Featured

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’

ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ ಸಾಲಿನ ವಾರ್ಷಿಕ ಪ್ರಶಸ್ತಿಗಳನ್ನು ಪ್ರಕಟಿಸಲಾಗಿದ್ದು, ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿಗೆ ಉದಯವಾಣಿ ದಿನಪತ್ರಿಕೆಯ ಕುಂದಾಪುರ ವರದಿಗಾರ ಪ್ರಶಾಂತ ಪಾದೆ ಆಯ್ಕೆಯಾಗಿದ್ದಾರೆ‌‌.

ಬೀದರನಲ್ಲಿ ಏಪ್ರಿಲ್ 11 ಮತ್ತು 12 ರಂದು ನಡೆಯಲಿರುವ 40ನೇ ರಾಜ್ಯ ಪತ್ರಕರ್ತರ ಸಮ್ಮೇಳನದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಸಂಘದ ರಾಜ್ಯಾಧ್ಯಕ್ಷರಾದ ಶಿವಾನಂದ ತಗಡೂರು ಮತ್ತು ಪ್ರಧಾನ ಕಾರ್ಯದರ್ಶಿ ಜಿ.ಸಿ.ಲೋಕೇಶ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ: 

‘ತುಂಬಿದ ಹೊಳೆ‌ ಮಧ್ಯೆ ಮಕ್ಕಳನ್ನು ಹೊತ್ತೊಯ್ಯುವ ನಿತ್ಯದ ಕಸರತ್ತು’ ಶೀರ್ಷಿಕೆಯಡಿಯಲ್ಲಿ ಪ್ರಕಟಗೊಂಡ ಗ್ರಾಮೀಣ ಜನ-ಜೀವನದ ವರದಿಗೆ ಆಯ್ಕೆ ಮಾಡಲಾಗಿದೆ. ರಾಜ್ಯ ಪ್ರಶಸ್ತಿಗೆ ಆಯ್ಕೆಯಾದ ಪ್ರಶಾಂತ ಪಾದೆ ಅವರಿಗೆ ಕುಂದಾಪುರ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘವು ಅಭಿನಂದನೆ ಸಲ್ಲಿಸಿದೆ.

Vishwa News 24

Recent Posts

ಸಿದ್ದರಾಮಯ್ಯ ಹಳೆಯ ಹುಲಿ, ಯಾವಾಗ ಯಾವ ಆಟ ಆಡುತ್ತಾರೋ ಗೊತ್ತಿಲ್ಲ : ಶೋಭಾ ಕರಂದ್ಲಾಜೆ – vishwanews24

ಸಿದ್ದರಾಮಯ್ಯ ರಾಜೀನಾಮೆ ಕೊಡುವವರೆಗೂ ಗ್ಯಾರಂಟಿಯಿಲ್ಲ : ಶೋಭಾ ಕರಂದ್ಲಾಜೆ ಬೆಂಗಳೂರು: ಸಿದ್ದರಾಮಯ್ಯ  ಹಳೆಯ ಹುಲಿ, ಯಾವಾಗ ಯಾವ ಆಟ ಆಡುತ್ತಾರೋ…

9 hours ago

ರಾಜ್ಯದಲ್ಲಿ ವರದಿಯಾಗಿದ್ದ ಶಂಕಿತ ಎಬೋಲಾ ಪ್ರಕರಣದ ರಿಪೋರ್ಟ್ ನೆಗೆಟಿವ್ : ದಿನೇಶ್ ಗುಂಡೂರಾವ್ ಸ್ಪಷ್ಟನೆ – vishwanews24

ರಾಜ್ಯದಲ್ಲಿ ವರದಿಯಾಗಿದ್ದ ಶಂಕಿತ ಎಬೋಲಾ ಪ್ರಕರಣದ ರಿಪೋರ್ಟ್ ನೆಗೆಟಿವ್ : ದಿನೇಶ್ ಗುಂಡೂರಾವ್ ಸ್ಪಷ್ಟನೆ ಬೆಂಗಳೂರು: ರಾಜ್ಯದಲ್ಲಿ ವರದಿಯಾಗಿದ್ದ ಶಂಕಿತ…

9 hours ago

ಕಾಪು ಶ್ರೀ ಹಳೇ ಮಾರಿಯಮ್ಮ ದೇವಿಗೆ ವಿಶೇಷ ಲಕ್ಷಪುಷ್ಪಾರ್ಚನೆ – vishwanews24

ಕಾಪು ಹಳೇ ಮಾರಿಯಮ್ಮ ದೇವಿಗೆ ಲಕ್ಷಪುಷ್ಪಾರ್ಚನೆ 135 ಕೆಜಿ ಕೆಂಪು ಕೇಪುಳ ಹೂ, 1,200ಕ್ಕೂ ಅಧಿಕ ಚೆಂಡು ಮಲ್ಲಿಗೆ ಸಮರ್ಪಣೆ…

9 hours ago

ಭಾರತೀಯ ನೌಕಾಪಡೆಯಲ್ಲಿ ಸಬ್ ಲೆಫ್ಟಿನೆಂಟ್ ಆಗಿ ಮಂಗಳೂರಿನ ನಿಶೆಲ್ ಫ್ಲೋರಾ ಆಲ್ಮೇಡಾ ಆಯ್ಕೆ – vishwanews24

ಭಾರತೀಯ ನೌಕಾಪಡೆಯಲ್ಲಿ ಸಬ್ ಲೆಫ್ಟಿನೆಂಟ್ ಆಗಿ ಮಂಗಳೂರಿನ ನಿಶೆಲ್ ಫ್ಲೋರಾ ಆಲ್ಮೇಡಾ ಆಯ್ಕೆ ಮಂಗಳೂರು: ನಗರದ ಕುಲಶೇಖರದ ಕೊಂಗೂರು ನಿವಾಸಿಗಳಾದ…

11 hours ago

ಶಿರ್ವ: ಆತ್ಮಹತ್ಯೆಗೆ ಪ್ರಚೋದನೆ ; ಮೂವರ ವಿರುದ್ಧ ದೂರು ದಾಖಲು – vishwanews24

ಶಿರ್ವ: ಆತ್ಮಹತ್ಯೆಗೆ ಪ್ರಚೋದನೆ ; ಮೂವರ ವಿರುದ್ಧ ದೂರು ದಾಖಲು ಶಿರ್ವ: ಪತ್ನಿ, ಆಕೆಯ ಸಹೋದರಿ ಮತ್ತು ಪತ್ನಿಗೆ ಇನ್‌ಸ್ಟಾಗ್ರಾಮ್…

11 hours ago

ಹಳೆಯಂಗಡಿ: ನಿಂತಿದ್ದ ಬಸ್ಸಿಗೆ ಟಿಪ್ಪರ್ ಢಿಕ್ಕಿ; ನಾಲ್ವರು ವಿದ್ಯಾರ್ಥಿಗಳಿಗೆ ಗಾಯ – vishwanews24

ಹಳೆಯಂಗಡಿ: ನಿಂತಿದ್ದ ಬಸ್ಸಿಗೆ ಟಿಪ್ಪರ್ ಢಿಕ್ಕಿ; ನಾಲ್ವರು ವಿದ್ಯಾರ್ಥಿಗಳಿಗೆ ಗಾಯ ಹಳೆಯಂಗಡಿ: ಕಿನ್ನಿಗೋಳಿಯಿಂದ ಮಂಗಳೂರು ಕಡೆಗೆ ಸಂಚರಿಸುತ್ತಿದ್ದ ಸರ್ವಿಸ್ ಬಸ್ಸಿಗೆ…

12 hours ago