ಉಡುಪಿ : ಜಿಲ್ಲಾ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಜನ ಆರೋಗ್ಯ ಕೇಂದ್ರ ಎಪಿಡೀಮೀಯಾಲಜಿ ವಿಭಾಗ ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರ ವಿಜ್ಞಾನ ಸಂಸ್ಥೆ ಬೆಂಗಳೂರು ( ನಿಮ್ಹಾನ್ಸ್) ಇವರ ಸಹಯೋಗದೊಂದಿಗೆ ಆರಂಭಿಸಲಾಗಿರುವ ಯುವ ಸ್ಪಂದನ ಕೇಂದ್ರದಲ್ಲಿ ಯುವ ಪರಿವರ್ತಕರಾಗಿ ಕಾರ್ಯ ನಿರ್ವಹಿಸಲು ಅರ್ಜಿ ಆಹ್ವಾನಿಸಲಾಗಿದೆ.
ಪದವಿ ತೇರ್ಗಡೆ ಹೊಂದಿದ ಆಸಕ್ತ 21 ರಿಂದ 35 ವಯೋಮಿತಿಯೊಳಗಿನ ಯುವಕ / ಯುವತಿಯರು ತಮ್ಮ ಸ್ವ ವಿವರಗಳನ್ನು ಮಾರ್ಚ್ 20 ರ ಒಳಗೆ ಜಿಲ್ಲಾ ಯುವ ಸಬಲೀಕರಣ ಕ್ರೀಡಾ ಇಲಾಖೆ, ಉಡುಪಿ ಇಲ್ಲಿಗೆ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ಯುವ ಸ್ಪಂದನ ಕೇಂದ್ರದ ದೂರವಾಣಿ ಸಂಖ್ಯೆ : 0280-2533933 (9902158073, 8495826518) ಅನ್ನು ಸಂಪರ್ಕಿಸುವAತೆ ಪ್ರಕಟಣೆ ತಿಳಿಸಿದೆ.
ಉಡುಪಿ : ಭ್ರೂಣ ಲಿಂಗ ಪತ್ತೆ ಮಾಡುವುದು ಶಿಕ್ಷಾರ್ಹ ಅಪರಾಧ : ನ್ಯಾ. ಕಾವೇರಿ -Vishwanews24
ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…
ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ ಉಡುಪಿ:…
ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…
ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…
ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ ಚಿಕ್ಕಬಳ್ಳಾಪುರ: ನಗರದ ಪಶುವೈದ್ಯ ಇಲಾಖೆ ಕಚೇರಿ ಸಮೀಪ…
ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ ಮಂಗಳೂರು : ಮಂಗಳೂರಿನ ಬಳಿ ಅರಬ್ಬಿ ಸಮುದ್ರದಲ್ಲಿ ಪ್ರಕ್ಷುಬ್ಧ…