ಉಡುಪಿ: ಕರ್ನಾಟಕ ವಿಧಾನಸಭಾ ಚುನಾವಣೆ-2023 ಕ್ಕೆ ಸಂಬAಧಿಸಿದAತೆ ಭಾರತ ಚುನಾವಣಾ ಆಯೋಗವು ಚುನಾವಣಾ ವೇಳಾಪಟ್ಟಿಯನ್ನು ಪ್ರಕಟಿಸಿದ್ದು, ಇಂದಿನಿ0ದ ಅನ್ವಯವಾಗುವಂತೆ ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿರುತ್ತದೆ ಆದ್ದರಿಂದ ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿರುವವರೆಗೆ, ಸಾರ್ವಜನಿಕ ಸ್ಥಳಗಳಲ್ಲಿ ರಾಜಕೀಯ ಪಕ್ಷಗಳಿಗೆ ಹಾಗೂ ಚುನಾವಣಾ ಅಭ್ಯರ್ಥಿಗಳಿಗೆ ಸಂಬ0ಧಿಸಿದ ಪ್ರಚಾರ, ಶುಭಕೋರುವ ಹಾಗೂ ಕಾರ್ಯಕ್ರಮಗಳ ಬಗ್ಗೆ ಬ್ಯಾನರ್, ಬಂಟಿ0ಗ್ಸ್, ಕಟೌಟ್ ಅಳವಡಿಸಲು, ಭಿತ್ತಿ ಪತ್ರ ಹಂಚಲು, ಭಿತ್ತಿ ಪತ್ರಗಳನ್ನು ಗೋಡೆಗೆ ಅಂಟಿಸಲು ಹಾಗೂ ಗೋಡೆ ಬರಹ ಬರೆಯಲು ಸ್ಥಳಿಯಾಡಳಿತದಿಂದ ಅನುಮತಿ ನೀಡದಿರಲು ಆದೇಶಿಸಿ, ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಕೂರ್ಮಾರಾವ್ ಎಂ ಆದೇಶಿಸಿರುತ್ತಾರೆ.
ಕಾರ್ಕಳ: ಉದ್ಯಮಿ ಮಂಜುನಾಥ್ ಪೈ ನೇಣು ಬಿಗಿದು ಆತ್ಮಹತ್ಯೆ ಕಾರ್ಕಳ: ಜೋಡು ರಸ್ತೆಯ ಅಪಾರ್ಟ್‌ಮೆಂಟ್ ಕಟ್ಟಡದ ಕೆಳಭಾಗದಲ್ಲಿ ಉದ್ಯಮಿ ಮಂಜುನಾಥ್…
ಸುಪ್ರೀಂ ಕೋರ್ಟ್‌ನ ನಕಲಿ ಆದೇಶ ಸೃಷ್ಟಿಸಿ ಜೀವಾವಧಿ ಕೈದಿ ಬಿಡುಗಡೆ ಮಾಡಿದ ಆರೋಪ : ಡಿಐಜಿ ಸೋಮಶೇಖರ್ ಬಂಧನ ಬೆಂಗಳೂರು:…
ಏಷ್ಯನ್ ಗೇಮ್ಸ್ ಪದಕ ವಿಜೇತರಿಗೆ ಸಿಎಂ ಅಭಿನಂದನೆ : ನೇರ ನೇಮಕಾತಿ , ನಗದು ಪುರಸ್ಕಾರ ಭಾರೀ ಹೆಚ್ಚಳ ಬೆಂಗಳೂರು:…
ನಕಲಿ ಔಷಧಿ ಖರೀದಿಸಿ ಮಾರಾಟ ಮಾಡಿದ್ದ ಫಾರ್ಮಾಗಳ ಮೇಲೆ SIT ದಾಳಿ; ನಕಲಿ ಮಾತ್ರೆಗಳು ಸೀಜ್ ಬೆಂಗಳೂರು: ನಕಲಿ ಔಷಧಿ ದಂಧೆ…
‘ಕಸದ ಚೀಲ’ದ ಮೂಲಕ ವಿಭಿನ್ನ ಕಥನ – ಉಡುಪಿಯ ಸುಮಂತ್ ಗಾಣಿಗ ಅವರ ಬರವಣಿಗೆಗೆ ಮೆಚ್ಚುಗೆ ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ…
ಎಲ್ಲಾ ಮಾದರಿಯ ನಾಯಕತ್ವಕ್ಕೆ ರಾಜೀನಾಮೆ ನೀಡಿದ ಹರ್ಮನ್‌ಪ್ರೀತ್ ಕೌರ್ "ರಕ್ತ, ಬೆವರು ಹರಿಸಿ ಸೇವೆ ಸಲ್ಲಿಸಿದ್ದೇನೆ" : ಸಾಮಾಜಿಕ ಜಾಲತಾಣದಲ್ಲಿ…