ಉಡುಪಿ: ಉಡುಪಿ ನಗರಸಭಾ ವ್ಯಾಪ್ತಿಯ ರಸ್ತೆ ಬದಿಗಳಲ್ಲಿ ಯಾವುದೇ ಕಟ್ಟಡ ಹಾಗೂ ರಸ್ತೆ ಕಾಮಗಾರಿಗಾಗಿ ಬಳಸುವ ಸಾಮಾಗ್ರಿಗಳನ್ನು, ಜಲ್ಲಿ, ಕಲ್ಲು, ಮಣ್ಣು, ಹೊÊಗೆ ಇತ್ಯಾದಿಗಳನ್ನು ಶೇಖರಿಸಲು ಅವಕಾಶ ಇರುವುದಿಲ್ಲ. ಮೇಲ್ಕಂಡ ಸಾಮಾಗ್ರಿಗಳನ್ನು ರಸ್ತೆ ಬದಿಯಲ್ಲಿ ದಾಸ್ತಾನು ಮಾಡುವುದರಿಂದ ನಗರದ ಸೌಂದರ್ಯಕ್ಕೆ, ಸಾರ್ವಜನಿಕರಿಗೆ ಮತ್ತು ವಾಹನ ಸಂಚಾರಕ್ಕೆ ತೊಂದರೆ ಉಂಟಾಗುವ ಹಿನ್ನೆಲೆ, ಸಂಬAಧಿಸಿದವರು ಕೂಡಲೇ ತೆರವುಗೊಳಿಸಬೇಕು. ತಪ್ಪಿದ್ದಲ್ಲಿ ಕರ್ನಾಟಕ ಪೌರಸಭೆಗಳ ಅಧಿನಿಯಮ 1964 ರ ಕಲಂ 219(1) ರಂತೆ ಮೇಲ್ಕಂಡ ಸಾಮಾಗ್ರಿಗಳನ್ನು ತೆರವುಗೊಳಿಸಲು ಹಾಗೂ ಕಲಂ 219(2) ರಂತೆ ದಂಡ ವಿಧಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ನಗರಸಭೆ ಪೌರಾಯುಕ್ತರ ಕಚೇರಿ ಪ್ರಕಟಣೆ ತಿಳಿಸಿದೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…