ಉಡುಪಿ: ರಸ್ತೆಗೆ ಗೋಡ್ಸೆ ನಾಮಫಲಕ ಅಳವಡಿಸಿದ ಕಿಡಿಗೇಡಿಗಳನ್ನು ಬಂಧಿಸಿ ಅವರ ವಿರುದ್ಧ ಸೂಕ್ತ ಕ್ರಮ ಜರಗಿಸಲು ಜಿಲ್ಲಾ ಕಾಂಗ್ರೆಸ್ ನಿಂದ ಎಸ್ಪಿಗೆ ದೂರು – Vishwanews24

Featured, ಉಡುಪಿ

ಉಡುಪಿ: ರಸ್ತೆಗೆ ಗೋಡ್ಸೆ ನಾಮಫಲಕ ಅಳವಡಿಸಿದ ಕಿಡಿಗೇಡಿಗಳನ್ನು ಬಂಧಿಸಿ ಅವರ ವಿರುದ್ಧ ಸೂಕ್ತ ಕ್ರಮ ಜರಗಿಸಲು ಜಿಲ್ಲಾ ಕಾಂಗ್ರೆಸ್ ನಿಂದ ಎಸ್ಪಿಗೆ ದೂರು

ಉಡುಪಿ: ಕಾರ್ಕಳ ತಾಲೂಜಿನ ಬೋಳ ಗ್ರಾ ಪಂ ವ್ಯಾಪ್ತಿಯಲ್ಲಿ ರಸ್ತೆಗೆ ನಾಥೋರಾಮ್ ಗೋಡ್ಸೆ ಹೆಸರಿನ ನಾಮಫಲಕ ಅಳವಡಿಸಿದ ಕಿಡಿಗೇಡಿಗಳನ್ನು ಬಂಧಿಸಿ ಅವರ ವಿರುದ್ಧ ಸೂಕ್ತ ಕ್ರಮ ಜರಗಿಸಲು ಉಡುಪಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಅಶೋಕ್ ಕುಮಾರ್ ಕೊಡವೂರು ನೇತೃತ್ವದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯವರಿಗೆ ಮನವಿಯನ್ನು ಅರ್ಪಿಸಲಾಯಿತು.

ಈ ಸಂದರ್ಭದಲ್ಲಿ ಪಕ್ಷದ ಮುಖಂಡರಾದ ದಿನೇಶ್ ಪುತ್ರನ್ : ಬಿ .ಕುಶಲ ಶೆಟ್ಟಿ, ಪುಖ್ಯಾತ ಶೆಟ್ಟಿ ಭಾಸ್ಕರ ರಾವ್ ಕಿದಿಯೂರು ,ನಾಗೇಶ ಕುಮಾರ್ ಉದ್ಯಾವರ ರಮೇಶ್ ಕಾಂಚನ್ ಅಣ್ಣಯ್ಯ ಸೇರಿಗಾರ್ ಅಲೆವೂರು ಹರಿಶ್ ಕಿಣಿ, ಕೀರ್ತಿ ಶೆಟ್ಟಿ, ಇಸ್ಮಾಯಿಲ್ ಅತ್ರಾಡಿ ಉಪೇಂದ್ರ ಮೆಂಡನ್ ಲೂಯಿಸ್ ಲೊಬೋ, ಸಾಯಿರಾಜ್ ಅಹ್ಮದ್ ಉಪಸ್ಥಿತರಿದ್ದರು.

ಚಿರಂಜೀವಿ ಸರ್ಜಾ ಅಗಲಿ ಇಂದಿಗೆ ಎರಡು ವರ್ಷ ; ಕುಟುಂಬದ ಸದಸ್ಯರಿಂದ ವಿಶೇಷ ಪೂಜೆ  -Vishwanews24

Leave a Reply