇಹಿತರು ಚಿಕ್ಕಮಗಳೂರು: ತುಂಗಾ ನದಿಯಲ್ಲಿ…
ಸಂಪಾದನೆ ಮಾಡಿರೋ ಹಣವನ್ನ ಜನರಿಗೆ ಕೊಟ್ರೆ 2028ಕ್ಕೂ ಡಿಕೆ ಶಿ ಸಿಎಂ ಆಗಬಹುದು : ಹೆಚ್.ಡಿ ಕುಮಾರಸ್ವಾಮಿ ಬೆಂಗಳೂರು: ಡಿಕೆ…
ತುಳು ಭಾಷೆಗೆ ಅಧಿಕೃತ ಮಾನ್ಯತೆ: ದಶಕಗಳ ಹೋರಾಟಕ್ಕೆ ಡಿ.ಕೆ. ಶಿವಕುಮಾರ್ ಅವರಿಂದ ಫಲ ಸಿಕ್ಕಿದೆ : ರಮೇಶ್ ಕಾಂಚನ್ ಉಡುಪಿ:…