Featured

ಉಡುಪಿ : ರಾಜ್ಯಕ್ಕೆ ಪ್ರಥಮ ರಾಂಕ್ ಪಡೆದ ಸ್ವಸ್ತಿ ಕಾಮತ್ ರವರಿಗೆ ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ವತಿಯಿಂದ ಸನ್ಮಾನ – vishwanews24

ಉಡುಪಿ : ರಾಜ್ಯಕ್ಕೆ ಪ್ರಥಮ ರಾಂಕ್ ಪಡೆದ ಸ್ವಸ್ತಿ ಕಾಮತ್ ರವರಿಗೆ ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ವತಿಯಿಂದ ಸನ್ಮಾನ

ಉಡುಪಿ : ಕರ್ನಾಟಕ SSLC 2025 ರ ಫಲಿತಾಂಶದಲ್ಲಿ ರಾಜ್ಯಕ್ಕೆ ರಾಂಕ್ ಪಡೆದ ಸ್ವಸ್ತಿ ಕಾಮತ್ ರವರಿಗೆ ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಉಡುಪಿ ಶಾಖೆ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು.

ಈ ಸಂದರ್ಭದಲ್ಲಿ ಪೋಷಕರಾದ ಜನಾರ್ದನ ಕಾಮತ್,ಶಾಂತಿ ಕಾಮತ್,ಎಲ್ಲಾರೆ ಶ್ರೀ ಲಕ್ಷ್ಮಿ ಜನಾರ್ದನ ದೇವಸ್ಥಾನದ ವ್ಯವಸ್ಥಾಪಕರಾದ ಪ್ರಭಾಕರ್ ಶೆಟ್ಟಿ, ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಶಾಖಾ ಮುಖ್ಯಸ್ಥರಾದ ಹಫೀಝ್ ರೆಹಮಾನ್, ತಂಝೀಮ್ ಶಿರ್ವ, ವಿಘ್ನೇಶ್ ಉಪಸ್ಥಿತರಿದ್ದರು.

Vishwa News 24

Recent Posts

ಉಡುಪಿ: ಬಿಜೆಪಿ ಯುವ ಮೋರ್ಚಾದಿಂದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಗೋಬ್ಯಾಕ್ ಪ್ರತಿಭಟನೆ – vishwanews24

ಉಡುಪಿ: ಬಿಜೆಪಿ ಯುವ ಮೋರ್ಚಾದಿಂದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಗೋಬ್ಯಾಕ್ ಪ್ರತಿಭಟನೆ ಉಡುಪಿ: ಉಡುಪಿ ಜಿಲ್ಲೆಯನ್ನು ರಾಜ್ಯ ಕಾಂಗ್ರೆಸ್…

11 hours ago

ಮಂಗಳೂರು : ಹಿಜಾಬ್ ನಿಷೇಧ ಹಿಂಪಡೆಯುವ ನಿರ್ಧಾರವನ್ನು ಸ್ವಾಗತಿಸಿದ ವಿಮೆನ್ ಇಂಡಿಯಾ ಮೂವ್ಮೆಂಟ್ – vishwanews24

ಹಿಜಾಬ್ ನಿಷೇಧ ಹಿಂಪಡೆಯುವ ನಿರ್ಧಾರವನ್ನು ಸ್ವಾಗತಿಸಿದ ವಿಮೆನ್ ಇಂಡಿಯಾ ಮೂವ್ಮೆಂಟ್.. ಸುಪ್ರೀಂ ಕೋರ್ಟ್‌ನಲ್ಲಿ ಅಧಿಕೃತ ಕ್ರಮಗಳನ್ನು ಪೂರ್ಣಗೊಳಿಸಲು ಸರ್ಕಾರಕ್ಕೆ ಮನವಿ…

11 hours ago

ಟ್ರ್ಯಾಕ್ಟರ್ – ಲಾರಿ ಅಪಘಾತದಲ್ಲಿ ಏಳು ಮಂದಿ ದುರ್ಮರಣ : ಮೃತರ ಕುಟುಂಬಸ್ಥರಿಗೆ ತಲಾ 5 ಲಕ್ಷ ಪರಿಹಾರ ಘೋಷಿಸಿದ ಸಿಎಂ – vishwanews24

ಟ್ರ‍್ಯಾಕ್ಟರ್ - ಲಾರಿ ಅಪಘಾತದಲ್ಲಿ ಏಳು ಮಂದಿ ದುರ್ಮರಣ : ಮೃತರ ಕುಟುಂಬಸ್ಥರಿಗೆ ತಲಾ 5 ಲಕ್ಷ ಪರಿಹಾರ ಘೋಷಿಸಿದ…

11 hours ago

ಡಿಕೆಶಿ ಮುಂದಿನ ಸಿಎಂ ಬ್ಯಾನರ್ : ಕಾರ್ಯಕರ್ತರ ಅಭಿಮಾನ ತಡಯೋಕೆ ಸಾಧ್ಯವಿಲ್ಲ :ಲಕ್ಷ್ಮೀ ಹೆಬ್ಬಾಳ್ಕರ್ ಪ್ರತಿಕ್ರಿಯೆ – vishwanews24

ಡಿಕೆಶಿ ಮುಂದಿನ ಸಿಎಂ ಬ್ಯಾನರ್ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪ್ರತಿಕ್ರಿಯೆ ಉಡುಪಿ: ಮುಖ್ಯಮಂತ್ರಿ ಬದಲಾವಣೆ ಹೈಕಮಾಂಡ್‍ಗೆ ಬಿಟ್ಟ ವಿಚಾರ.…

12 hours ago

ನಾನು ಮತ್ತೆ ಹೊಸದಾಗಿ ಪಕ್ಷ ಕಟ್ಟುತ್ತೇನೆ ; ಪಕ್ಷ ಬಿಟ್ಟು ಹೋಗುವವರು ಹೋಗಲಿ : ಮಮತಾ ಬ್ಯಾನರ್ಜಿ – vishwanews24

ನಾನು ಮತ್ತೆ ಹೊಸದಾಗಿ ಪಕ್ಷ ಕಟ್ಟುತ್ತೇನೆ ; ಪಕ್ಷ ಬಿಟ್ಟು ಹೋಗುವವರು ಹೋಗಲಿ : ಮಮತಾ ಬ್ಯಾನರ್ಜಿ ಕೋಲ್ಕತ್ತಾ: ಇತರ…

12 hours ago

ಉಡುಪಿ : ಮಲಬಾರ್ ಗೋಲ್ದ್ ನಲ್ಲಿ ಬ್ರಾಂಡ್ ವಾಚ್‌ಗಳ ವಿಶೇಷ ಪ್ರದರ್ಶನ-ಮಾರಾಟ ಮೇಳಕ್ಕೆ ಚಾಲನೆ – vishwanews24

ಉಡುಪಿ : ಮಲಬಾರ್ ಗೋಲ್ದ್ ನಲ್ಲಿ ಬ್ರಾಂಡ್ ವಾಚ್‌ಗಳ ವಿಶೇಷ ಪ್ರದರ್ಶನ-ಮಾರಾಟ ಮೇಳಕ್ಕೆ ಚಾಲನೆ ಉಡುಪಿ: ಮಲಬಾರ್ ಗೋಲ್ಡ್ ಅಂಡ್…

12 hours ago