ಉಡುಪಿ:ಕೇಂದ್ರ ಸರ್ಕಾರದ ಯುವ ಕಾರ್ಯ ಹಾಗೂ ಕ್ರೀಡಾ ಸಚಿವಾಲಯವು ದೇಶದಾದ್ಯಂತ ರಾಷ್ಟ್ರೀಯ ಯುವ ಸ್ವಯಂಸೇವಕರು ಎಂಬ ಕಾರ್ಯಕ್ರಮವನ್ನು ನೆಹರು ಯುವ ಕೇಂದ್ರದ ಮೂಲಕ ಅನುಷ್ಠಾನಗೊಳಿಸುತ್ತಿದ್ದು, ಈ ಯೋಜನೆಯಡಿಯಲ್ಲಿ ಜಿಲ್ಲಾವಾರು ಯುವ ಜನರನ್ನು ನೇಮಕ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.
ಉಡುಪಿ : ಆನ್‌ಲೈನ್ ತಂತ್ರಜ್ಞಾನದಡಿ ವಿದ್ಯುತ್ ಬಿಲ್ ಪಾವತಿಗೆ ಅವಕಾಶ -Vishwanews24
ಅಭ್ಯರ್ಥಿಗಳು 18 ರಿಂದ 29 ವರ್ಷ ವಯೋಮಿತಿಯವರಾಗಿರಬೇಕು. ಆಯ್ಕೆಯಾದ ಅಭ್ಯರ್ಥಿಗಳಿಗೆ ಪ್ರವಾಸ ಭತ್ಯೆ ಸೇರಿ ಗೌರವಧನವಾಗಿ ತಿಂಗಳಿಗೆ 5000 ರೂ. ನೀಡಲಾಗುವುದು.
ಅರ್ಜಿ ಸಲ್ಲಿಸಲು ಫೆಬ್ರವರಿ 25 ಕೊನೆಯ ದಿನ, ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ವೆಬ್‌ಸೈಟ್ https://nyks.nic.in/nycapp/main.asp ಅಥವಾ ಜಿಲ್ಲಾ ಯುವ ಅಧಿಕಾರಿಗಳು, ನೆಹರು ಯುವ ಕೇಂದ್ರ, ರಜತಾದ್ರಿ, ಜಿಲ್ಲಾಧಿಕಾರಿ ಕಛೇರಿ ಆವರಣ, ಮಣಿಪಾಲ ದೂ. ಸಂಖ್ಯೆ 0820-2574992 ಅನ್ನು ಸಂಪರ್ಕಿಸುವ0ತೆ ನೆಹರು ಯುವ ಕೇಂದ್ರದ ಜಿಲ್ಲಾ ಯುವ ಅಧಿಕಾರಿ ವಿಲ್ಲ್ಫ್ರೆಡ್ ಡಿಸೋಜ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕರಾವಳಿ ಜಿಲ್ಲೆಗೆ ಕುಚಲಕ್ಕಿ ವಿತರಿಸಬೇಕೆಂದು ಮುಖ್ಯ ಮಂತ್ರಿಗಳಿಗೆ ಸಚಿವ ಕೋಟ ಹಾಗೂ ಅಂಗಾರ ಮನವಿ -Vishwanews24
ನಾನು ಯಾವುದಕ್ಕೂ ಹೆದರುವುದಿಲ್ಲ ; ಡಿಸೆಂಬರ್‌ನಲ್ಲಿ ತಾಯ್ನಾಡಿಗೆ ಮರಳಲಿದ್ದೇನೆ : ಶೇಖ್ ಹಸೀನಾ ನವದೆಹಲಿ,:ನನ್ನನ್ನು ಬಂಧಿಸಬಹುದು ಅಥವಾ ಕೊಲ್ಲಬಹುದು, ಯಾವುದಕ್ಕೂ ನಾನು…
ಕೊಟೇಶ್ವರ ರಸ್ತೆ ಅಪಘಾತ : ಅತಿವೇಗ ಅಜಾಗರೂಕತೆಯ ಚಾಲನೆ ; ಬೈಕ್ ಸವಾರನ ಸಾವಿಗೆ ಕಾರಣನಾದ ಲಾರಿ ಚಾಲಕನ ಬಂಧನ ಉಡುಪಿ:…
ಮೈಸೂರು : ಅಕ್ಟೋಬರ್ 11ರಂದು ವಿಶ್ವವಿಖ್ಯಾತ ಮೈಸೂರು ದಸರಾ ಉದ್ಘಾಟನೆ ಬೆಂಗಳೂರು/ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಉದ್ಘಾಟನೆಗೆ ಕೊನೆಗೂ ದಿನಾಂಕ…
ಚೆಕ್ ಬೌನ್ಸ್ ಪ್ರಕರಣ : ಬಾಲಿವುಡ್ ನಟ ರಾಜ್‌ಪಾಲ್ ಯಾದವ್‌ಗೆ 3 ತಿಂಗಳ ಜೈಲು ಶಿಕ್ಷೆ ನವದೆಹಲಿ: ಚೆಕ್ ಬೌನ್ಸ್…
ರೈಲಿನಲ್ಲಿ ಸಂಚರಿಸುವ ಮುನ್ನ ಹೊಸ ನಿಯಮ ತಿಳ್ಕೊಳ್ಳಿ : ಇನ್ಮುಂದೆ ಮೊಬೈಲ್ನಲ್ಲಿ ಟಿಕಟ್ ತೋರಿಸಿದರೆ ದಂಡ ಫಿಕ್ಸ್ ನವದೆಹಲಿ :ಡಿಜಿಟಲ್…
ಸುರತ್ಕಲ್ : ಅಕ್ರಮವಾಗಿ ನೆಲೆಸಿದ್ದ 6 ಮಂದಿ ಬಾಂಗ್ಲಾದೇಶಿಗರ ಪತ್ತೆ , ಗಡಿಪಾರಿಗೆ ಪೊಲೀಸರ ಸಿದ್ಧತೆ ಮಂಗಳೂರು: ನಗರದ ಸುರತ್ಕಲ್ ಪೊಲೀಸ್…