Featured

ಉಡುಪಿ: ರಸ್ತೆ ಅಪಘಾತ – ದ್ವಿಚಕ್ರ ವಾಹನಕ್ಕೆ ಕಾರು ಢಿಕ್ಕಿ ; ಸವಾರ ಸ್ಥಳದಲ್ಲೇ ಸಾವು – Vishwanews24

ಉಡುಪಿ: ರಸ್ತೆ ಅಪಘಾತ – ದ್ವಿಚಕ್ರ ವಾಹನಕ್ಕೆ ಕಾರು ಢಿಕ್ಕಿ ; ಸವಾರ ಸ್ಥಳದಲ್ಲೇ ಸಾವು – Vishwanews24

ಉಡುಪಿ: ಉಪ್ಪೂರು ಉಡುಪಿ – ಕುಂದಾಪುರ ರಾಷ್ಟ್ರೀಯ ಹೆದ್ದಾರಿ 66ರ ಉಪ್ಪೂರುವಿನಲ್ಲಿ ದ್ವಿಚಕ್ರ ವಾಹನ ಮತ್ತು ಕಾರಿನ ನಡುವೆ ಸಂಭವಿಸಿದ ಅಪಘಾತದಲ್ಲಿ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದ ಘಟನೆ ಅ. 12ರ ಮಂಗಳವಾರ ನಡೆದಿದೆ.

ಮೃತರನ್ನು ಮಂಡ್ಯ ಮೂಲದ ನಾಗರಾಜು (40) ಎಂದು ಗುರುತಿಸಲಾಗಿದೆ. ಚಲಿಸುತಿದ್ದ ಸ್ಕೂಟರಿಗೆ ಕಾರು ಹಿಂಬದಿಯಿಂದ ಢಿಕ್ಕಿ ಹೊಡೆದಿದ್ದು ಪರಿಣಾಮ ದ್ವಿಚಕ್ರ ವಾಹನ ಸವಾರ ರಸ್ತೆಗೆ ಉರುಳಿಬಿದ್ದಿದ್ದು, ತಲೆಗೆ ಗಂಭೀರ ಗಾಯಗೊಂಡು ಸ್ಥಳದಲ್ಲೆ ಸಾವನ್ನಪ್ಪಿದ್ದಾರೆ.

ರೈಸ್ ಮಿಲ್ ನಲ್ಲಿ ಕೆಲಸ ಮಾಡುತಿದ್ದ ನಾಗರಾಜು ಕೆಲಸದ ನಿಮಿತ್ತ ಸಾಸ್ತಾನ ಕಡೆಗೆ ಸಂಚರಿಸುತ್ತಿದ್ದಾಗ ಘಟನೆ ನಡೆದಿದೆ. ಸ್ಥಳಕ್ಕೆ ಬ್ರಹ್ಮಾವರ ಪೋಲಿಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.

ಮೂಡಬಿದಿರೆ : ನೈತಿಕ ಪೊಲೀಸ್ ಗಿರಿಗೆ ಶಾಸಕ ಉಮಾನಾಥ ಕೋಟ್ಯಾನ್ ನೇರ ಬೆಂಬಲ : ಅಭಯಚಂದ್ರ ಜೈನ್ ಆರೋಪ – Vishwanews24

 

Vishwa News 24

Recent Posts

ಉಡುಪಿ : ಯುವತಿ ನಾಪತ್ತೆ -vishwanews24

ಉಡುಪಿ : ಯುವತಿ ನಾಪತ್ತೆ ಉಡುಪಿ : ಉಡುಪಿ ಸವೀಸ್ ಬಸ್ ನಿಲ್ದಾಣದ ಬಳಿ ಇರುವ ಹೊಲಿಗೆ ತರಬೇತಿ ಕೇಂದ್ರದಲ್ಲಿ…

7 hours ago

ಪಡುಬಿದ್ರಿ : ವ್ಯಕ್ತಿ ನಾಪತ್ತೆ -vishwanews24

ಪಡುಬಿದ್ರಿ : ವ್ಯಕ್ತಿ ನಾಪತ್ತೆ ಉಡುಪಿ: ಎಲ್ಲೂರು ಗ್ರಾಮ ಅದಮಾರು ಅಂಚೆ ಅಂಬೇಡ್ಕರ್ ರೋಡ್ ಆಶಿರ್ವಾದ ಹೌಸ್ ನಿವಾಸಿ ಹರ್ಷಲ್…

7 hours ago

ತುಳು ಭಾಷೆಯ ಮಾನ್ಯತೆ ಕೇವಲ ಉಡುಪಿ-ದ.ಕ. ಜಿಲ್ಲೆಗಳಿಗೆ ಸೀಮಿತಗೊಳಿಸುವುದು ಸರಿಯಲ್ಲ : ಪ್ರಮೋದ್ ಮಧ್ವರಾಜ್ -vishwanews24

ತುಳು ಭಾಷೆಯ ಮಾನ್ಯತೆ ಕೇವಲ ಉಡುಪಿ-ದ.ಕ. ಜಿಲ್ಲೆಗಳಿಗೆ ಸೀಮಿತಗೊಳಿಸುವುದು ಸರಿಯಲ್ಲ : ಪ್ರಮೋದ್ ಮಧ್ವರಾಜ್ ಉಡುಪಿ: ತುಳು ಭಾಷೆಗೆ ಅಧಿಕೃತ…

8 hours ago

ಉಡುಪಿ ಜಿಲ್ಲಾಸ್ಪತ್ರೆ ಶೀಘ್ರ ಲೋಕಾರ್ಪಣೆಗೆ ಖಾದರ್ ಗೆ ಉಡುಪಿ ಶಾಸಕರ ಮನವಿ -vishwanews24

ಉಡುಪಿ ಜಿಲ್ಲಾಸ್ಪತ್ರೆ ಶೀಘ್ರ ಲೋಕಾರ್ಪಣೆಗೆ ಖಾದರ್ ಗೆ ಉಡುಪಿ ಶಾಸಕರ ಮನವಿ ಉಡುಪಿ: ನೂತನ ಜಿಲ್ಲಾಸ್ಪತ್ರೆಯನ್ನು ಸಾರ್ವಜನಿಕರ ಸೇವೆಗೆ ಶೀಘ್ರ…

8 hours ago

ದುಬೈಯ ಶಾರ್ಜಾದಲ್ಲಿ ಉಡುಪಿ ಮೂಲದ ವ್ಯಕ್ತಿಯ ಅಮಾನವೀಯ ಕೊಲೆ : ಪತ್ನಿ  , ಪುತ್ರ ನಾಪತ್ತೆ ;  ಪ್ರಕರಣ ದಾಖಲು -vishwanews24

ದುಬೈಯ ಶಾರ್ಜಾದಲ್ಲಿ ಉಡುಪಿ ಮೂಲದ ವ್ಯಕ್ತಿಯ ಅಮಾನವೀಯ ಕೊಲೆ : ಪತ್ನಿ  , ಪುತ್ರ ನಾಪತ್ತೆ ;  ಪ್ರಕರಣ ದಾಖಲು…

11 hours ago

ಮಂಗಳೂರು : ಅಕ್ರಮವಾಗಿ ಜಾನುವಾರು ಸಾಗಾಟ: ಓರ್ವ ಬಂಧನ, ಮತ್ತೋರ್ವ ಪರಾರಿ -vishwanews24

ಮಂಗಳೂರು : ಅಕ್ರಮವಾಗಿ ಜಾನುವಾರು ಸಾಗಾಟ: ಓರ್ವ ಬಂಧನ, ಮತ್ತೋರ್ವ ಪರಾರಿ ಮಂಗಳೂರು: ಅಕ್ರಮವಾಗಿ ಹಾಗೂ ಹಿಂಸಾತ್ಮಕ ರೀತಿಯಲ್ಲಿ ಜಾನುವಾರುಗಳನ್ನು…

11 hours ago