Featured

ಉಡುಪಿ : ರಕ್ಷಣಾ ಸಾಮಾಗ್ರಿ ವಿತರಣೆ -Vishwanews24

ಉಡುಪಿ : ರಕ್ಷಣಾ ಸಾಮಾಗ್ರಿ ವಿತರಣೆ -Vishwanews24

ಉಡುಪಿ : ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದಿಂದ, ಜಿಲ್ಲೆಯಲ್ಲಿ ಪ್ರಕೃತಿ ವಿಕೋಪಗಳಾದ ಮಳೆ, ಪ್ರವಾಹ, ವಾಯುಬಾರ ಕುಸಿತ, ಭೂಕಂಪ, ನೆರೆಹಾವಳಿ, ಕಟ್ಟಡ ಕುಸಿತ ಇತ್ಯಾದಿಗಳಿಂದಾಗುವ ಅನಾಹುತಗಳ ಬಗ್ಗೆ ಮುಂಜಾಗೃತ ಕ್ರಮ ಹಾಗೂ ರಕ್ಷಣಾ ಕೆಲಸಗಳನ್ನು ನಿರ್ವಹಿಸಲು ಮತ್ತು ಈ ಸಂದರ್ಭದಲ್ಲಿ ತುರ್ತು ಸ್ಥಳಕ್ಕೆ ಹೋಗಬೇಕಾಗಿರುವ ಕಂದಾಯ ಇಲಾಖೆಯ ಎಲ್ಲಾ 7 ತಾಲೂಕು ತಹಶೀಲ್ದಾರರಿಗೆ, ರಾಜಸ್ವ ನಿರೀಕ್ಷಕರು, ಗ್ರಾಮ ಮಟ್ಟದ ಗ್ರಾಮಕರಣಿಕರು ಹಾಗೂ ಗ್ರಾಮ ಸಹಾಯಕರುಗಳಿಗೆ ಅತೀ ಅವಶ್ಯಕತೆ ಇರುವ ಉತ್ತಮ ಗುಣಮಟ್ಟದ ಒಟ್ಟು 315 ರೈನ್ ಕೋಟ್, ಟಾರ್ಚ್ಗಳಂತಹ ತುರ್ತು ಅವಶ್ಯಕ ರಕ್ಷಣಾ ಸಾಮಾಗ್ರಿಗಳನ್ನು ಜಿಲ್ಲಾಧಿಕಾರಿ ಜಿ. ಜಗದೀಶ್ ವಿತರಿಸಿದರು.

ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು ಹಾಗೂ ತಹಶೀಲ್ದಾರ್ ಪ್ರದೀಪ್ ಕುರುಡೇಕರ್ ಉಪಸ್ಥಿತರಿದ್ದರು.

 

Vishwa News 24

Recent Posts

ದೇವೇಗೌಡರ ಕುರಿತು ಕಾಂಗ್ರೆಸ್ ಮೊಸಳೆ ಕಣ್ಣೀರು ಸುರಿಸುವ ಅವಶ್ಯಕತೆ ಇಲ್ಲ: ಬಿ.ವೈ.ವಿಜಯೇಂದ್ರ – vishwanews24

ದೇವೇಗೌಡರ ಕುರಿತು ಕಾಂಗ್ರೆಸ್ ಮೊಸಳೆ ಕಣ್ಣೀರು ಸುರಿಸುವ ಅವಶ್ಯಕತೆ ಇಲ್ಲ: ಬಿ.ವೈ.ವಿಜಯೇಂದ್ರ ಬೆಂಗಳೂರು,: ಕರ್ನಾಟಕದ ಕಾಂಗ್ರೆಸ್ ಪಕ್ಷದ ಉಸ್ತುವಾರಿ ಸುರ್ಜೇವಾಲ…

12 hours ago

ಕಾರವಾರ – ಮಡಗಾಂವ್ ವಿಶೇಷ ರೈಲು ಸೇವೆ ಇನ್ನು ಮುಂದೆ ಖಾಯಂ – vishwanews24

ಕಾರವಾರ - ಮಡಗಾಂವ್  ವಿಶೇಷ ರೈಲು ಸೇವೆ ಇನ್ನು ಮುಂದೆ ಖಾಯಂ ಶಿರಸಿ: ಕಾರವಾರ ಮತ್ತು ಮಡಗಾಂವ್ ನಡುವೆ ಸಂಚರಿಸುತ್ತಿದ್ದ ವಿಶೇಷ…

12 hours ago

ಡಿಕೆಶಿ ಸಂಪುಟದಲ್ಲಿ ಸಚಿವ ಸ್ಥಾನಕ್ಕಾಗಿ ಯಾವುದೇ ಬೇಡಿಕೆ ಇಟ್ಟಿಲ್ಲ: ರಾಜಣ್ಣ ಖಡಕ್ ಹೇಳಿಕೆ – vishwanews24

ಡಿಕೆಶಿ ಸಂಪುಟದಲ್ಲಿ ಸಚಿವ ಸ್ಥಾನಕ್ಕಾಗಿ ಯಾವುದೇ ಬೇಡಿಕೆ ಇಟ್ಟಿಲ್ಲ, ಸ್ಪರ್ಧೆಯಲ್ಲೂ ಇಲ್ಲ: ರಾಜಣ್ಣ ಖಡಕ್ ಹೇಳಿಕೆ ಬೆಂಗಳೂರು: ನೂತನ ಮುಖ್ಯಮಂತ್ರಿ ಡಿ.…

13 hours ago

ಬೆಳ್ತಂಗಡಿ ಮನೆ ಕಳ್ಳತನ ಪ್ರಕರಣ : ಇಬ್ಬರು ಅಂತರಾಜ್ಯ ಕಳ್ಳರ ಬಂಧನ ;  ₹23.67 ಲಕ್ಷ ಮೌಲ್ಯದ ಸೊತ್ತು ವಶ – vishwanews24

ಬೆಳ್ತಂಗಡಿ ಮನೆ ಕಳ್ಳತನ ಪ್ರಕರಣ : ಇಬ್ಬರು ಅಂತರಾಜ್ಯ ಕಳ್ಳರ ಬಂಧನ ;  ₹23.67 ಲಕ್ಷ ಮೌಲ್ಯದ ಸೊತ್ತು ವಶ…

15 hours ago

ಉಡುಪಿ : ಯುವಕ ನಾಪತ್ತೆ – vishwanews24

ಉಡುಪಿ : ಯುವಕ ನಾಪತ್ತೆ ಉಡುಪಿ : ಮೂಲತಃ ನೇಪಾಳ ದೇಶದವರಾದ, ಪ್ರಸ್ತುತ ಮಣಿಪಾಲದ ಲಕ್ಷಿö್ಮÃಶ ನಗರದಲ್ಲಿರುವ ಹೋಟೆಲ್ ಒಂದರಲ್ಲಿ…

15 hours ago

ಉಡುಪಿ: ಜೂನ್ 9 ರಿಂದ ಕರ್ನಾಟಕದಾದ್ಯಂತ ಖಾಸಗಿ ಬಸ್ ಪ್ರಯಾಣ ದರ  ಏರಿಕೆ : ಕುಯಿಲಾಡಿ ಸುರೇಶ್ ನಾಯಕ್ – vishwanews24

ಉಡುಪಿ: ಜೂನ್ 9 ರಿಂದ ಕರ್ನಾಟಕದಾದ್ಯಂತ ಖಾಸಗಿ ಬಸ್ ಪ್ರಯಾಣ ದರ  ಏರಿಕೆ : ಕುಯಿಲಾಡಿ ಸುರೇಶ್ ನಾಯಕ್ ಉಡುಪಿ…

15 hours ago