Featured

ಉಡುಪಿ: ರತ್ನಾಕರ್ ಇಂದ್ರಾಳಿ ಅವರಿಗೆ ಶ್ರೀ ಕೃಷ್ಣಗೀತಾನುಗ್ರಹ ಪ್ರಶಸ್ತಿ – vishwanews24

ಉಡುಪಿ: ರತ್ನಾಕರ್ ಇಂದ್ರಾಳಿ ಅವರಿಗೆ ಶ್ರೀ ಕೃಷ್ಣಗೀತಾನುಗ್ರಹ ಪ್ರಶಸ್ತಿ

ಉಡುಪಿ: ಕೈಮಗ್ಗದ ನೇಕಾರಿಕೆಯ ಅದ್ಭುತ ಕಲಾಕೌಶಲ್ಯವನ್ನು ಪೋಷಿಸಿ ಬೆಳೆಸಲು ನಿರಂತರವಾಗಿ ಶ್ರಮಿಸುತ್ತ, ಪುತ್ತಿಗೆ ಮಠದ ಪರ್ಯಾಯ ಮತ್ತು ಶ್ರೀ ಕೃಷ್ಣ ಮಾಸೋತ್ಸವದ ಸಂದರ್ಭದಲ್ಲಿ ರಾಷ್ಟ್ರಮಟ್ಟದ ಕೈಮಗ್ಗ ಸೀರೆಗಳ ಉತ್ಸವ ಕಾರ್ಯಕ್ರಮವನ್ನು ಆಯೋಜಿಸಿ, ಕೈಮಗ್ಗದ ಉದ್ದಿಮೆಗೆ ಮತ್ತು ಶ್ರೀ ಕೃಷ್ಣ ಮಾಸೋತ್ಸವಕ್ಕೆ ವಿಶೇಷವಾದ ಮೆರುಗನ್ನು ನೀಡಿದ ಉಡುಪಿ ಪ್ರಾಥಮಿಕ ನೇಕಾರರ ಸೇವಾ ಸಹಕಾರಿ ಸಂಘ ಮತ್ತು ಪದ್ಮಶಾಲಿ ನೇಕಾರ ಪ್ರತಿಷ್ಠಾನದ ಅಧ್ಯಕ್ಷರಾದ ರತ್ನಾಕರ್ ಇಂದ್ರಾಳಿಯವರಿಗೆ ಪರ್ಯಾಯ ಪುತ್ತಿಗೆ ಶ್ರೀಗಳು ಶ್ರೀಕೃಷ್ಣ ಜಯಂತಿಯ ಅಂಗವಾಗಿ ಶ್ರೀ ಕೃಷ್ಣಗೀತಾನುಗ್ರಹ ಪ್ರಶಸ್ತಿಯನ್ನು ನೀಡಿ ಗೌರವಿಸಿದರು.

Vishwa News 24

Recent Posts

ಆರ್‌ಎಸ್‌ಎಸ್​ ನವರು ಹಿಂದುಗಳೇ ಅಲ್ಲ, ಕೇವಲ ಹಿಂದುತ್ವವಾದಿಗಳು: ಯತೀಂದ್ರ ಸಿದ್ದರಾಮಯ್ಯ – vishwanews24

ಆರ್‌ಎಸ್‌ಎಸ್​ನವರು ಹಿಂದುಗಳೇ ಅಲ್ಲ, ಕೇವಲ ಹಿಂದುತ್ವವಾದಿಗಳು: ಯತೀಂದ್ರ ಸಿದ್ದರಾಮಯ್ಯ ಮೈಸೂರು: ಗೃಹ ಸಚಿವ ಪ್ರಿಯಾಂಕ್ ಖರ್ಗೆ ನಂತರ ಸಚಿವ ಯತೀಂದ್ರ…

16 hours ago

ಬೆಳ್ತಂಗಡಿ: ಎಸ್‌ಐಟಿ ಅಧಿಕಾರಿಗಳಿದ್ದ ವಾಹನ ಚಾರ್ಮಾಡಿಯಲ್ಲಿ ಪಲ್ಟಿ – vishwanews24

ಬೆಳ್ತಂಗಡಿ: ಎಸ್‌ಐಟಿ ಅಧಿಕಾರಿಗಳಿದ್ದ ವಾಹನ ಚಾರ್ಮಾಡಿಯಲ್ಲಿ ಪಲ್ಟಿ ಮಂಗಳೂರು: ಧರ್ಮಸ್ಥಳ  ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡದಎಸ್ಪಿ ಪ್ರಯಾಣಿಸುತ್ತಿದ್ದ…

16 hours ago

ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣ ಮರುಅಭಿವೃದ್ಧಿಗೆ ಕೇಂದ್ರದ ಗ್ನೀನ್ ಸಿಗ್ನಲ್ : ಎರಡು ಹೊಸ ಪ್ಲಾಟ್‌ ಫಾರ್ಮ್ ನಿರ್ಮಾಣಕ್ಕೆ ಪ್ರಸ್ತಾವನೆ – vishwanews24

ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣ ಮರುಅಭಿವೃದ್ಧಿಗೆ ಕೇಂದ್ರದ ಗ್ನೀನ್ ಸಿಗ್ನಲ್ : ಎರಡು ಹೊಸ ಪ್ಲಾಟ್‌ಫಾರ್ಮ್ ನಿರ್ಮಾಣಕ್ಕೆ ಪ್ರಸ್ತಾವನೆ ನವದೆಹಲಿ:…

16 hours ago

ತಮಿಳುನಾಡಿನ ರೈತರಿಗೆ ಬಂಪರ್ ಕೊಡುಗೆ: 75,000 ರೂ. ವರೆಗಿನ ಸಾಲ ಸಂಪೂರ್ಣ ಮನ್ನಾ ಮಾಡಿದ ಸಿಎಂ ವಿಜಯ್ – vishwanews24

ತಮಿಳುನಾಡಿನ ರೈತರಿಗೆ ಬಂಪರ್ ಕೊಡುಗೆ: 75,000 ರೂ. ವರೆಗಿನ ಸಾಲ ಸಂಪೂರ್ಣ ಮನ್ನಾ ಮಾಡಿದ ಸಿಎಂ ವಿಜಯ್ ಚೆನ್ನೈ: ಸಿಎಂ ಸಿ.…

17 hours ago

ಉಡುಪಿ : ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ಷಡ್ಯಂತ್ರ ಆರೋಪ ಆತಂಕಕಾರಿ ಬೆಳವಣಿಗೆ : ಶೀರೂರು ಶ್ರೀ – vishwanews24

ಉಡುಪಿ : ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ಷಡ್ಯಂತ್ರ ಆರೋಪ ಆತಂಕಕಾರಿ ಬೆಳವಣಿಗೆ : ಶೀರೂರು ಶ್ರೀ ಉಡುಪಿ :…

21 hours ago

ಆರೆಸ್ಸೆಸ್ ಅನ್ನು ಹಿಂದೂ ಧರ್ಮಕ್ಕೆ ಹೋಲಿಸಿರುವುದು ಖಂಡನೀಯ: ಬಿ.ಕೆ. ಹರಿಪ್ರಸಾದ್ – vishwanews24

"ಹಿಂದೂ ಧರ್ಮವೂ ನೋಂದಣಿಯಾಗಿಲ್ಲ ಎಂಬ ಮೋಹನ್ ಭಾಗವತ್ ಅವರ ಹೇಳಿಕೆಗೆ ಬಿ.ಕೆ. ಹರಿಪ್ರಸಾದ್ ಪ್ರತಿಕ್ರಿಯೆ ಬೆಂಗಳೂರು: ಆರೆಸ್ಸೆಸ್ ಮುಖ್ಯಸ್ಥ ಮೋಹನ್…

21 hours ago